ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ವೈದ್ಯಕೀಯ ಅಗತ್ಯ ವಸ್ತುಗಳು, ಔಷಧ , ಪರಿಕರಗಳನ್ನು ಡ್ರೋನ್‌ ಮೂಲಕ ವಿತರಣೆ ಮಾಡುವ ವಿಶೇಷ “ಪೈಲೆಟ್‌ ಪ್ರಾಜೆಕ್ಟ್‌”ಗೆ ಏರ್‌ಬೌಂಡ್‌ ಸಂಸೈಯು ನಾರಾಯಣ ಹೆಲ್ತ್‌ನೊಂದಿಗೆ ಪಾಲುದಾರಿಗೆ ಘೋಷಿಸಿದೆ. ಏರ್‌ಬೌಂಡ್‌ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಏರ್‌ಬೌಂಡ್‌ನ ಸಂಸ್ಥಾಪಕ ಮತ್ತು ಸಿಇಒ ನಮನ್ ಪುಷ್ಪ್, ವೈದ್ಯಕೀಯ ಅಗತ್ಯ ವಸ್ತುಗಳನ್ನು ಪೂರೈಸುವ ಸಮಯ ಅತಿ ಪ್ರಾಮುಖ್ಯವಾದದ್ದು. ಈ ಸಂಚಾರ ದಟ್ಟಣೆಯಲ್ಲಿ ಸಮಯಕ್ಕೆ ಸರಿಯಾಗಿ ವೈದ್ಯಕೀಯ ಅಗತ್ಯವಸ್ತುಗಳನ್ನು ತಲುಪಿಸುವುದು ಕಷ್ಟಕರ. ಮಾನವರಹಿತ ವೈಮಾನಿಕ ವಾಹನ […]

ಮೆಡಿಕಲ್ ಎಮರ್ಜೆನ್ಸಿ: ಬೆಂಗಳೂರಿನಲ್ಲಿ ಡ್ರೋನ್ ಸೇವೆ ಪ್ರಾರಂಭ Read More »

ಕರಾವಳಿ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ

(ನ್ಯೂಸ್‌ ಕಡಬ) newskadaba.com,  ಅ.16- ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್‌‍ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಅಕ್ಟೋಬರ್‌ 10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ನಾರಾಯಣಮೂರ್ತಿ ದಂಪತಿ ನಿರಾಕರಣೆ Read More »

ಕರಾವಳಿ

ನಟಿ ಡ್ಯಾನ್ಸರ್‌ ಮಧುಮತಿ ನಿಧನ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು ಹಿರಿಯ ನಟಿ, ಡ್ಯಾನ್ಸರ್‌ ಮಧುಮತಿ ಅವರು 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 60, 70 ಮತ್ತು 80ರ ದಶಕದ ಬಾಲಿವುಡ್ ಸಿನಿಮಾಗಳಲ್ಲಿ ಅದ್ಭುತವಾಗಿ ಡ್ಯಾನ್ಸ್‌ ಮಾಡಿ ಹೆಸರು ಗಳಿಸಿದ್ದರು. ಅವರ ನಿಧನಕ್ಕೆ ಬಾಲಿವುಡ್‌ ಸಂತಾಪ ಸೂಚಿಸಿದೆ. ಆ ಕಾಲದಲ್ಲಿ ಅವರನ್ನು ಹೆಚ್ಚಾಗಿ ಡ್ಯಾನ್ಸರ್ ಹೆಲೆನ್‌ಗೆ ಹೋಲಿಸಲಾಗುತ್ತಿತ್ತು. ಬಾಲಿವುಡ್‌ನ ಹಲವು ಸೆಲೆಬ್ರಿಟಿಗಳು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ನಟಿ ಡ್ಯಾನ್ಸರ್‌ ಮಧುಮತಿ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ‘-ಸಿಎಂ

(ನ್ಯೂಸ್‌ ಕಡಬ) newskadaba.com,  ಅ.16- ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ

‘ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ ‘-ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಬದಲಾವಣೆಯಾಗಿ, ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ತೇರ್ಗಡೆ ಅಂಕಗಳನ್ನು ಕಡಿತಗೊಳಿಸಿದೆ. ಎಸ್ ಎಸ್ ಎಲ್ ಸಿಯಲ್ಲಿ ಉತ್ತೀರ್ಣ ಅಂಕಗಳನ್ನು 35 ರಿಂದ 33 ಕ್ಕೆ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ರಿಂದ 30 ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ,

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕ್ತಿ ವಸತಿ ಶಾಲೆಗೆ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com ಮಂಗಳೂರು, ಅ. 16. ಶಕ್ತಿ ವಸತಿ ಶಾಲೆಗೆ ಮೈಸೂರಿನ ದಿ|ರಾಡಿಸನ್ ಬ್ಲೂ ನಲ್ಲಿ ಎಜ್ಯುಕೇಶನ್ ನ್ಯೂಸ್ ನೆಟ್‍ ವರ್ಕ್ ಆಯೋಜಿಸಿದ ಕರ್ನಾಟಕ ಎಜ್ಯುಕೇಟರ್ಸ್ ಸಮ್ಮಿಟ್ 2025ನಲ್ಲಿ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಎಂಬ ಪ್ರತಿಷ್ಠಿತ ಮಾನ್ಯತೆಯ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ನೀಡಲಾಗಿದೆ.   ಈ ಸಂದರ್ಭದಲ್ಲಿ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಶ್ರೀಮತಿ. ಬಬಿತಾ ಸೂರಜ್ ಹಾಗೂ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.

