ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಭೇಟಿ ► ಹೊಸ ವಿವಾದ ಸೃಷ್ಟಿಸಿದ ಮಾಂಸಾಹಾರ ಸೇವನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಮೀನಿನ ಖಾದ್ಯ ತಿಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಆಸ್ತಿಕ ವಲಯದಲ್ಲಿ ಭಾರೀ ಚರ್ಚೆಗಳು ಆರಂಭವಾಗಿದೆ. ಈ ಕುರಿತು ಮಾಧ್ಯಮಗಳಲ್ಲಿ ಬೆಳಗಿನಿಂದಲೂ ಚರ್ಚೆಗಳು ಆರಂಭವಾಗುತ್ತಿದ್ದಂತೆ ಸ್ವತಃ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಹಾಗೂ ರಾಜ್ಯದ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯನವರು ಮೀನು ತಿಂದು […]
ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಭೇಟಿ ► ಹೊಸ ವಿವಾದ ಸೃಷ್ಟಿಸಿದ ಮಾಂಸಾಹಾರ ಸೇವನೆ Read More »
ಕರ್ನಾಟಕ








