ಚಿಕ್ಕಮಗಳೂರು: ಮೂವರು ಶಂಕಿತ ನಕ್ಸಲರು ಮುಖ್ಯವಾಹಿನಿಗೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.5. ಜಿಲ್ಲೆಯ ಕಾಡಿನಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದರು ಎನ್ನಲಾದ ಮೂವರು ಶಂಕಿತ ನಕ್ಸಲರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಎಡಪಂಥೀಯ ಶರಣಾಗತ ಸಮಿತಿಯ ಎದುರು ಸಮಾಜದ ಮುಖ್ಯವಾಹಿನಿ ಪ್ರವೇಶಿಸಿದ್ದಾರೆ. ಮೂಡಿಗೆರೆ ತಾಲೂಕಿನ ಕಳಸ ಬಳಿಯ ಹಳುವಳ್ಳಿ ಗ್ರಾಮದ ಜರಿಮನೆ ಎಂಬಲ್ಲಿನ ಕನ್ಯಾಕುಮಾರಿ ಅಲಿಯಾಸ್ ಸುವರ್ಣ (30), ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಚೆನ್ನಮ್ಮ ಅಲಿಯಾಸ್ ಸುಮಾ(32) ಮತ್ತು ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಕಂಟ್ರಕ್ಲಬ್ ರಸ್ತೆಯ ಶಿವು ಅಲಿಯಸ್ ಜ್ಞಾನದೇವು(31) […]

ಚಿಕ್ಕಮಗಳೂರು: ಮೂವರು ಶಂಕಿತ ನಕ್ಸಲರು ಮುಖ್ಯವಾಹಿನಿಗೆ Read More »

ಕರ್ನಾಟಕ

ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

  (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.5.  ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ರಾಜ್ಯ ಸರಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಅವರು ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನಿಯಮ 69ರಡಿಯಲ್ಲಿ ಬರಗಾಲದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುವ ವೇಳೆ ಮಧ್ಯಪ್ರವೇಶಿಸಿ ಈ ಹೇಳಿಕೆ ನೀಡಿದರು. ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬಳಿಕ ನಂಬಿಕೆ ಹಾಗೂ ಮೂಢ ನಂಬಿಕೆಗಳ ಕುರಿತು ಚರ್ಚೆ ಮಾಡೋಣ.

ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ

ಆರ್ಥಿಕ ತಜ್ಞ ರಾಜಕುಮಾರ್ ರೇ ಅಪಘಾತಕ್ಕೆ ಬಲಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಜೂ.5. ಆರ್ಥಿಕ ಮತ್ತು ಉದ್ಯಮ ವಿಷಯಗಳಲ್ಲಿ ತಜ್ಞರೆಂಬ ಗೌರವಕ್ಕೆ ಪಾತ್ರರಾಗಿದ್ದ ಆಂಗ್ಲ ದೈನಿಕ ಹಿಂದುಸ್ಥಾನ ಟೈಮ್ಸ್‌ನ ಸಹ ಸಂಪಾದಕ ರಾಜಕುಮಾರ್ ರೇ(45) ಅವರು ರವಿವಾರ ದಿಲ್ಲಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗೋವಿಂದಪುರಿ ಪ್ರದೇಶದಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಕೊನೆಯುಸಿ ರೆಳೆದರು. ಆರೋಪಿ ಬೈಕ್ ಸವಾರ, ತುಘ್ಲಕಾಬಾದ್‌ನ ನಿವಾಸಿಯಾಗಿರುವ 18ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಕತ್ತಾ ವಿವಿಯಿಂದ ಅರ್ಥಶಾಸ್ತ್ರದಲ್ಲಿ ಪದವಿ

ಆರ್ಥಿಕ ತಜ್ಞ ರಾಜಕುಮಾರ್ ರೇ ಅಪಘಾತಕ್ಕೆ ಬಲಿ Read More »

