ನವೆಂಬರ್ 1 ರಿಂದ ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ

(ನ್ಯೂಸ್‌ ಕಡಬ) newskadaba.com,  ಅ.20 ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯವಹಾರಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸ್ಟಾರ್ ಏರ್ ಬೆಂಗಳೂರು ಮತ್ತು ಹಂಪಿಯನ್ನು ಸಂಪರ್ಕಿಸುವ ಹೊಸ ವಿಮಾನವನ್ನು ಪ್ರಾರಂಭಿಸುವ ಯೋಜನೆಯನ್ನು ಪ್ರಕಟಿಸಿದೆ. ಐತಿಹಾಸಿಕ ಪಟ್ಟಣಕ್ಕೆ ಹತ್ತಿರದ ವಿಮಾನ ನಿಲ್ದಾಣವಾದ ವಿದ್ಯಾನಗರ (ಜೆಎಸ್‌ಡಬ್ಲ್ಯೂ) ಏರ್ ಪೋರ್ಟ್ ಮೂಲಕ ವಿಮಾನಗಳು ಕಾರ್ಯನಿರ್ವಹಿಸಲಿವೆ. ಕಳೆದ ಒಂದು ತಿಂಗಳಿನಿಂದ ಜೆಎಸ್‌ಡಬ್ಲ್ಯೂ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿರುವುದರಿಂದ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಈ […]

ನವೆಂಬರ್ 1 ರಿಂದ ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶುಂಠಿ ಏರಿಕೆ ರೈತರ ಮುಖದಲ್ಲಿ ಮಂದಹಾಸ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಈ ಹಿಂದೆ ಶುಂಠಿ ಬೆಲೆ ಕುಸಿತದಿಂದಾಗಿ ಕಂಗಲಾಗಿದ್ದ ರೈತರಿಗೆ ಪ್ರಸ್ತುತ ಶುಂಠಿ ಬೆಲೆ ಏರಿಕೆಯಿಂದ ಹಿರಿ ಹಿರಿ ಹೀಗಗುವತಾಗಿದೆ. ಮುಖದಲ್ಲಿ ಮಂದಹಾಸ ಮೂಡಿದೆ. ಈಗಲೇ ಕಡಿಮೆ ದರಕ್ಕೆ ಮಾರಾಟ ಮಾಡಿದವರು ಕೈ ಕೈ ಹಿಚುಕಿಕೊಳ್ಳುತ್ತಿದ್ದಾರೆ.ಉತ್ತರಭಾರತ ರಾಜ್ಯಗಳಾದ ಧೇಲ್ಲಿ ಮಧ್ಯಪ್ರದೇಶ, ಬಾಂಬೆ ಮಾರುಕಟ್ಟೆಗಳಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಶುಂಠಿ ಬೆಲೆ ಏರಿಕೆಗೆ ಕಾರಣವಾಗಿದೆ. ಮಲೆನಾಡು, ಅರೆಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿದೊಡ್ಡ ಪ್ರಮಾಣದಲ್ಲಿ ಶುಂಠಿ ಬೆಳೆಯಲಾಗುತ್ತಿದೆ.

ಶುಂಠಿ ಏರಿಕೆ ರೈತರ ಮುಖದಲ್ಲಿ ಮಂದಹಾಸ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿಗೆ ಹೂವುಗಳ ದರ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು : ದೀಪಾವಳಿ ಹಿನ್ನೆಲೆಯಲ್ಲಿ ರವಿವಾರ ನಗರದ ಕೆ.ಆರ್.ಮಾರುಕಟ್ಟೆ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿ ಜನ ಭರ್ಜರಿ ಹಬ್ಬದ ಖರೀದಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಹೂವುಗಳ ದರ ದುಪ್ಪಟ್ಟಾಗಿ ಗ್ರಾಹಕರಿಗೆ ಬಿಸಿ ತಟ್ಟಿತು. ಭಾನುವಾರದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೆ ನಗರದ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಗಾಂಧಿ ಬಝಾರ್‌, ಹೆಬ್ಬಾಳ, ರಾಜಾಜಿನಗರ, ಮಲ್ಲೇಶ್ವರ, ಜಯನಗರ, ಯಶವಂತಪುರ ಸೇರಿ ಎಲ್ಲ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಜೋರಾಗಿತ್ತು. ಇದರ ಜೊತೆಗೆ ಫುಟ್‌ಪಾತ್, ಬೀದಿಗಳಲ್ಲಿ ಹಳ್ಳಿಗರು ವ್ಯಾಪಾರ ಮಾಡಿದರು. ಶನಿವಾರ

ದೀಪಾವಳಿಗೆ ಹೂವುಗಳ ದರ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಂಕಾಂಗ್ : ರನ್‌ವೇಯಿಂದ ಸಮುದ್ರಕ್ಕೆ ಜಾರಿದ ವಿಮಾನ, ಇಬ್ಬರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.20 ಹಾಂಕಾಂಗ್:‌ ಸೋಮವಾರ ಬೆಳಗಿನ ಜಾವ ದುಬೈನಿಂದ ಆಗಮಿಸುತ್ತಿದ್ದ ಸರಕು ಸಾಗಣೆ ವಿಮಾನವೊಂದು ಹಾಂಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ರನ್‌ವೇಯಿಂದ ಜಾರಿ ಸಮುದ್ರಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಹಾಂಕಾಂಗ್ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಾರ, ಈ ಘಟನೆ ಸುಮಾರು ಬೆಳಗಿನ ಜಾವ 3:50 ಕ್ಕೆ ಸಂಭವಿಸಿದೆ.ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು. ಆರಂಭಿಕ ಮಾಹಿತಿಯ ಆಧಾರದ ಮೇಲೆ ವಿಮಾನ ನಿಲ್ದಾಣದ ನೆಲದ ವಾಹನದಲ್ಲಿದ್ದ ಇಬ್ಬರು

