ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಗ್ರಾö್ಯಮಿ-ನಾಮನಿರ್ದೇಶಿತ ಖ್ಯಾತ ಗಾಯಕಿ, ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ಎರಡನೇ ಮದುವೆ ಸಜ್ಜಾಗಿದ್ದಾರೆ. ರಘು ದೀಕ್ಷಿತ್ ಹಾಗೂ ವಾರಿಜಶ್ರೀ ಹಲವು ಆಲ್ಬಂಗಳಲ್ಲಿ ಜೊತೆಯಾಗಿ ಹಾಡಿದ್ದು, ಒಬ್ಬರಿಗೊಬ್ಬರು ಪರಸ್ಪರ ಪರಿಚಿತರು. ಅನೇಕ ವರ್ಷಗಳಿಂದ ಪರಸ್ಪರ ಪರಿಚಿತರಾಗಿರುವ ಇವರಿಬ್ಬರು, ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ. ಇದೇ ತಿಂಗಳು ಕೊನೆಯಲ್ಲಿ ಮದುವೆ ನಿಶ್ಚಯವಾಗಿದೆ. ರಘು ದೀಕ್ಷಿತ್ ಅವರಿಗೆ ಇದು ಎರಡನೇ ವಿವಾಹ. ಈ ಹಿಂದೆ ಶಾಸ್ತ್ರೀಯ ನೃತ್ಯಗಾರ್ತಿ […]

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ

(ನ್ಯೂಸ್‌ ಕಡಬ) newskadaba.com ಅ.16. ಕರ್ನಾಟಕ ಸರ್ಕಾರವು ಏಷಿಯನ್ ಡೆವೆಲಪ್‍ ಮೆಂಟ್ ಬ್ಯಾಂಕ್‍ ನ (ಎಡಿಬಿ) ಸಹಯೋಗದೊಂದಿಗೆ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು ಅದರ ಅಂಗವಾಗಿ ರಾಜ್ಯದ ಒಂಭತ್ತು ಕಡೆಗಳಲ್ಲಿ ಉತ್ಕ್ರಷ್ಠತಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಯೋಜನೆಯ ಭಾಗವಾಗಿ ಎಡಿಬಿಯ ನಿಯೋಗವು ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಸಂಸ್ಥೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿತು. ಭೇಟಿಯ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿಗಳು ಮೂಲ ಸೌಕರ್ಯ

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ Read More »

ಕರಾವಳಿ

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.16- ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ. ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

(ನ್ಯೂಸ್‌ ಕಡಬ) newskadaba.com,  ಅ.16 ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ !

(ನ್ಯೂಸ್‌ ಕಡಬ) newskadaba.com,  ಅ.16 ಬಂಟ್ವಾಳ: ಅಪ್ರಾಪ್ತ ಅಪಘಾತಕ್ಕೀಡಾದ ಮೋಟಾರ್ ಸೈಕಲ್ ಸವಾರಿ ಮಾಡಲು ಅವಕಾಶ ನೀಡಿದ್ದಕ್ಕಾಗಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ವಾಹನ ಮಾಲೀಕರಿಗೆ 32,000 ರೂ. ದಂಡ ವಿಧಿಸಿದೆ.. ವಿಟ್ಲ ಪೊಲೀಸರ ಪ್ರಕಾರ, ಅಪರಾಧ ಸಂಖ್ಯೆ 74/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281 ಮತ್ತು 125 (ಎ) ಅಡಿಯಲ್ಲಿ ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 4 (1), 181, 146, 196, 199 ಎ

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್

(ನ್ಯೂಸ್‌ ಕಡಬ) newskadaba.com,  ಅ.16- ಕೊನೆಗೂ ನಟಿ ರಚಿತಾ ರಾಮ್ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್ Read More »

ಕರ್ನಾಟಕ, ಸಿನಿಮಾ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ‌ ಕಂಬಳ ನಡೆಸಲು ಅನುಮತಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ. 16. ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ಇದೀಗ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ

ರಾಜ್ಯ ರಾಜಧಾನಿಯಲ್ಲಿ‌ ಕಂಬಳ ನಡೆಸಲು ಅನುಮತಿಸಿದ ಹೈಕೋರ್ಟ್ Read More »

ಕರ್ನಾಟಕ

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.16 ನವದೆಹಲಿ:  ದೇಶದಲ್ಲಿ ಈಗ ಕೇವಲ 3 ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದೆ. ಉಳಿದೆಡೆ ಬಹುತೇಕ ಸ್ತಬ್ಧವಾಗಿದೆ. ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರದಲ್ಲಿರುವ 3 ಸಿಪಿಐ ನಕ್ಸಲ್ ಪೀಡಿತ ಜಿಲ್ಲೆಗಳೆಂದರೆ ಬಿಜಾಪುರ, ಸುಕ್ಮಾ ಮತ್ತು ನಾರಾಯಣಪುರ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಕುರಿತು ಬುಧವಾರ(ಅ.15) ಮಾಹಿತಿ ನೀಡಿರುವ ಗೃಹ ಸಚಿವಾಲಯ, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ಯಶಸ್ವಿಯಾಗಿದ್ದು ಸುಮಾರು 88 ಸಿಪಿಐ ಮಾವೋವಾದಿ ಸದಸ್ಯರು ಶರಣಾಗಿದ್ದಾರೆ ಎಂದು ಹೇಳಿದೆ.

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಅ.16- ಅಮೆರಿಕದ ಒತ್ತಾಯದಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು  ಸಂಪೂರ್ಣವಾಗಿ ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು ಡೊನಾಲ್ಡ್‌ ಟ್ರಂಪ್‌ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಭಾರತ ಸ್ಪಷ್ಟನೆ ನೀಡಿದೆ. ವಿದೇಶಾಂಗ ಸಚಿವಾಲಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ಹೇಳಿದೆ. ಭಾರತ ತೈಲ ಮತ್ತು ಅನಿಲದ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ

ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top