ರಾಷ್ಟ್ರೀಯ ನ್ಯೂಸ್

ಐವರಿ ಕೋಸ್ಟ್‌ನ ಮಾಜಿ ಫುಟ್ಬಾಲ್ ಆಟಗಾರ ಕುಸಿದು ಬಿದ್ದು ಮೃತ್ಯು

  (ನ್ಯೂಸ್ ಕಡಬ) newskadaba.com ಲಂಡನ್,ಜೂ. 5. ಐವರಿ ಕೋಸ್ಟ್ ಫುಟ್ಬಾಲ್ ತಂಡದ ಮಾಜಿ ಮಿಡ್‌ಫೀಲ್ಡರ್ ಚೆಕ್ ಇಸ್ಮಾಯೀಲ್ ಟಿಯೊಟೆ ಚೀನ ತಂಡದ ಪರ ಆಡಲು ಅಭ್ಯಾಸ ನಡೆಸುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ನಾಲ್ಕು ತಿಂಗಳ ಹಿಂದೆ ಬೀಜಿಂಗ್ ಎಂಟರ್‌ಪ್ರೈಸಸ್ ತಂಡ ಸೇರಿದ್ದ ಚೆಕ್ ಟಿಯೊಟೆ ಅವರು ಅಭ್ಯಾಸ ನಡೆಸುತ್ತಿದ್ದ ವೇಳೆ ಮೈದಾನದಲ್ಲಿ ಕುಸಿದು ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. 30ರ ಹರೆಯದ ಟಿಯೊಟೆ ಬೀಜಿಂಗ್ ತಂಡದ ಪರ 11 ಪಂದ್ಯಗಳಲ್ಲಿ

ಐವರಿ ಕೋಸ್ಟ್‌ನ ಮಾಜಿ ಫುಟ್ಬಾಲ್ ಆಟಗಾರ ಕುಸಿದು ಬಿದ್ದು ಮೃತ್ಯು Read More »

ಕ್ರೀಡಾ ನ್ಯೂಸ್

ಬಿಹಾರ: ಯುವಕರಿಬ್ಬರನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬಿಹಾರ, ಜೂ.5. ಮದುವೆ ಸಮಾರಂಭಕ್ಕೆಂದು ತಂದಿದ್ದ 5 ಕುರ್ಚಿಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಯುವಕರಿಬ್ಬರನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿಹಾಕಿದ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ರಾಜ್ ಕುಮಾರ್ ಬಿಂದ್ ಹಾಗೂ ಬೀರ್ ಬಲ್ ಬಿಂದ್ ಎಂದು ಗುರುತಿಸಲಾಗಿದೆ. ಗಂಟೆಗಳ ಕಾಲ ತಲೆಕೆಳಗಾಗಿ ಕಟ್ಟಿಹಾಕಿದ ಅವರಿಬ್ಬರನ್ನು ಮನೆಮಂದಿ 3 ಸಾವಿರ ರೂ. ನೀಡಿದ ಬಳಿಕ ಬಿಡುಗಡೆಗೊಳಿಸಲಾಯಿತು.   ಕೈಮೂರ್ ಜಿಲ್ಲೆಯ ಸೋನ್ ಬರ್ಸಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಇಬ್ಬರು ಯುವಕರಿಗೆ ಹಲ್ಲೆ ನಡೆಸಿದ

ಬಿಹಾರ: ಯುವಕರಿಬ್ಬರನ್ನು ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು Read More »

ರಾಷ್ಟ್ರೀಯ ನ್ಯೂಸ್

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜೂ.05. ನಮ್ಮ ಮನಸ್ಸಿನ ಸ್ಥಿತಿಯನ್ನು ಹಾವಭಾವಗಳ ಮೂಲಕ ಒಂದು ಮಿತಿಯಲ್ಲಿ ಹೊರಗೆಡಬಹುದಾದರೂ, ಅದರ ನೈಜ ಅಭಿವ್ಯಕ್ತಿಯಾಗುವುದು ನಗೆಯಲ್ಲಿಯೇ ನಗಬೇಕು ಎಂದಾಗ ನಗಲಿಕ್ಕೆ ಆಗದಿದ್ದರೂ ನಮಗೆ ತಿಳಿಯದಂತೆ ನಮ್ಮ ನಗುವನ್ನು ನಾವೇ ವಿಸ್ಮಯ ಪಡುವ ರೀತಿಯಲ್ಲಿ ತೆರೆದಿಡುವುದು ನಮ್ಮ ದಂತಪಂಕ್ತಿಗಳು ಕೆಲವೊಮ್ಮೆ ಸುಂದರ ದಂತ ಪಂಕ್ತಿಗಳಿದ್ದರೂ ಜನರು ನಗುವುದೇ ಇಲ್ಲ. ಈ ಜಗತ್ತೆ ಹಾಗೆ ಎಲ್ಲವೂ ವ್ಯವಹಾರಿಕವಾಗುತ್ತಿರುವ ಈ ಕಾಲಫಟ್ಟದಲ್ಲಿ ಜನರು ನಗಲೂ ಇಷ್ಟು ಜಿಪುಣರಾಗಿರುತ್ತಾರಲ್ಲ ಎಂದು ನಾನು ಹಲವು ಬಾರಿ

