SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ

(ನ್ಯೂಸ್‌ ಕಡಬ) newskadaba.com,  ಜು.22  ವಿದ್ಯಾರ್ಥಿ ವೇತನ ಹೆಚ್ಚಳ: SC-ST ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಸ್ಕಾಲರ್ ಶಿಪ್‌ ಸಾಕಾಗುತ್ತಿಲ್ಲ ಎಂಬ ಮನವಿಗೆ ಸ್ಪಂದಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದಿದ್ದರೂ ಸರಿಯಾಗಿ ಜಾರಿಯಾಗುತ್ತಿಲ್ಲ ಎಂಬ ದೂರಿಗೆ, ಕಾಯ್ದೆಯನ್ನು ಶೀಘ್ರವೇ ಸರಿಯಾಗಿ ಅನುಷ್ಠಾನಗೊಳಿಸುವ ಭರವಸೆ ನೀಡಿದರು.ಬಾಕಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಅರಣ್ಯ ಇಲಾಖೆಯಿಂದ ಆದಿವಾಸಿಗಳ ತೆರವು ವಿಚಾರವಾಗಿ ಸಂಬಂಧಪಟ್ಟ ಅರಣ್ಯ […]

SC-ST ವಿದ್ಯಾರ್ಥಿವೇತನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ; ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸಚಿವರ ಆಶ್ವಾಸನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಒಂದೇ ದಿನ ಭಾರಿ ಏರಿಕೆ ಕಂಡ ಬಂಗಾರ, ಬೆಳ್ಳಿ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.22 :24 ಕ್ಯಾರೆಟ್ (ಶುದ್ಧ ಚಿನ್ನ):1 ಗ್ರಾಂ: ₹14,651 (₹229 ಏರಿಕೆ),10 ಗ್ರಾಂ: ₹1,46,510 (₹2,290 ಏರಿಕೆ) 22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂ: ₹13,430 (₹210 ಏರಿಕೆ) 10 ಗ್ರಾಂ: ₹1,34,300 (₹2,100 ಏರಿಕೆ) ಬೆಳ್ಳಿ ದರ: 1 ಗ್ರಾಂ: ₹240 ಒಟ್ಟಾರೆಯಾಗಿ ಬೆಳ್ಳಿ ಬೆಲೆಯಲ್ಲಿ ಒಂದೇ ದಿನ ₹5,000 ಏರಿಕೆಯಾಗಿದೆ.

ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಒಂದೇ ದಿನ ಭಾರಿ ಏರಿಕೆ ಕಂಡ ಬಂಗಾರ, ಬೆಳ್ಳಿ ಬೆಲೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್

(ನ್ಯೂಸ್ ಕಡಬ) newskadaba.com ಜು. 23. ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ 5 ಕೋಟಿ ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಡಯಾಲಿಸಿಸ್ ಕೇಂದ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ ಬಳಿಕ ಮಾತನಾಡಿದರು. ನಮ್ಮ ಜಿಲ್ಲೆಯವರಾದ ಹಾಗೂ ಕಡಬದೊಂದಿಗೆ ವಿಶೇಷ ಬಾಂಧವ್ಯ ಹೊಂದಿರುವ ಯು.ಟಿ. ಖಾದರ್ ಅವರು ಈ ಹಿಂದೆ ಆರೋಗ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ಕೇಂದ್ರ ಸ್ಥಳಾಂತರಕ್ಕೆ ಪ್ಲಾನ್ Read More »

ಕರಾವಳಿ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜು.22 ಕಡಬ: ಉಪ್ಪಿನಂಗಡಿಗೆ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದ್ದ ಕಡಬ ಕಳಾರದ ಅಡ್ಪಾಡಿ ನಿವಾಸಿ ಮಹಮ್ಮದ್ ಅಕ್ಬರ್ (21) ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಹಾಜರಾದ ಅಕ್ಬರ್, ತಾನು ಕಾಣೆಯಾಗಿರಲಿಲ್ಲ. ಯಾರಿಗೂ ತಿಳಿಸದೆ ಕೆಲಸದ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರುದಲ್ಲಿ ಕೆಲಸ ಸಿಗದ ಕಾರಣ ಜು.19ರಂದು ವಾಪಸ್ ಹೊರಟು, ಜು.20ರಂದು ಕಡಬಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಮನೆಗೆ ಬಂದ ಬಳಿಕವೇ ತಂದೆ ಕಾಣೆ ದೂರು ದಾಖಲಿಸಿರುವ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.22:  ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ  ದರ ಬ್ಯಾರಲ್‌ಗೆ $92.09 (ಸುಮಾರು ₹8,800) ತಲುಪಿದ್ದು, ಜೂನ್ ಬಳಿಕ ಅತ್ಯಧಿಕ ಮಟ್ಟ ದಾಖಲಿಸಿದೆ.ಅಮೆರಿಕದ ಡಬ್ಲ್ಯೂಟಿಐ ಕಚ್ಚಾ ತೈಲ ದರವೂ %1.1 ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ $85.23 ಕ್ಕೆ ತಲುಪಿದೆ. ಜಗತ್ತಿನ ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಪ್‌ನಲ್ಲಿ ಬಂತು ನಕಲಿ ಮದುವೆ ಆಹ್ವಾನ ