ಖಾಸಗಿ SSLC ಪರೀಕ್ಷಾರ್ಥಿಗಳಿಗೆ ಆನ್‌ಲೈನ್‌ ನೋಂದಣಿ ಕಿರಿಕಿರಿ- ಸಮೀಪದ ಶಾಲೆಗಳಲ್ಲಿ ಪರೀಕ್ಷೆಗಿಲ್ಲ ಅವಕಾಶ!

(ನ್ಯೂಸ್‌ ಕಡಬ) newskadaba.com,  ಅ..24 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಖಾಸಗಿಯಾಗಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಮಂಡಳಿಯ ಹೊಸ ಆನ್‌ಲೈನ್ ವ್ಯವಸ್ಥೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಂಕೀರ್ಣವಾದ ಆನ್‌ಲೈನ್‌ ಪ್ರಕ್ರಿಯೆ, ಶುಲ್ಕ ಪಾವತಿಸಿದ ನಂತರವೇ ನೋಂದಣಿ ಶಾಲೆಯ ಹೆಸರು ತಿಳಿಯುವುದು ಮತ್ತು ಅದು ಬಹಳ ದೂರದಲ್ಲಿರುವುದು ವಿದ್ಯಾರ್ಥಿಗಳಿಗೆ ದೊಡ್ಡ ತಲೆನೋವಾಗಿದೆ. ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದರೂ, ಮೂಲ ಪ್ರತಿಗಳನ್ನು ಖುದ್ದಾಗಿ ಶಾಲೆಗೆ ಹೋಗಿ ಸಲ್ಲಿಸಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳ ಸಮಯ ಮತ್ತು ಹಣವನ್ನು ವ್ಯರ್ಥ ಮಾಡುತ್ತಿದೆ.   2026ರ […]

ಖಾಸಗಿ SSLC ಪರೀಕ್ಷಾರ್ಥಿಗಳಿಗೆ ಆನ್‌ಲೈನ್‌ ನೋಂದಣಿ ಕಿರಿಕಿರಿ- ಸಮೀಪದ ಶಾಲೆಗಳಲ್ಲಿ ಪರೀಕ್ಷೆಗಿಲ್ಲ ಅವಕಾಶ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ನಾಳೆ ಎಲ್ಲಾ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಸ್ಥಗಿತ!

(ನ್ಯೂಸ್‌ ಕಡಬ) newskadaba.com,  ಅ.24: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಹಿನ್ನೆಲೆ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ ಆನ್‌ಲೈನ್ ಸೇವೆಗಳು ಇಂದು ರಾತ್ರಿ 8 ಗಂಟೆಯಿಂದ ನಾಳೆ ಮಧ್ಯಾಹ್ನ 1 ಗಂಟೆವರೆಗೆ ಪೂರ್ತಿ ಸ್ಥಗಿತಗೊಳ್ಳಲಿವೆ. ಈ ಕುರಿತು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ಬೆಸ್ಕಾಂ, ಜೆಸ್ಕಾಂ, ಸೆಸ್ಕಾ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ, ಹೊಸ ಸಂಪರ್ಕ

ಇಂದು ನಾಳೆ ಎಲ್ಲಾ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಸ್ಥಗಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಥ್ರೋ ಹೀರೋ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ

(ನ್ಯೂಸ್‌ ಕಡಬ) newskadaba.com,  ಅ..24 ನವದೆಹಲಿ: ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಥ್ರೋ ಹೀರೋ ನೀರಜ್ ಚೋಪ್ರಾ ರಾಷ್ಟ್ರಕ್ಕೆ ನೀಡಿದ ಕೊಡುಗೆಗಳಿಗಾಗಿ, ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪ್ರದಾನ ಮಾಡಲಾಗಿದೆ.ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೀರಜ್​ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಚಿಹ್ನೆಯನ್ನು ಪ್ರದಾನ ಮಾಡಿದರು. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಪಡೆಯ ಹಲವಾರು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ

ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಥ್ರೋ ಹೀರೋ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್ನ ಸೆಮೀಸ್ನ ನಾಲ್ಕು ತಂಡಗಳು ಅಂತಿಮ

(ನ್ಯೂಸ್‌ ಕಡಬ) newskadaba.com,  ಅ.24: ಮಹಿಳಾ ಏಕದಿನ ವಿಶ್ವಕಪ್‌ನ ನಿರ್ಣಾಯಕ ಪಂದ್ಯದಲ್ಲಿ, ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಡೆಕ್ವರ್ಥ್ ಲೂಯಿಸ್ ನಿಯಮದಂತೆ 53 ರನ್‌ಗಳ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿತು. ಇದರೊಂದಿಗೆ ಸೆಮೀಸ್ ರೇಸ್ ಕೊನೆಗೊಂಡಿತು. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಭಾರತ ಸೆಮಿಫೈನಲ್ ತಲುಪಿದವು. ನ್ಯೂಜಿಲೆಂಡ್, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಹೊರಬಿದ್ದವು. ಭಾರತ ಇನ್ನೊಂದು ಪಂದ್ಯ ಗೆದ್ದರೂ 4ನೇ ಸ್ಥಾನಿಯಾಗಿ ಲೀಗ್ ಹಂತ ಕೊನೆಗೊಳಿಸಲಿದೆ. ಸೆಮಿಫೈನಲ್‌ ಪಂದ್ಯಗಳು ಅ.29ರಿಂದ ಆರಂಭಗೊಳ್ಳಲಿದೆ. ಭಾರತಕ್ಕೆ ಸೆಮಿಯಲ್ಲಿ ಆಸ್ಟ್ರೇಲಿಯಾ

ಮಹಿಳಾ ಏಕದಿನ ವಿಶ್ವಕಪ್ನ ಸೆಮೀಸ್ನ ನಾಲ್ಕು ತಂಡಗಳು ಅಂತಿಮ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿರಿಯ ಯಕ್ಷಗಾನ ಕಲಾವಿದ ,ರಂಗಕರ್ಮಿ ಸುಜನಾ ಸುಳ್ಯ ನಿಧನ

(ನ್ಯೂಸ್‌ ಕಡಬ) newskadaba.com,  ಅ..24 ಸುಳ್ಯ: ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ (ಎಸ್.ಎನ್. ಜಯರಾಮ್) ಶುಕ್ರವಾರ ಬೆಳಿಗ್ಗೆ ವಿಧಿವಶರಾದರು. ವಯೋಸಹಜ ನಿಶ್ಶಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಲಾಗಿದೆ. ಸುಜನಾ ಸುಳ್ಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಜಯರಾಮ ನಾವೂರು ಅವರು ಯಕ್ಷಗಾನದಲ್ಲಿ ಬಹುಮುಖ ಕಲಾವಿದರಾಗಿದ್ದರು. ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರರಾಗಿದ್ದ ಅವರು ಸುಳ್ಯ ತಾಲೂಕಿನ ‘ರಂಗಮನೆ’ ಎಂಬ ಕಲಾ ಕೇಂದ್ರದ ರೂವಾರಿ ಮತ್ತು ನಿರ್ದೇಶಕ ಜೀವನ್‌ರಾಮ್ ಸುಳ್ಯ

ಹಿರಿಯ ಯಕ್ಷಗಾನ ಕಲಾವಿದ ,ರಂಗಕರ್ಮಿ ಸುಜನಾ ಸುಳ್ಯ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್

(ನ್ಯೂಸ್‌ ಕಡಬ) newskadaba.com,  ಅ..24 ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆ ಮತ್ತು ಮಳೆ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಸರ್ಕಾರದ ಗಡುವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯಸ್ಥ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆ ಹಾಗೂ ಮಳೆ ಹಿನ್ನೆಲೆ ನಗರದಾದ್ಯಂತ ಸಾವಿರಾರು ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಗ್ರೇಟರ್

ರಸ್ತೆ ಗುಂಡಿ ಮುಚ್ಚಲು ಜಾತಿ ಸಮೀಕ್ಷೆ, ಮಳೆ ಅಡ್ಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಮುಂದೆ ಬ್ಯಾಂಕ್ ಗ್ರಾಹಕರಿಗೆ 4 ಜನ ನಾಮಿನಿಯನ್ನು ಹೆಸರಿಸಲು ಅವಕಾಶ

