ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಸಹಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳಿಗೆ ಬಲೆ ಬೀಸುವ ಕಾರ್ಯಗಳು ಅವ್ಯಾಹತವಾಗಿ ನಡೆಯುತ್ತಿದೆ. ಮರ್ಯಾದೆಗೆ ಅಂಜಿ ಬಹಳಷ್ಟು ಮಂದಿ ಲಕ್ಷಾಂತರ ರೂ. ನೀಡಿ ಮೋಸ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ […]

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಅ.18) ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಅ.21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ ವೇಗ ತಲುಪುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು ಅವಶ್ಯಕತೆಗಳನ್ನು

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರಾವಳಿ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ

(ನ್ಯೂಸ್‌ ಕಡಬ) newskadaba.com,  ಅ.18: ಅಣ್ಣ-ತಂಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಮತ್ತು ಪವಿತ್ರಾ (17) ಮೃತರಾಗಿದ್ದು, ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು ಅಕ್ಕ ಮತ್ತು ತಂಗಿಯರ ಮಕ್ಕಳಾಗಿರೋ ಇವರಿಬ್ಬರು ಯಾಕೆ ಇಂತಹ ನಿರ್ಧಾರ ತೆಗೆದುಕೊಂಡರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ. ಬೇರೊಂದು ಮನೆಯಲ್ಲಿ ಕೆಲಸ ಮಾಡಿ, ಉಡುಪಿಯ ಪ್ರತಿಷ್ಠಿತ ಸರ್ಕಾರಿ ಕಾಲೇಜಿನಲ್ಲಿ ಪವಿತ್ರಾ ಪ್ರಥಮ

ಉಡುಪಿ: ಅಣ್ಣ ತಂಗಿ ನೇಣಿಗೆ ಶರಣು-ಕಾರಣ ನಿಗೂಢ Read More »

ಕರಾವಳಿ, ಕ್ರೈಮ್ ನ್ಯೂಸ್

ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು : ರಾಜ್ಯದ ಜನರ ಸಮಸ್ಯೆಗಳನ್ನು ತಿಳಿದು ಯೋಜನೆ ರೂಪಿಸುವ ಸಲುವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲಾಗುತ್ತಿದ್ದು, ಎಲ್ಲರೂ ತಪ್ಪದೆ ಭಾಗವಹಿಸಬೇಕು. ಕೆಲ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಸಮೀಕ್ಷೆ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಸರಣಿ ಪೋಸ್ಟ್‌ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಎದ್ದಿರುವ ಗೊಂದಲ

ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು

(ನ್ಯೂಸ್‌ ಕಡಬ) newskadaba.com,  ಅ.18 ನಾಸಿಕ್ : ಯುದ್ಧ ವಿಮಾನ ತೇಜಸ್ ಎಂಕೆ1ಎ ಇಂದು ತನ್ನ ಮೊದಲ ಹಾರಾಟ ನಡೆಸಿದೆ. ನಾಸಿಕ್‌ನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ವಿಮಾನ ಉತ್ಪಾದನಾ ವಿಭಾಗದಲ್ಲಿ ಈ ಹಾರಾಟ ನಡೆಯಿತು. ಭಾರತದಲ್ಲಿ ಯುದ್ಧ ವಿಮಾನ ತಯಾರಿಕೆಯ ಅಭಿವೃದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಾಜನಾಥ್ ಸಿಂಗ್ ಅವರು LCA ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು Read More »

ಕರಾವಳಿ

ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬಂಟ್ವಾಳ: ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಅ.17 ರಂದು ಶುಕ್ರವಾರ ಮಧ್ಯಾಹ್ನ ಹೊಸ ಅಕ್ಕಿ ಅಗೆಲು ಸೇವೆ ನಡೆಯಿತು.ಪ್ರತೀ ವರ್ಷ ಕಾವೇರಿ ಸಂಕ್ರಮಣದಂದು ಕ್ಷೇತ್ರದಲ್ಲಿ ಹೊಸ ಅಕ್ಕಿಯ ಅಗೆಲು ಸೇವೆ ನಡೆಯುತ್ತದೆ. ಊರ ಪರ ಊರ ಭಕ್ತರು ಪುದ್ದಾರ್ ಅಗೆಲು ಸೇವೆಗೆ ವಿವಿಧ ಬಗೆಯ ತರಕಾರಿಗಳನ್ನು ನೀಡುತ್ತಾರೆ . ಈ ದಿನ ಅಗೆಲು ಸೇವೆಯಲ್ಲಿ ತರಕಾರಿಗಳನ್ನು ಬಿಡಿಸುವುದು ವಿಶೇಷವಾಗಿದೆ. ಇಲ್ಲಿ ಇತರೆ ದಿನಗಳಲ್ಲಿ ನಡೆಯುವ ಅಗೆಲು ಸೇವೆಯಂತೆ ದೈವಕ್ಕೆ ಅಗೆಲು ಸೇವೆ ಈ

