ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ,ಅ.3. ಇಲ್ಲಿನ ನೂಜಿಬಾಳ್ತಿಲ ಗ್ರಾ.ಪಂ.ನಲ್ಲಿ ಗಾಂಧಿಜಯಂತಿ ದಿನಾಚರಣೆ ಹಾಗೂ ಸ್ವಚ್ಚತಾ ಕಾರ್ಯಕ್ರಮವನ್ನು ಸೋಮವಾರ ನಡೆಸಲಾಯಿತು. ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ರವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸ್ವಚ್ಚತಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಮಹಾತ್ಮ ಗಾಂಧೀಜಿಯವರ ಕನಸನ್ನು ನನಸಾಗಿಸುವುದರೊಂದಿಗೆ ದೇಶಾದ್ಯಂತ ಗಾಂಧಿ ಜಯಂತಿಯನ್ನು ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ನಮ್ಮ ಕಡಬ ತಾಲೂಕಿನಾದ್ಯಂತ ಎಲ್ಲಾ ಗ್ರಾ.ಪಂ.ನಲ್ಲಿ ಸಂಘಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳು, ಪ್ರಾರ್ಥನಾ ಮಂದಿರಗಳು ಸೇರಿದಂತೆ ಪರಿಸರದಲ್ಲಿ ಸಂಪೂರ್ಣ ಸ್ವಚ್ಚತೆಯನ್ನು […]
ನೂಜಿಬಾಳ್ತಿಲ: ಗಾಂಧಿಜಯಂತಿ ದಿನಾಚರಣೆ ► ಸ್ವಚ್ಚತಾ ಕಾರ್ಯಕ್ರಮ Read More »
ಕರಾವಳಿ








