ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.04 ಕಾರ್ಕಳ: ತಾಯಿ-ಮಗಳ ನಡುವೆ ಜಗಳ ತೀವ್ರಗೊಂಡು ತಾಯಿಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ.ಮೃತ ಯುವತಿಯನ್ನು ಕಾರ್ಕಳದ ಹಿರ್ಗಾನ ಗ್ರಾಮದ ನಿವಾಸಿಗಳಾದ ಶೇಖ್ ಮುಸ್ತಫಾ ಮತ್ತು ಗುಲ್ಜಾರ್ ಬಾನು ಅವರ ಪುತ್ರಿ ಶಿಫನಾಜ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಿಫನಾಜ್ ತಾನು ಪ್ರೀತಿಸುತ್ತಿದ್ದ ಯುವಕನನ್ನು ಭೇಟಿಯಾಗಲು ಉಡುಪಿಗೆ ಹೋಗುವುದಾಗಿ ಹೇಳಿಕೊಂಡಿದ್ದಳು. ಇದಕ್ಕೆ ಆಕೆಯ ತಾಯಿ ಗುಲ್ಜಾರ್ ಬಾನು ವಿರೋಧ […]

ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ Read More »

ಕರಾವಳಿ

ಖ್ಯಾತ ಪತ್ರಕರ್ತ ಥೈಲ್ ಜಾಕೋಬ್ ಸೋನಿ ಜಾರ್ಜ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಹಿರಿಯ ಪತ್ರಕರ್ತ ಹಾಗೂ ಲೇಖಕ ಥೈಲ್ ಜಾಕೋಬ್ ಸೋನಿ ಜಾರ್ಜ್(97) ಅವರು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 97 ವರ್ಷದ ವಯಸ್ಸಿನ ಜಾರ್ಜ್ ಅವರು, ಅಕ್ಟೋಬರ್ 3, 2025ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಟಿಜೆಎಸ್ ಜಾರ್ಜ್ ಅವರು ಕೇವಲ ಪತ್ರಕರ್ತರಲ್ಲ, ಅವರು ಬರಹದ ಮೂಲಕ ಸಮಾಜವನ್ನು ಪ್ರಬೋಧಿಸುವ, ತಾತ್ವಿಕವಾಗಿ ಪ್ರೇರೇಪಿಸುವ ಮಾದರಿ ವ್ಯಕ್ತಿಯಾಗಿದ್ದರು ಅವರ ಲೇಖನಶೈಲಿ, ವೈಚಾರಿಕ ಸ್ಪಷ್ಟತೆ, ಮತ್ತು ನಿರ್ಭೀತ

ಖ್ಯಾತ ಪತ್ರಕರ್ತ ಥೈಲ್ ಜಾಕೋಬ್ ಸೋನಿ ಜಾರ್ಜ್ ವಿಧಿವಶ Read More »

ಕರಾವಳಿ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಆಟೋ

(ನ್ಯೂಸ್‌ ಕಡಬ) newskadaba.com,  ಅ.04 ಉಡುಪಿ: ಮಣಿಪಾಲ ಈಶ್ವರ ನಗರ ಪುರಸಭೆಗೆ ಸೇರಿದ್ದು ಎನ್ನಲಾದ ಕುಡಿಯುವ ನೀರಿನ ಪಂಪಿಂಗ್ ಸ್ಟೇಷನ್ ಬಳಿ ಆಟೋವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ರಸ್ತೆ ಬದಿಗಳನ್ನು ಸಮತಟ್ಟು ಮಾಡಲಾಗಿದ್ದರೂ, ಸರಿಯಾದ ಚರಂಡಿ ನಿರ್ಮಿಸದಿರುವುದು ಅಪಘಾತಕ್ಕೆ ಕಾರಣವಾಗಿದೆ. ಆಟೋ ವಿರುದ್ಧ ದಿಕ್ಕಿನಲ್ಲಿ ಪಲ್ಟಿಯಾಗಿ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಮೂರ್ಛೆ ರೋಗದಿಂದ ಬಳಲುತ್ತಿರುವ ಚಾಲಕ ವಾಹನ ಚಲಾಯಿಸುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿದ್ದು, ಬಳಿಕ ಆಟೋ ನಿಯಂತ್ರಣ ತಪ್ಪಿ ಚರಂಡಿಗೆ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಆಟೋ Read More »

ಕರಾವಳಿ

ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಬಿಸಿಸಿಐ ಕಠಿಣ ಎಚ್ಚರಿಕೆ – ರಾಜೀನಾಮೆಗೆ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಅ.03 ನವದೆಹಲಿ:2025ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡರೂ, ಟ್ರೋಫಿ ಹಸ್ತಾಂತರದ ಕುರಿತು ಉದ್ಭವಿಸಿರುವ ರಾಜಕೀಯ ಮತ್ತು ಕ್ರೀಡಾ ವಿವಾದ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಚಾಂಪಿಯನ್ ತಂಡವಾದ ಭಾರತಕ್ಕೆ ಏಷ್ಯಾಕಪ್ ಟ್ರೋಫಿ ಮತ್ತು ಪದಕಗಳನ್ನು ನೀಡದೆ ವಿಳಂಬ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪಂದ್ಯಾವಳಿ ಮುಗಿದಾದ ನಂತರವೂ ಟ್ರೋಫಿ

ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಬಿಸಿಸಿಐ ಕಠಿಣ ಎಚ್ಚರಿಕೆ – ರಾಜೀನಾಮೆಗೆ ಒತ್ತಾಯ Read More »

ಕರಾವಳಿ

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಅ.03 ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಭಾರಿ ಮಳೆಯಿಂದಾಗಿ ಒಡಿಶಾದಲ್ಲಿ ಉಂಟಾದ ಭೂಕುಸಿತದಿಂದಾಗಿ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ರಾಜ್ಯದ ಸಾಮಾನ್ಯ ಜನಜೀವನದ ಮೇಲೆ ಪರಿಣಾಮ ಬೀರಿದ್ದು, ಹಲವಾರು ಪ್ರದೇಶಗಳು ವ್ಯಾಪಕವಾಗಿ ಜಲಾವೃತವಾಗಿವೆ.ಗಂಜಾಂ ಜಿಲ್ಲೆಯ ಗೋಪಾಲ್ಪುರ ಬಳಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿಯನ್ನು ದಾಟುತ್ತಿದ್ದಂತೆ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ. ಒಡಿಶಾದ 16 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆ 7 ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಬಗ್ಗೆ ‘ರೆಡ್’ ಅಲರ್ಟ್,

ಒಡಿಶಾ: ಭಾರೀ ಮಳೆ ; ಓರ್ವ ಸಾವು, ಇಬ್ಬರು ಕಣ್ಮರೆ Read More »

ಕರಾವಳಿ

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.03 ಪಾಟ್ನಾ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಶುಕ್ರವಾರ(ಅ.03) ಸಂಭವಿಸಿದೆ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ತೆರಳುತ್ತಿತ್ತು. ಈ ರೈಲು ಪೂರ್ಣಿಯಾ ಪಟ್ಟಣದ ಸಮೀಪ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ

ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ Read More »

ಕರಾವಳಿ

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: – ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಬಿಡುಗಡೆ Read More »

ಕರಾವಳಿ

ಮರವು ಬುಡ ಸಮೇತ ಉರುಳಿ ಬಿದ್ದು; ಅಂಚೆ ಕಚೇರಿ ಕಟ್ಟಡಕ್ಕೆ ಹಾನಿ

(ನ್ಯೂಸ್‌ ಕಡಬ) newskadaba.com,  ಅ.03 ಕುಂದಾಪುರ: ಕುಂದಾಪುರದ ಹಳೆಯ ತಾಲೂಕು ಕಚೇರಿ ಬಳಿಯಿದ್ದ ದಶಕಗಳಷ್ಟು ಹಳೆಯದಾದ ಬೃಹತ್ ಗಾತ್ರದ ದೇವದಾರಿ ಮರವು ಗುರುವಾರ(ಅ.02) ಸಂಜೆ ಬುಡ ಸಮೇತ ಉರುಳಿ ಬಿದ್ದಿದ್ದು, ಕುಂದಾಪುರ ಮಾರ್ಕೆಟ್ ಉಪ ಅಂಚೆ ಕಚೇರಿ ಕಟ್ಟಡಕ್ಕೆ ಬಹುತೇಕ ಹಾನಿಯಾಗಿದೆ . ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕರ ಕಚೇರಿ ಸಮೀಪದಲ್ಲಿದ್ದ ಅಂಚೆ ಕಚೇರಿ ಕಟ್ಟಡದ ಮೇಲೆ ಮರ ಬಿದ್ದ ಪರಿಣಾಮ, ಸಮೀಪದ ವಿದ್ಯುತ್ ಕಂಬಗಳಿಗೂ ಹಾನಿ ಸಂಭವಿಸಿದೆ. ಅದೃಷ್ಟವಶಾತ್, ಅಂದು ಸರ್ಕಾರಿ ರಜೆ ಇದ್ದ ಕಾರಣ

ಮರವು ಬುಡ ಸಮೇತ ಉರುಳಿ ಬಿದ್ದು; ಅಂಚೆ ಕಚೇರಿ ಕಟ್ಟಡಕ್ಕೆ ಹಾನಿ Read More »

ಕರಾವಳಿ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ

ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ Read More »

ಕರಾವಳಿ

ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

(ನ್ಯೂಸ್‌ ಕಡಬ) newskadaba.com,  ಅ.03 ಶಿವಮೊಗ್ಗ : ನಗರದ ಮೆಗ್ಗಾನ್​ ಆಸ್ಪತ್ರೆಯ ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಶೃತಿ (38) ಎಂದು ಗುರುತಿಸಲಾಗಿದೆ. ಮಹಿಳೆ ಆತ್ಮಹತ್ಯೆಗೂ ಮುನ್ನ ಮಗಳಿಗೆ ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ನಂತರ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್​ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು.

ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ Read More »

ಕರಾವಳಿ
Scroll to Top