ಕಾರಣೀಕ ಕ್ಷೇತ್ರ ಬಂಟ್ವಾಳದ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದಲ್ಲಿ ಹೊಸ ಅಕ್ಕಿ ಅಗೆಲು ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

(ನ್ಯೂಸ್‌ ಕಡಬ) newskadaba.com,  ಅ.17: ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‌‍ಐಟಿ) ಎಡಿಜಿಪಿ ಚಂದ್ರಶೇಖರ್‌ ಅವರಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್‌ ರದ್ದುಗೊಳಿ ಸಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸುವ ಮೂಲಕ ಕಾನೂನು ಹೋರಾಟದಲ್ಲಿ ಎಚ್‌.ಡಿ.ಕುಮಾರಸ್ವಾಮಿಗೆ ದೊಡ್ಡ ಗೆಲುವಾಗಿದೆ. ಸರ್ಕಾರದ ಮೇಲನವಿ ಅರ್ಜಿಯನ್ನು ವಜಾಗೊಳಿಸುವಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಮೇಲ್ನೋಟಕ್ಕೆ ಬೆದರಿಕೆ ಹಾಕಿರುವ ಬಗ್ಗೆ ದಾಖಲೆಗಳು ರುಜುವಾತಾ ಗುತ್ತಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ

ಎಚ್ಡಿಕೆ ಮೇಲಿನ ಪ್ರಕರಣ ರದ್ದುಗೊಳಿಸಿದ ಸುಪ್ರೀಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುಜರಾತ್ ಸಂಪುಟ ವಿಸ್ತರಣೆ: ಜಡೇಜಾ ಪತ್ನಿ ರಿವಾಬಾ ಪ್ರಮಾಣ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಅ.17: ಗುಜರಾತ್‌ನಲ್ಲಿಂದು ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜೊತೆಗೆ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಸೇರಿ 26 ಸಚಿವರೂ ಪ್ರಮಾಣ ಸ್ವೀಕರಿಸಿದರು. ಭೂಪೇಂದ್ರ ಪಟೇಲ್ ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ಜಾತಿ

ಗುಜರಾತ್ ಸಂಪುಟ ವಿಸ್ತರಣೆ: ಜಡೇಜಾ ಪತ್ನಿ ರಿವಾಬಾ ಪ್ರಮಾಣ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ

(ನ್ಯೂಸ್‌ ಕಡಬ) newskadaba.com,  ಅ.17: ‘ಸರಿಗಮಪ’ ಮೂಲಕ ಮನೆಮಾತಾದ ಗಾಯಕಿ ಸುಹಾನಾ ಸೈಯದ್, ತಮ್ಮ ಬಹುಕಾಲದ ಗೆಳೆಯ ನಿತೀನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಪರಿಚಯದಲ್ಲಿದ್ದ ಈ ಜೋಡಿ ಇದೀಗ ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ. ಈ ಶುಭ ಸಂಗತಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 16 ವರ್ಷಗಳ ಕಾಲ ಪ್ರೀತಿಸಿದ ಸುಹಾನಾ ಸೈಯದ್ ಮತ್ತು ನಿತಿನ್ ಶಿವಾಂಶ್, ಎರಡು ಮನೆಯವರನ್ನ ಒಪ್ಪಿಸಿ ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ

‘ಸರಿಗಮಪ’ ಖ್ಯಾತಿಯ ಸುಹಾನಾ ಸೈಯದ್ – ನಿತೀನ್ ಶಿವಾಂಶ್ ಜೊತೆ ಮಂತ್ರ ಮಾಂಗಲ್ಯ Read More »

ಕರ್ನಾಟಕ, ಸಿನಿಮಾ
Scroll to Top