ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ರಚನೆ; ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಕರ್ನಾಟಕ ಸಾರ್ವಜನಿಕ ಶಾಲೆಗಳ (ಕೆಪಿಎಸ್) ಶೈಕ್ಷಣಿಕ, ಮೂಲಸೌಕರ್ಯ ಮತ್ತು ಹಣಕಾಸಿನ ವಿಷಯದಲ್ಲಿ ಅವುಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯನ್ನು ಶೀಘ್ರವೇ ರಚಿಸಲಿದೆ. ಬೆಂಗಳೂರಿನಲ್ಲಿ ಮಾತನಾಡಿಗ ಅವರು, ಶಾಲೆಗಳು, ಅವುಗಳ ಆಡಳಿತ ಮತ್ತು ಶಿಕ್ಷಕರ ವರ್ಗಾವಣೆ ಮೇಲ್ವಿಚಾರಣೆ ಮಾಡಲು ಯಾವುದೇ ಆಡಳಿತ ಮಂಡಳಿಗಳಿಲ್ಲ ಎಂದು ತಿಳಿಸಿದ್ದಾರೆ. ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿಯು ಅಗತ್ಯವಿದೆ. ಇಷ್ಟು ವರ್ಷಗಳಲ್ಲಿ, ಕೆಪಿಎಸ್ ಶಾಲೆಗಳಿಗೆ ಯಾವುದೇ ಆಡಳಿತ ಮಂಡಳಿ […]

ಕೆಪಿಎಸ್ ಶಾಲೆಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಆಡಳಿತ ಮಂಡಳಿ ರಚನೆ; ಮಧು ಬಂಗಾರಪ್ಪ Read More »

ಕರಾವಳಿ

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು : ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆ ಕಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯಹೇಳಿಕೆ ನೀಡಿದರು. ಬೆಂಗಳೂರು ಮೈಸೂರು ರಸ್ತೆಯ ಸಿಇಆರ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಿತು. ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಹಿಂಸಾಚಾರ, ನೈತಿಕ ಪೊಲೀಸ್ ಗಿರಿ ತಡೆಗೆ ಸ್ಪೆಷಲ್ ಆಕ್ಷನ್ ಫೋರ್ಸ್

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನ ಭಾಗ್ಯ ಯೋಜನೆಯಡಿ ಇಂದಿರಾ ಕಿಟ್‌ ಬದಲು ಇ-ವೋಚರ್‌

(ನ್ಯೂಸ್‌ ಕಡಬ) newskadaba.com,  ಅ.21 :”ಇಂದಿರಾ ಕಿಟ್ ಯೋಜನೆ” ಕರ್ನಾಟಕ ಸರ್ಕಾರದ ಇತ್ತೀಚಿನ ಉಪಕ್ರಮವಾಗಿದ್ದು, ಇದು ಅನ್ನ ಭಾಗ್ಯ ಯೋಜನೆಯಡಿ ಒದಗಿಸಲಾದ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ಇತರ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಈ ಕಿಟ್‌ನಲ್ಲಿ ಅರ್ಹ ಕುಟುಂಬಗಳಿಗೆ ತಲಾ ಒಂದು ಕೆಜಿ ತೊಗರಿ ಬೇಳೆ, ಹಸಿರು ಕಡಲೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಸೇರಿವೆ. ಹೆಚ್ಚು ಸಮತೋಲಿತ ಪೌಷ್ಟಿಕಾಂಶದ ಪ್ಯಾಕೇಜ್ ಅನ್ನು ಒದಗಿಸುವುದು ಮತ್ತು ಹೆಚ್ಚುವರಿ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುವುದನ್ನು

ಅನ್ನ ಭಾಗ್ಯ ಯೋಜನೆಯಡಿ ಇಂದಿರಾ ಕಿಟ್‌ ಬದಲು ಇ-ವೋಚರ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಮಾಡಿದ ಶಿಕ್ಷಕ

(ನ್ಯೂಸ್‌ ಕಡಬ) newskadaba.com,  ಅ.21 ಚಿತ್ರದುರ್ಗ: ಸಂಸ್ಕೃತ ಪಾಠಶಾಲೆಯ ಅಧ್ಯಾಪಕನೊಬ್ಬ ಅಸಂಸ್ಕೃತ ಕೆಲಸ ಮಾಡಿ ಪರಾರಿಯಾಗಿದ್ದಾನೆ. ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದ್ದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ ಮನಸೋಇಚ್ಛೆ ವಿದ್ಯಾರ್ಥಿ ಮೇಲೆ ಹಲ್ಲೆ) ನಡೆಸಿ ಕ್ರೌರ್ಯ ಮೆರೆದಿರುವ ಪ್ರಕರಣ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಆ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದು, ಆ ಶಿಕ್ಷಕನ ಕ್ರೌರ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕ್ರೋಶದಿಂದ ಪುಟ್ಟ ವಿದ್ಯಾರ್ಥಿ ಮೇಲೆ ಈ