(ನ್ಯೂಸ್‌ ಕಡಬ) newskadaba.com,  ಅ.24: ಕ್ಲೇಮ್ ಸೆಟಲ್‌ಮೆಂಟ್ ಅಥವಾ ಹಕ್ಕು ಕೋರಿಕೆಗಳ ಇತ್ಯರ್ಥದಲ್ಲಿ ಏಕರೂಪತೆ ಮತ್ತು ದಕ್ಷತೆ ತರಲು ಉದ್ದೇಶಿಸಿರುವ ಬ್ಯಾಂಕಿಂಗ್ ವ್ಯವಸ್ಥೆಯು, ಗ್ರಾಹಕರು ತಮ್ಮ ಖಾತೆಗಳಲ್ಲಿ ನಾಲ್ವರು ನಾಮಿನಿಗಳನ್ನು ನಿಯೋಜಿಸಲು ಅವಕಾಶ ಕಲ್ಪಿಸಿದೆ. ನವೆಂಬರ್ 1ರಿಂದ ಬ್ಯಾಂಕಿಂಗ್ ಕಾನೂನು(ತಿದ್ದುಪಡಿ) ಅಧಿನಿಯಮ 2025ರಡಿ ನಾಮನಿರ್ದೇಶನಕ್ಕೆ ಸಂಬಂಧಿಸಿದ ಪ್ರಮುಖ ನಿಬಂಧನೆಗಳು ಜಾರಿಗೆ ಬರಲಿವೆ ಎಂದು ಹಣಕಾಸು ಸಚಿವಾಲಯ ಗುರುವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾಂಕಿಂಗ್ ಕಾನೂನುಗಳ(ತಿದ್ದುಪಡಿ) ಕಾಯ್ದೆ 2025 ಅನ್ನು 2025ರ ಏಪ್ರಿಲ್ 15ರಂದು ಪ್ರಕಟಿಸಲಾಗಿತ್ತು. ಇದು ಭಾರತೀಯ

ಇನ್ನು ಮುಂದೆ ಬ್ಯಾಂಕ್ ಗ್ರಾಹಕರಿಗೆ 4 ಜನ ನಾಮಿನಿಯನ್ನು ಹೆಸರಿಸಲು ಅವಕಾಶ Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಾಲೆ ತಪ್ಪಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ; ಶಿಕ್ಷಕನಿಗೆ ನೋಟಿಸ್

(ನ್ಯೂಸ್‌ ಕಡಬ) newskadaba.com,  ಅ..24 ಬೆಂಗಳೂರು: ಶಾಲೆಗೆ ಚಕ್ಕರ್‌ ಹಾಕಿದ್ದಾನೆ ಎಂಬ ಕಾರಣಕ್ಕೆ ವಿದ್ಯಾರ್ಥಿಯ ಮೈಯಲ್ಲಿ ಬಾಸುಂಡೆ ಬರುವಂತೆ ದಂಡಿಸಿದ್ದ ನಗರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ನೋಟಿಸ್‌ ಜಾರಿ ಮಾಡಿದೆ.ಸುಂಕದಕಟ್ಟೆ ಪೈಪ್‌ಲೈನ್ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯನ್ನು ಶಾಲೆಯ ಶಿಕ್ಷಕರೊಬ್ಬರು ಕೊಠಡಿಯಲ್ಲಿ ಕೂಡಿಹಾಕಿ ಅಮಾನವೀಯವಾಗಿ ದಂಡಿಸಿದ್ದರು. ಇದಾದ ನಂತರ ಮಗು ವಿಚಿತ್ರವಾಗಿ ವರ್ತಿಸುತ್ತಿದೆ. ಶಾಲೆಗೆ ಹೋಗಲು ಹೆದರುತ್ತಿದೆ ಎಂದು ಮಗುವಿನ ಪೋಷಕರು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು.

ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಾಲೆ ತಪ್ಪಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ; ಶಿಕ್ಷಕನಿಗೆ ನೋಟಿಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ

(ನ್ಯೂಸ್‌ ಕಡಬ) newskadaba.com,  ಅ..24 ಬೆಳ್ತಂಗಡಿ: ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದು ಅಟೋ ರಿಕ್ಷಾ ಹಾಗೂ ಗೋ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.23 ರಂದು ಮಧ್ಯಾಹ್ನ ಕಿಲ್ಲೂರು ರಸ್ತೆಯಿಂದ ಬರುತ್ತಿದ್ದ ಆಟೋ ರಿಕ್ಷಾವನ್ನು ಲಾಯಿಲ ಜಂಕ್ಷನ್ ನಲ್ಲಿ ತಡೆದು ನಿಲ್ಲಿಸಿ ಪರಿಶೀಲನೆಗೆ ಮುಂದಾದಾಗ ರಿಕ್ಷಾ ಚಾಲಕ ಲಾಯಿಲ ನಿವಾಸಿ ಹಕೀಂ (27) ಪೊಲೀಸರನ್ನು ನೋಡಿ ತಪ್ಪಿಸಿಕೊಂಡು ಓಡಿ ಪರಾರಿಯಾಗಿದ್ದಾನೆ

ಬೆಳ್ತಂಗಡಿ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ – ಆರೋಪಿ ಪರಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 ಮಂಡ್ಯ: ನಾಡಿಗೆ ನೀರುಣಿಸುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ, ಈ ವರ್ಷ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದೆ. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು. ಕಳೆದ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top