ಭುವನೇಶ್ವರಿ ಹೆಗಡೆ ಎಂಬ ನಗೆಬುಗ್ಗೆ Read More »

ವಿಶೇಷ ಲೇಖನಗಳು

ಬಾಂಗ್ಲಾ ವಿರುದ್ಧದ ಆಸ್ಟ್ರೇಲಿಯದ ಆಟಕ್ಕೆ ಮಳೆ ಅಡ್ಡಿ

  (ನ್ಯೂಸ್ ಕಡಬ) newskadaba.com ಕಿಂಗ್‌ಸ್ಟನ್ ಓವಲ್, ಜೂ.5. ಬಾಂಗ್ಲಾದೇಶ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ ಇಂದು ಗೆಲುವಿಗೆ 183 ರನ್‌ಗಳ ಸವಾಲನ್ನು ಪಡೆದಿರುವ ಆಸ್ಟ್ರೇಲಿಯ ತಂಡದ ಆಟಕ್ಕೆ ಮಳೆ ಅಡ್ಡಿಯಾಗಿದೆ. ಆಸ್ಟ್ರೇಲಿಯ ಇನಿಂಗ್ಸ್ ಆರಂಭಿಸಿ 16 ಓವರ್‌ಗಳಲ್ಲಿ 1 ವಿಕೆಟ್ ನಷ್ಟದಲ್ಲಿ 83 ರನ್ ಗಳಿಸಿದ್ದಾಗ ಮಳೆ ಕಾಣಿಸಿಕೊಂಡು ಆಟ ಸ್ಥಗಿತಗೊಂಡಿದೆ. ಆ್ಯರೊನ್ ಫಿಂಚ್ 19 ರನ್ ಗಳಿಸಿ ಔಟಾಗಿದ್ಧಾರೆ. ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ 40 ರನ್ ಮತ್ತು ನಾಯಕ ಸ್ಟೀವನ್ ಸ್ಮಿತ್

ಬಾಂಗ್ಲಾ ವಿರುದ್ಧದ ಆಸ್ಟ್ರೇಲಿಯದ ಆಟಕ್ಕೆ ಮಳೆ ಅಡ್ಡಿ Read More »

ಕ್ರೀಡಾ ನ್ಯೂಸ್

ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಗುರುಗಾಂವ್, ಜೂ.6. ಆಟೊದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ತೋಳಲ್ಲಿದ್ದ ಮಗುವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ರಸ್ತೆಗೆ ಎಸೆದು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಗೆ ಎಸೆಯಲ್ಪಟ್ಟ ಎಂಟು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಮೇ 29ರಂದು ಮಧ್ಯರಾತ್ರಿ ಘಟನೆ ನಡೆದಿದ್ದು, ಮೂವರು ಆರೋಪಿಗಳ ವಿರುದ್ಧ ಮಹಿಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹತ್ಯೆ ಮತ್ತು ಲೈಂಗಿಕ ಕಿರುಕುಳ ಪ್ರಕರಣವನ್ನು ಮೇ 30ರಂದು ದಾಖಲಿಸಲಾಗಿತ್ತು. ನೆರೆಮನೆಯವರ ಜತೆ ಜಗಳವಾದ ಹಿನ್ನೆಲೆಯಲ್ಲಿ

ಎಳೆಯ ಮಗುವನ್ನು ರಸ್ತೆಗೆದು ಮಹಿಳೆಯ ಅತ್ಯಾಚಾರ Read More »

ರಾಷ್ಟ್ರೀಯ ನ್ಯೂಸ್
Scroll to Top