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಮಾಡಿದ ಶಿಕ್ಷಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ

(ನ್ಯೂಸ್‌ ಕಡಬ) newskadaba.com,  ಅ.21 ತಿರುವನಂತಪುರಂ: ಕೇರಳದ ನೆಡುಮಂಗಾಡ್‌ನಲ್ಲಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಮತ್ತು ಸಿಪಿಐಕಾರ್ಯಕರ್ತರ ನಡುವಿನ ಘರ್ಷಣೆ ನಡೆದು ಆ್ಯಂಬ್ಯು ಲೆನ್‌್ಸಗೆ ಬೆಂಕಿ ಹಚ್ಚಲಾಗಿದೆ.ನೆಡುಮಂಗಾಡ್‌ ಪೊಲೀಸರ ಪ್ರಕಾರ, ಸ್ಥಳೀಯ ಸಿಪಿಐ ನಾಯಕನ ಮೇಲೆ ನಿನ್ನೆ ಸಂಜೆ ಎಸ್‌‍ಡಿಪಿಐ ಕಾರ್ಯಕರ್ತರು ದಾಳಿ ನಡೆಸಿದ್ದರು. ಹೀಗಾಗಿ ಅಪರಿಚಿತ ವ್ಯಕ್ತಿಗಳು ಎಸ್‌‍ಡಿಪಿಐ ಕಾರ್ಯಕರ್ತರ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಮುಖವಾಡ ಧರಿಸಿದ ವ್ಯಕ್ತಿಗಳು ತಡರಾತ್ರಿ ಆಂಬ್ಯುಲೆನ್ಸ್ ಮತ್ತು ಎಸ್‌‍ಡಿಪಿಐ ಕಾರ್ಯಕರ್ತನ ಒಡೆತನದ ಕಾರಿಗೆ ಹಾನಿ ಮಾಡಿರುವುದು

ಕೇರಳ : ಎಸ್‌‍ಡಿಪಿಐ-ಸಿಪಿಐ ನಡುವೆ ಘರ್ಷಣೆ, ಆ್ಯಂಬುಲೆನ್ಸ್‌ಗೆ ಬೆಂಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಣೆ;ಸರಕಾರಿ ನೌಕರರು ಅಸಮಾಧಾನ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಿಸಿರುವುದರ ಬಗ್ಗೆ ಸರ್ಕಾರಿ ನೌಕರರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಸಿಬ್ಬಂದಿ ಕೊರತೆಯಿಂದಾಗಿ ಈಗಾಗಲೇ ಕೆಲಸದ ಹೊರೆಯಿಂದ ಬಳಲುತ್ತಿರುವ ಅವರು, ಸಮೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ತಮ್ಮ ಕಚೇರಿಗಳಿಗೆ ಹಿಂತಿರುಗಿದ ನಂತರ ಕೆಲಸದ ಹೊರೆಯನ್ನು ನೆನೆದು ಭಯ ಭೀತರಾಗಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಿತ್ತು, ಆದರೆ ರಾಜ್ಯದ ಹಲವು ಭಾಗಗಳಲ್ಲಿ ಕೇವಲ ಶೇಕಡಾ 60 ರಷ್ಟು ಗಣತಿ ಪೂರ್ಣಗೊಂಡಿರುವುದರಿಂದ,

ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತಷ್ಟು ದಿನ ವಿಸ್ತರಣೆ;ಸರಕಾರಿ ನೌಕರರು ಅಸಮಾಧಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು. 9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.  

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

(ನ್ಯೂಸ್‌ ಕಡಬ) newskadaba.com,  ಅ.21 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ ರೈ ನೇತೃತ್ವದಲ್ಲಿ ಸಿಎಂ ಉಪಸ್ಥಿತಿಯಲ್ಲಿ ಪುತ್ತೂರಿನ ಕೊಂಬೆಟ್ಟು ಮೈದಾನದಲ್ಲಿ ಹಮ್ಮಿಕೊಂಡ ‘ಅಶೋಕ ಜನಮನ -2025’ ಕಾರ್ಯಕ್ರಮದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಭಾಗಿಯಾದ ಪರಿಣಾಮ ನೂಕು ನುಗ್ಗಲು ಉಂಟಾಗಿ ಕೆಲವು ಜನರು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರೈ ಎಸ್ಟೇಟ್ ಎಜುಕೇಶನ್ ಮತ್ತು ಚ್ಯಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಶಾಸಕ ಅಶೋಕ ರೈ ನೇತೃತ್ವದಲ್ಲಿ

ಪುತ್ತೂರಿನ ಜನ-ಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು, 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಕರಾವಳಿ
Scroll to Top