► ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಪೊಲೀಸ್ ಬಲೆಗೆ
(ನ್ಯೂಸ್ ಕಡಬ) newskadaba.com ಮುಂಬೈ, ಸೆ.19. ಮೋಸ್ಟ್ ವಾಂಟೆಡ್ ಉಗ್ರ, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಕಿರಿಯ ಸಹೋದರ ಇಕ್ಬಾಲ್ ಕಸ್ಕರ್ ಮಹಾರಾಷ್ಟ್ರದ ಎನ್ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ನೇತೃತ್ವದಲ್ಲಿ ಥಾಣೆಯ ಆಂಟಿ-ಎಕ್ಸ್ಟಾರ್ಶನ್ ಸೆಲ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮುಂಬೈನ ನಗ್ಪದಾ ಪ್ರದೇಶದಲ್ಲಿ ಅಡಗಿದ್ದ ಇಕ್ಬಾಲ್ ಕಸ್ಕರ್ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ದೊಡ್ಡ-ದೊಡ್ಡ ಉದ್ಯಮಿಗಳನ್ನೇ ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಈತ ಥಾಣೆ, ಉಲ್ಲಾಸ್ನಗರ್, ದೊಂಬಿವ್ಲಿ ಪ್ರದೇಶಗಳಲ್ಲಿ ಉದ್ಯಮಿಗಳು ಹಾಗೂ ಬಿಲ್ಡರ್ಗಳನ್ನ ಹೆದರಿಸಿ, ಅವರಿಂದ ಕೋಟ್ಯಾಂತರ ರೂಪಾಯಿ ಹಣ […]
► ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಪೊಲೀಸ್ ಬಲೆಗೆ Read More »
ರಾಷ್ಟ್ರೀಯ ನ್ಯೂಸ್