ಶಕ್ತಿ ವಸತಿ ಶಾಲೆಗೆ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಪ್ರಶಸ್ತಿ Read More »

ಕರಾವಳಿ

ಸಮೀಕ್ಷೆಗೆ ಬಾಕಿ: ನಗರಪಾಲಿಕೆ ಸಹಾಯವಾಣಿ ಸಂಪರ್ಕಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಅ.16. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಮಂಗಳೂರು ತಾಲೂಕಿನಾದ್ಯಂತ ಉತ್ತಮ ರೀತಿಯಲ್ಲಿ ಸಾಗುತ್ತಿದೆ. ಅದರಂತೆ ಸಮೀಕ್ಷೆಯಲ್ಲಿ ಭಾಗವಹಿಸದ ಸಾರ್ವಜನಿಕರು ಪಾಲಿಕೆಯ ಮನವಿಗೆ ಸ್ಪಂದಿಸಿ ಸಹಾಯವಾಣಿಗೆ ಸಂಪರ್ಕಿಸುವ ಮೂಲಕ ಬಹಳಷ್ಟು ನಾಗರೀಕರು ಗಣತಿ ಕಾರ್ಯಕ್ಕೆ ಮಾಹಿತಿ ನೀಡಿ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಅಕ್ಟೋಬರ್ 18ರ ಒಳಗಾಗಿ ಬಾಕಿ ಉಳಿದಿರುವ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದ್ದು ಹಾಗೂ ಕೊನೆಯ 3 ದಿನಗಳು ಬಾಕಿ ಉಳಿದಿರುವುದರಿಂದ ಗಣತಿ ಕಾರ್ಯಕ್ಕೆ

ಸಮೀಕ್ಷೆಗೆ ಬಾಕಿ: ನಗರಪಾಲಿಕೆ ಸಹಾಯವಾಣಿ ಸಂಪರ್ಕಿಸಲು ಸೂಚನೆ Read More »

ಕರಾವಳಿ

ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com ಅ.16. ದ.ಕ.ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವಾರ್ಷಿಕ ಮಹಾಸಭೆ ಬಿಜೈ ಕಚೇರಿಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಎಮ್.ಜೆ.ಸಾಲ್ಯಾನ್ ನೇಮಕಗೊಂಡರು. ಅಧ್ಯಕ್ಷರಾಗಿ ಸುನಂದ ಕುಂಬ್ಳೆ, ಕಾರ್ಯದರ್ಶಿಯಾಗಿ ಡಿ.ಆರ್.ಸುನಂದ ದಂಬೆಕೋಡಿ, ಖಜಾಂಚಿಯಾಗಿ ಜಯಪ್ರಕಾಶ್, ಜತೆ ಕಾರ್ಯದರ್ಶಿಯಾಗಿ ರಾಯಿ ರಾಜ್ ಕುಮಾರ್ ಹಾಗೂ ಇಂದ್ರಾವತಿ ಆಯ್ಕೆಯಾದರು. ರಫೀಕ್ ಕುಕ್ಕಾಡಿ ಸ್ವಾಗತಿಸಿದರು.

ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ Read More »

ಕರಾವಳಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

(ನ್ಯೂಸ್‌ ಕಡಬ) newskadaba.com ಅ.16. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಅಭ್ಯರ್ಥಿಗಳಿಗೆ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಟ್ಯಾಲಿ ಪ್ರೈಮ್ ಅಲ್ಪಾವಧಿ ಕೋರ್ಸ್‍ಗಳಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಗರದ ಕದ್ರಿ ಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಗ್ರಾö್ಯಮಿ-ನಾಮನಿರ್ದೇಶಿತ ಖ್ಯಾತ ಗಾಯಕಿ, ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ಎರಡನೇ ಮದುವೆ ಸಜ್ಜಾಗಿದ್ದಾರೆ. ರಘು ದೀಕ್ಷಿತ್ ಹಾಗೂ ವಾರಿಜಶ್ರೀ ಹಲವು ಆಲ್ಬಂಗಳಲ್ಲಿ ಜೊತೆಯಾಗಿ ಹಾಡಿದ್ದು, ಒಬ್ಬರಿಗೊಬ್ಬರು ಪರಸ್ಪರ ಪರಿಚಿತರು. ಅನೇಕ ವರ್ಷಗಳಿಂದ ಪರಸ್ಪರ ಪರಿಚಿತರಾಗಿರುವ ಇವರಿಬ್ಬರು, ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ. ಇದೇ ತಿಂಗಳು ಕೊನೆಯಲ್ಲಿ ಮದುವೆ ನಿಶ್ಚಯವಾಗಿದೆ. ರಘು ದೀಕ್ಷಿತ್ ಅವರಿಗೆ ಇದು ಎರಡನೇ ವಿವಾಹ. ಈ ಹಿಂದೆ ಶಾಸ್ತ್ರೀಯ ನೃತ್ಯಗಾರ್ತಿ

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top