ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮ ಸಭೆ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತೀವಂದನೀಯ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಕಾಲಾಯಿಲ್ರವರ ಪೀಠಾರೋಹಣ ಹಾಗೂ ಅಭಿನಂದನಾ ಸಮಾರಂಭವು ಸೆ.30ರಂದು ನೂಜಿಬಾಳ್ತಿಲ ಸೈಂಟ್ ಮೇರೀಸ್ ಕಥೀಡ್ರಲ್ನಲ್ಲಿ ನಡೆಯಲಿದೆ ಎಂದು ಪೀಠಾರೋಹಣ ಸಮಾರಂಭದ ಪ್ರಧಾನ ಸಂಯೋಜಕರಾದ ಫಾ. ಪಿಲಿಪ್ ನೆಲ್ಲಿವಿಳ ಹೇಳಿದ್ದಾರೆ. ಸೆ.30ರಂದು ಬೆಳಿಗ್ಗೆ 8.30ಕ್ಕೆ ಭಾರತ ಕಥೋಲಿಕ್ ಧರ್ಮಾಧ್ಯಕರುಗಳ ಮಂಡಳಿಯ ಅಧ್ಯಕ್ಷ ಘನವೆತ್ತ ಪರಮಪೂಜ್ಯ ಬಸೇಲಿಯೋಸ್ ಕಾರ್ಡಿನಲ್ ಕ್ಲೀಮೀಸ್ ಕಾತೋಲಿಕೋಸ್ ಹಾಗೂ ನೂತನ ಧರ್ಮಾಧ್ಯಕ್ಷರುಗಳಿಗೆ ಧಾರ್ಮಿಕ […]

ನಾಳೆ(ಸೆ.30ರಂದು) ನೂಜಿಬಾಳ್ತಿಲದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ ► ಅಭಿನಂದನಾ ಸಮಾರಂಭ Read More »

ಕರಾವಳಿ

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ನೂಜಿಬಾಳ್ತಿಲ ಗ್ರಾಮವನ್ನು ಮದ್ಯಮುಕ್ತ ಗ್ರಾ.ಪಂಚಾಯತನ್ನಾಗಿ ಘೋಷಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ ನೂಜಿಬಾಳ್ತ್ತಿಲ ರೆಂಜಿಲಾಡಿ ಒಕ್ಕೂಟ ಮುಂದಾಳತ್ವದಲ್ಲಿ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ದೇವಸ್ಥಾನಗಳು, ದೈವಸ್ಥಾನಗಳು, ಚರ್ಚ್, ಮಸೀದಿ ಮದರಸ, ಪ್ರಾರ್ಥನಾ ಮಂದಿರ ಭಜನಾ ಮಂದಿರ ಧರ್ಮಶಿಖರ ಗುರು ಮಂದಿರ, ಜೈನ ಬಸದಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳು,

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲು ಮನವಿ Read More »

ಕರಾವಳಿ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ,ಸೆ.29. ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ.ಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆ ಹಾಗೂ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯ ನಿರ್ಮಿಸಲು ಬಾಕಿ ಇರುವ ಕುಟುಂಬಗಳಿಗೆ ಶೌಚಾಲಯ ನಿರ್ಮಿಸುವಂತೆ ಪಂಚಾಯತ್ನಿಂದ ನೋಟಿಸ್ ನೀಡಲು ಸಭೆಯಲ್ಲಿ ತಿರ್ಮಾನಿಸಲಾಯಿತು. ಗಾಂಧೀ ಜಯಂತಿ ದಿನಾಚರಣೆಯ ದಿನವಾದ ಅ.2ರಂದು ಸ್ವಚ್ಛ ಸಂಕಲ್ಪ ಕಾರ್ಯಕ್ರಮ ನಿಮಿತ್ತ ಗ್ರಾಮ ಪಂಚಾಯತ್ ವಠಾರದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸುವ

ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ Read More »

