ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!!
(ನ್ಯೂಸ್ ಕಡಬ) newskadaba.com ಭೋಪಾಲ್, ಅ.9. 45ಕ್ಕಿಂತ ಕಡಿಮೆ ವಯಸ್ಸಿನ ವಿಧವೆಯನ್ನು ಪುನರ್ ವಿವಾಹವಾಗುವ ವ್ಯಕ್ತಿಗೆ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡುವ ಹೊಸ ಯೋಜನೆಯೊಂದನ್ನು ಮಧ್ಯ ಪ್ರದೇಶ ಸರ್ಕಾರ ರೂಪಿಸಿದೆ. ವಿಧವೆಯರ ಬಾಳು ಬಂಗಾರವಾಗಲಿ ಎಂಬ ಉದ್ಧೇಶದೊಂದಿಗೆ ಈ ಯೋಜನೆಯನ್ನು ತರಲಾಗಿದೆ. ಇದು ದೇಶದಲ್ಲಿಯೇ ಮೊದಲ ಪ್ರಯತ್ನವಾಗಿದ್ದು, ಈ ಯೋಜನೆ ಅನುಷ್ಠಾನಗೊಂಡು ಬಳಿಕ ಪ್ರತಿ ವರ್ಷ ಒಂದು ಸಾವಿರ ವಿಧವೆಯರ ಬಾಳು ಬೆಳಗಲಿದೆ ಎಂದು ಸರಕಾರ ವಿಶ್ವಾಸ ವ್ಯಕ್ತಪಡಿಸಿದೆ. ವಿಧವಾ ಪುನರ್ ವಿವಾಹ ಪ್ರೋತ್ಸಾಹಿಸುವ ನೀತಿಯನ್ನು ರಚಿಸುವಂತೆ ಜುಲೈ ತಿಂಗಳಲ್ಲಿ […]
ವಿಧವೆಯರನ್ನು ವಿವಾಹವಾಗುವ ವ್ಯಕ್ತಿಗೆ ಸಿಗಲಿದೆ ► 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ..!!! Read More »
ಕರ್ನಾಟಕ








