ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ
(ನ್ಯೂಸ್ ಕಡಬ) newskadaba.com, ಅ.16- ಅಮೆರಿಕದ ಒತ್ತಾಯದಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಭಾರತ ಸ್ಪಷ್ಟನೆ ನೀಡಿದೆ. ವಿದೇಶಾಂಗ ಸಚಿವಾಲಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ಹೇಳಿದೆ. ಭಾರತ ತೈಲ ಮತ್ತು ಅನಿಲದ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ […]
ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