ಕರಾವಳಿ

ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.29. ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ಸಲುವಾಗಿ ಮಹತ್ವಾಕಾಂಕ್ಷಿ ‘ಮಾತೃಪೂರ್ಣ ಯೋಜನೆ’ ಅ.2ರ ಮಹಾತ್ಮ ಗಾಂಧಿ ಜಯಂತಿಯಂದು ಜಾರಿಯಾಗುತ್ತಿದೆ. ಹೆರಿಗೆ ಸಂದರ್ಭದಲ್ಲಿ ಶಿಶು ಹಾಗೂ ತಾಯಂದಿರ ಮರಣ ತಡೆಗಟ್ಟಲು ಹಾಗೂ ಗರ್ಭಿಣಿ, ಬಾಣಂತಿಯರಲ್ಲಿ ರಕ್ತಹೀನತೆ, ಅಪೌಷ್ಟಿಕತೆ ನಿವಾರಿಸಲು ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಉದ್ದೇಶದಿಂದ 202 ಕೋಟಿ ರು. ಅನುದಾನದಲ್ಲಿ ಈ ಯೋಜನೆ ಜಾರಿಗೆ ತರಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ರಾಜ್ಯದ 204 ಶಿಶು ಅಭಿವೃದ್ಧಿ

ಅ.2: ಅಂಗನವಾಡಿ ಕೇಂದ್ರಗಳಲ್ಲಿ ‘ಮಾತೃಪೂರ್ಣ ಯೋಜನೆ’ ಜಾರಿ Read More »

ಕರ್ನಾಟಕ

ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.28. ಸಂಪ್ಯ ಠಾಣಾ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ರವರಿಗೆ ಅದೇ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸತೀಶ್ ಹಲ್ಲೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೊಂದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು, ಇಂತಹ ಘಟನೆಯೇ ನಡದಿರುವುದಿಲ್ಲ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಎಸ್ಐ ಮತ್ತು ಪೊಲೀಸ್ ಪೇದೆ ನಡುವೆ ಹೊಡೆದಾಟ ನಡೆದಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಂತರ್ಜಾಲ ಸುದ್ದಿ ಜಾಲತಾಣಗಳಲ್ಲಿ ವರದಿಯಾಗಿತ್ತು.

ಸಂಪ್ಯ ಠಾಣಾ ಎಸ್ಸೈಗೆ ಪೇದೆಯಿಂದ ಹಲ್ಲೆ ವದಂತಿ ಸುಳ್ಳು ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೋರ್ವರು 108 ಆಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ‌ ನೀಡಿದ ಘಟನೆ ಗುರುವಾರ ಬೆಳಿಗ್ಗೆ 9.00ರ ಸುಮಾರಿಗೆ ಕಡಬ ಸಮೀಪದ ಪದವು ಎಂಬಲ್ಲಿ ನಡೆದಿದೆ. ಕೋಡಿಂಬಾಳ ಗ್ರಾಮದ ದಂಡುಗುರಿ ನಿವಾಸಿ ರವೀಂದ್ರ ಎಂಬವರ ಪತ್ನಿ ಭವಾನಿ ಎಂಬವರು ಗುರುವಾರ ಮುಂಜಾನೆ ಹೆರಿಗೆ ನೋವು ಬಂದ ಕಾರಣ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾಗಿ ತಾಸು ಕಳೆದರೂ ವೈದ್ಯರು ಅಗಮಿಸದ ಕಾರಣ ದಾದಿಯರು ಕೊನೆಯ ಕ್ಷಣದಲ್ಲಿ

ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಹಿನ್ನೆಲೆ ► 108 ಆಂಬ್ಯುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.??

(ನ್ಯೂಸ್ ಕಡಬ) newskadaba.com ಮುಂಬೈ,ಸೆ.27. ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದ ಸಚಿನ್ ತೆಂಡೂಲ್ಕರ್ ಹಾಗು ಪುತ್ರ ಅರ್ಜುನ್‌ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದರು. ನಗರವನ್ನು ಸುಂದರ ಮತ್ತು ಆರೋಗ್ಯವಂತವಾಗಿರಿಸಲು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಖ್ಯಾತಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಜನರನ್ನು ಒತ್ತಾಯಿಸಿದರು. ಬಾಂದ್ರಾದಲ್ಲಿ ಮಂಗಳವಾರ ಮುಂಜಾನೆ ತಮ್ಮ ಪುತ್ರ ಅರ್ಜುನ್‌ರೊಂದಿಗೆ ಪೊರಕೆ ಹಿಡಿದು ರಸ್ತೆಯನ್ನು ಸ್ವಚ್ಛಗೊಳಿಸಿದ ಸಚಿನ್, ಸ್ವಚ್ಛತೆಯ ಸಂದೇಶವನ್ನು ಸಾರುವ ಮೂಲಕ ಕೇಂದ್ರದ ‘ಸ್ವಚ್ಛತಾ ಹೀ ಸೇವಾ’ ಅಭಿಯಾನಕ್ಕೆ ಕೈಜೋಡಿಸಿದರು.

