ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ
(ನ್ಯೂಸ್ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟಗೊಂಡಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ) ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ, ಅ. 30 ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವೆಂಬರ್ 9ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 […]
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ Read More »
ಕರ್ನಾಟಕ







