ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18,  ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ […]

ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!!

(ನ್ಯೂಸ್ ಕಡಬ) newskadaba.com ಮುಂಬೈ, ಆ .18, ಮಗನ ದೌರ್ಜನ್ಯದಿಂದ ಬೇಸತ್ತ ತಾಯಿಯೊಬ್ಬಳು ಸೊಸೆಯನ್ನು ಕಾಪಾಡುವ ಸಲುವಾಗಿ ತನ್ನ ಸ್ವಂತ ಮಗನನ್ನೇ ಉಸಿರುಗಟ್ಟಿ ಸಾಯಿಸಿದ ಘಟನೆ ನಗರದ ಮಂಖುರ್ಡ್ ಪ್ರದೇಶದಿಂದ ವರದಿಯಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗನನ್ನು ಕೊಂದು ಮಹಿಳೆ ಅನ್ವರಿ ಇದ್ರೀಸಿ ಆತನ ಕಳೇಬರದೊಂದಿಗೆ ಇಡೀ ರಾತ್ರಿ ಕಳೆದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಾಯಿಯ ಕೈಯಿಂದಲೇ ಕೊಲೆಗೀಡಾದ ನದೀಂ ನೈಮ್ (25) ತನ್ನ ಪತ್ನಿ, ತಾಯಿ, ಇಬ್ಬರು ಹಿರಿಯ ಸೋದರರು ಮತ್ತವರ ಪತ್ನಿಯಂದಿರ

ಮುಂಬೈ: ಸ್ವಂತ ಮಗನನ್ನೇ ಉಸಿರುಗಟ್ಟಿ ಕೊಂದ ತಾಯಿ…!!! Read More »

ಕರಾವಳಿ

ಚಿತ್ರದುರ್ಗ: ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದ ರೈಲು ► ಬಾಣಂತಿ ಸೇರಿ ನಾಲ್ವರು ಮೃತ್ಯು, ಪವಾಡ ಸದೃಶ ಪಾರಾದ ಮಗು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಆ.17. ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲೊಂದು ಕ್ರಾಸಿಂಗ್‍ನಲ್ಲಿ  ಆಂಬುಲೆನ್ಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಬಾಣಂತಿ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ಗುರುವಾರ ಮುಂಜಾನೆ ನಡೆದಿದೆ. ಮಾನವ ರಹಿತ ರೈಲ್ವೆ ಲೆವೆಲ್ ಕ್ರಾಸಿಂಗ್‍ನಲ್ಲಿ ರೈಲು ಬರುತ್ತಿದ್ದುದನ್ನು ಗಮನಿಸಿಯೂ ಬೇಗನೆ ದಾಟುವ ಭರದಲ್ಲಿ ವಾಹನವನ್ನ ಅತಿ ವೇಗವಾಗಿ ಚಲಾಯಿಸಿದಾಗ ರೈಲು ಢಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ 50 ಮೀಟರ್ ದೂರದ ಹಳ್ಳಕ್ಕೆ ಹೋಗಿ ಬಿದ್ದಿದೆ.

ಚಿತ್ರದುರ್ಗ: ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದ ರೈಲು ► ಬಾಣಂತಿ ಸೇರಿ ನಾಲ್ವರು ಮೃತ್ಯು, ಪವಾಡ ಸದೃಶ ಪಾರಾದ ಮಗು Read More »

ಕರ್ನಾಟಕ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.17. ದಕ್ಷಿಣ ಕನ್ನಡ ಜಿಲ್ಲೆಯ ಇಚಿಲಂಪಾಡಿ ಗ್ರಾಮದ ಕೆಲವು ತರುಣರು ಕಟ್ಟಿಕೊಂಡ ‘ನೀತಿ’ ತಂಡದ ವತಿಯಿಂದ ‘ಚೈನಾ ವಸ್ತುಗಳ ವಿರೋಧಿ ಅಭಿಯಾನ’ಕ್ಕೆ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರದಂದು ಚಾಲನೆ ನೀಡಲಾಯಿತು. ಮಂಗಳೂರು ಜಿಲ್ಲಾಧಿಕಾರಿಗಳ ಪರವಾಗಿ ಕಛೇರಿಯ ತಹಶೀಲ್ದಾರ್ ಮಾಣಿಕ್ಯರವರಿಗೆ ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮಂಗಳೂರು ಪೋಲಿಸ್ ಆಯುಕ್ತರ ಕಚೇರಿ, ಎಸ್.ಪಿ ಕಚೇರಿ, ಮಿನಿ ವಿಧಾನ ಸೌಧ, ಮಂಗಳೂರು ಮಾರುಕಟ್ಟೆ, ಮುಂತಾದ ಕಡೆಗೆ ಮೆರವಣಿಗೆ ಮೂಲಕ

ನೀತಿ ತಂಡದಿಂದ ಚೀನಾ ವಸ್ತುಗಳ ವಿರೋಧಿ ಅಭಿಯಾನ ► ಪುತ್ತೂರು ತಾಲೂಕಿನ ಇಚಿಲಂಪಾಡಿಯ ನೀತಿ ತಂಡ Read More »

ಕರಾವಳಿ

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.17. ಇಲ್ಲಿನ ಕೆಎಸ್‌ಎಸ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿಯೋರ್ವ ತನ್ನ ಮನೆ ಸಮೀಪದ ಗುಡ್ಡದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪಂಜ ಬಿಳಿಮಲೆ ನಿವಾಸಿ ರಂಜಿತ್ ಕುಮಾರ್(20) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮನೆಯಿಂದ ಹೊರಹೋದ ರಂಜಿತ್ ನನ್ನು ಹುಡುಕಾಡಿದಾಗ ಮನೆ ಸಮೀಪದ ಗುಡ್ಡೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿತು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು

ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ Read More »

ಕರಾವಳಿ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ .16, ಇಬ್ಬರು ಸ್ನೇಹಿತರೊಂದಿಗೆ ಬೈಕ್ ರೇಸಿಂಗ್ ನಡೆಸಿದ 24ರ ಹರೆಯದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಬೈಕ್ ರೇಸ್‌ನಲ್ಲಿ ಪ್ರಾಣ ಕಳೆದುಕೊಂಡ ಯುವಕನನ್ನು ದೆಹಲಿಯ ಉದ್ಯಮಿ ವಿವೇಕ್‌ ವಿಹಾರ್‌ ಮಗ ಹಿಮಾಂಶು ಬನ್ಸಾಲ್ ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ವಿವರ ದೆಹಲಿಯ ಮಂಡಿ ಹೌಸ್‌ ಮೆಟ್ರೋ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸಿನೀಮಿಯ ರೀತಿಯಲ್ಲಿ ಘಟನೆ ಸೆರೆಯಾಗಿದೆ. ಮೂವರು ಬೈಕ್‌ ರೈಡರ್‌ಗಳು ಪಾರ್ಟಿ ಮುಗಿಸಿಕೊಂಡು ಹಿಂದಿರುಗುವಾಗ ದೆಹಲಿ ಮಧ್ಯಭಾಗದ

ರಸ್ತೆ ದಾಟುತ್ತಿದ್ದ ವ್ಯಕ್ತಿಯ ಪ್ರಾಣ ಉಳಿಸಲು ಹೋಗಿ; ಉದ್ಯಮಿಯ ಪುತ್ರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .16, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ  71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿ ಮಹಾತ್ಮರ ತ್ಯಾಗ ಬಲಿದಾನ ಶ್ರಮ ಮತ್ತು ಹೋರಾಟದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಗುವಂತಾಯಿತು. ಬ್ರಿಟಿಷರ ದಬ್ಬಾಳಿಕೆಯ ಕಾರ್ಗತ್ತಲೆಯಿಂದ ಬೆಳಕಿಗೆ ತಂದ ಆಗಸ್ಟ್‌ 15 ಭಾರತೀಯರೆಲ್ಲರಿಗೂ ಸಂಭ್ರಮದ ದಿನವಾಗಿದೆ ಎಂದು ನುಡಿದರು. ಈ ಕಾರ್ಯಕ್ರಮದಲ್ಲಿ ಸುಮಾರು 40 ಜನ

ಮಂಗಳೂರು: ಗೃಹರಕ್ಷಕದಳ ಕಛೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಮೂಡುಬಿದಿರೆ: ಬ್ಲಡ್‌ ಬ್ಯಾಂಕ್ ಗ್ರೂಪ್‍ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಆ .16,  ಬ್ಲಡ್ ಬ್ಯಾಂಕ್ ರಕ್ತದಾನಿಗಳ ಗ್ರೂಪ್‍ನಿಂದ 71ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೂಡುಬಿದಿರೆಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಅವರ ಬಂಧುಗಳಿಗೆ ಹಣ್ಣುಹಂಪಲು – ಪಾನೀಯ ನೀಡಲಾಯಿತು. ಈ ಸಂದರ್ಭ ರಕ್ತದಾನಿ ಹಾಗೂ ರಾಜ್ಯಸರಕಾರದಿಂದ ಜೀವರಕ್ಷಕ ಪ್ರಶಸ್ತಿ ವಿಜೇತ ಉದ್ಯಮಿ ಸಿ.ಹೆಚ್. ಅಬ್ದುಲ್ ಗಫೂರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ರಕ್ತದಾನ ಒಂದು ಮಹತ್ವಪೂರ್ಣ ಸಾಮಾಜಿಕ ಜವಾಬ್ದಾರಿಯಾಗಿದ್ದು ಅದನ್ನು ನಿರ್ವಹಿಸುವಲ್ಲಿ ಯುವಜನತೆ ಮುಂದಾಗಿರುವುದು ಸಂತಸ ತಂದಿದೆ. ಇಂತಹ ಬಲಿಷ್ಠ ಯುವಪಡೆ ಯಾವುದೇ ಸಮಯದಲ್ಲಿ

ಮೂಡುಬಿದಿರೆ: ಬ್ಲಡ್‌ ಬ್ಯಾಂಕ್ ಗ್ರೂಪ್‍ನಿಂದ ರೋಗಿಗಳಿಗೆ ಹಣ್ಣು, ಪಾನೀಯ ವಿತರಣೆ Read More »

ಕರಾವಳಿ

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ .15,  ಇಲ್ಲಿನ ಸಮೀಪದ ಉಳಿತೊಟ್ಟು ಬಿಲಾಲ್ ಜುಮ್ಮಾ ಮಸೀದಿಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಪಡುಬೆಟ್ಟು ಸರಕಾರಿ ಪ್ರೌಡ ಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷರಾದ ಹಾಜಿ ಯು.ಉಮರಬ್ಬ ಅಧ್ಯಕ್ಷತೆ ವಹಿಸಿದ್ದರು. ಜಮಾಅತ್ ಖತೀಬ್ ಸಿದ್ದೀಕ್ ಸಖಾಫಿ ದುಆ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಡುಬೆಟ್ಟು ಸರಕಾರಿ ಪ್ರೌಢಶಾಲೆಯ ಅಧ್ಯಾಪಕರಾದ ಎಂ.ಡಿ. ಮಜೀದ್ ಅಲಿ ಸಂದೇಶ ಭಾಷಣ ಮಾಡಿದರು.

ನೆಲ್ಯಾಡಿ: ಉಳಿತೊಟ್ಟು ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ
Scroll to Top