ಬ್ಯಾಟ್ ಹಿಡಿಯುವ ಕೈಯಲ್ಲಿ ಪೊರಕೆ.!! ► ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಿದ ಈತ ಯಾರು ಅಂತಿರಾ.?? Read More »

ಕರ್ನಾಟಕ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

(ನ್ಯೂಸ್ ಕಡಬ) newskadaba.com  ಹಾಸನ,ಸೆ.27. ಸ್ವಿಫ್ಟ್ ಡಿಸೈರ್ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಐವರು ನೀರುಪಾಲಾದ ಘಟನೆ ಹಾಸನದ ಹನುಮನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಹನುಮನಹಳ್ಳಿ ಬಳಿ ಈ ಘಟನೆ ನಡೆದಿದೆ. ಹಂಗ್ರಳ್ಳಿ ಗ್ರಾಮದಿಂದ ಗೊರೂರು ಮಾರ್ಗದಲ್ಲಿರುವ ಹನುಮನಹಳ್ಳಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಕಾರು ಕೆರೆಗೆ ಉರುಳಿರುವುದು ಬೆಳಕಿಗೆ ಬಂದಿತ್ತು. ನೀರಿನಲ್ಲಿ ತೇಲುತ್ತಿದ್ದ ಓರ್ವ ವ್ಯಕ್ತಿಯ ಶವವನ್ನು ಮೇಲೆತ್ತುವಾಗ ಕಾರು ನೀರೊಳಗೆ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು Read More »

ಕರಾವಳಿ

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದವರು. ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು. ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸಾತ್ವಿಕ ಜೀವನ ನಡೆಸಿದ ಅವರು ಶ್ರೇಷ್ಠ ವ್ಯಕ್ತಿ ಎಂದು ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಹೇಳಿದರು. ಅವರು ಮಂಗಳವಾರ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ Read More »

ಕರಾವಳಿ

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್

(ನ್ಯೂಸ್ ಕಡಬ) newskadaba.com ಕಡಬ,ಸೆ.27. ಬಿಳಿನೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ಕಟ್ಟಡ ನಿರ್ಮಾಣಕ್ಕೆ ಸಕಾಲದಲ್ಲಿ ಪರವಾಣಿಗೆ ನೀಡದೆ ಸತಾಯಿಸಲಾಗಿದೆ ಎನ್ನುವ ಆರೋಪದಲ್ಲಿ ಉದ್ಯಮಿ ಕೆ.ಟಿ.ತೋಮ್ಸ್‌ನ್ ಅವರು ಪಂ. ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದನ್ನು ಸೋಮವಾರ ಪಂಚಾಯಿತಿ ಅನುಮತಿ ನೀಡಿರುವ ಬೆನ್ನಲ್ಲೇ ವಾಪಾಸ್ಸು ಪಡೆದಿದ್ದಾರೆ. ಕೆ.ಟಿ.ತೋಮ್ಸ್‌ನ ಅವರು ನೆಟ್ಟಣ ಸಮೀಪದ ಮೇರೊಂಜಿಯಲ್ಲಿ ತನ್ನ ಜಮೀನಿನಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಲು ಅನುಮತಿ ನೀಡುವಂತೆ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದರು. ಆದರೆ ಇದೇ ವೇಳೆ ಸುಪ್ರೀಂ ಕೋರ್ಟ್

ಬಿಳಿನೆಲೆ: ವಾಣಿಜ್ಯ ಕಟ್ಟಡ ನಿರ್ಮಿಸಲು ಪರವಾಣಿಗೆ ಮಂಜೂರು ► ಪ್ರತಿಭಟನೆ ಹಿಂಪಡೆದ ಕೆ.ಟಿ.ತೋಮ್ಸ್‌ನ್ Read More »

ಕರಾವಳಿ
Scroll to Top