ಹಾಂಕಾಂಗ್ : ರನ್‌ವೇಯಿಂದ ಸಮುದ್ರಕ್ಕೆ ಜಾರಿದ ವಿಮಾನ, ಇಬ್ಬರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ದಿನಾಂಕ ಘೋಷಣೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಡಿ.31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅ.23ರಿಂದ ನ.09ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ Read More »

ಕರಾವಳಿ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಹೊರವಲಯದ ಸುರತ್ಕಲ್, ಕೊಡಿಪಾಡಿ ಮಾಧವ ನಗರದಲ್ಲಿ ಚಂದ್ರಹಾಸ್ ಎಂಬವರ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ನಡೆದಿದೆ. ಶನಿವಾರ(ಅ.18) ರಾತ್ರಿ 7.30 ರ ಸುಮಾರಿಗೆ ಸಿಡಿಲು ಬಡಿದಿದೆ.ಮನೆಯೊಳಗಿನ ಕೋಣೆಯೊಂದರಲ್ಲಿ ಓದಿಕೊಳ್ಳುತ್ತಿದ್ದ ಲಾವಣ್ಯ ಹಾಗೂ ಸೌಜನ್ಯ ಅವರ ತಲೆಯ ಭಾಗಕ್ಕೆ ಸಿಡಿಲೇಟು ಬಿದ್ದಿದ್ದರೆ, ಅಜ್ಜಿ ಬೇಬಿ ಅವರಿಗೆ ಕೈ ಭಾಗಕ್ಕೆ ತರಚಿದ ಗಾಯವಾಗಿದೆ. ಮನೆಯ ವಿದ್ಯುತ್ ಲೈನ್ ಗಳು ಸುಟ್ಟು ಹೋಗಿ ಹೊರಬಂದಿದ್ದು, ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯ ಮಹಾನಗರ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಅಕ್ಟೋಬರ್ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿ.ಮೀ.ವರೆಗೆ ಗಾಳಿಯ ವೇಗ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಪರಿಸ್ಥಿತಿ ಸುಧಾರಿಸುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದಡಿಯಲ್ಲಿ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆ ಬಂಧಿತ ಆರೋಪಿ. ಇತ್ತೀಚೆಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು. ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ನಿರೀಕ್ಷಾಳನ್ನು ಭಾನುವಾರ (ಅ.19) ಬಂಧಿಸಿರುವ ಪೊಲೀಸರು

ಮಂಗಳೂರಿನಲ್ಲಿ ಯುವತಿಯರ ವೀಡಿಯೋ ಬಳಸಿ ಹನಿಟ್ರ್ಯಾಪ್ ಆರೋಪ – ನಿರೀಕ್ಷಾ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮತ್ತೆ ವಿಸ್ತರಿಸಲಾಗಿದೆ. ಇದೀಗ ರಾಜ್ಯಾದ್ಯಂತ ಅಕ್ಟೋಬರ್ 31 ರವರೆಗೆ ಸಮೀಕ್ಷೆ ನಡೆಯಲಿದೆ.ಇದುವರೆಗೆ ಮನೆ-ಮನೆ ಸಮೀಕ್ಷೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಶಿಕ್ಷಕರು, ತಮ್ಮ ಶೈಕ್ಷಣಿಕ ಜವಾಬ್ದಾರಿಗಳಿಗೆ ಮರಳಲಿದ್ದಾರೆ. ಸೆಪ್ಟೆಂಬರ್ 22 ರಂದು ಪ್ರಾರಂಭವಾದ ಸಮೀಕ್ಷೆಯು ಅಕ್ಟೋಬರ್ 7 ರಂದು ಕೊನೆಗೊಳ್ಳಬೇಕಾಗಿತ್ತು. ಅದನ್ನು ಅಕ್ಟೋಬರ್ 19 ರವರೆಗೆ ವಿಸ್ತರಿಸಲಾಯಿತು. ಇದೀಗ ಮತ್ತೆ ವಿಸ್ತರಿಸಲಾಗಿದೆ.ಭಾನುವಾರ ಸಂಜೆಯ ವೇಳೆಗೆ, ಗ್ರೇಟರ್ ಬೆಂಗಳೂರು

ಅಕ್ಟೋಬರ್ 31ರವರೆಗೆ ‘ಜಾತಿ ಗಣತಿ’ ಸಮೀಕ್ಷೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.18: ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡ ಆಸ್ಟ್ರೇಲಿಯಾಕ್ಕೆ ತೆರಳಿದೆ. ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗುವ ಈ ಸರಣಿಯಲ್ಲಿ ಮೂರು ಪಂದ್ಯಗಳು ನಡೆಯಲಿವೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೊಮ್ಮೆ ಸರಣಿಯಲ್ಲಿ ಆಡುವುದನ್ನು ಕಾಣಬಹುದು. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಏಳು ತಿಂಗಳ ವಿರಾಮದ ನಂತರ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಭಾನುವಾರ (ಅಕ್ಟೋಬರ್ 19) ನಡೆಯಲಿದೆ. ಬೆಳಿಗ್ಗೆ

ಅ. 19 ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಪ್ರಾರಂಭ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top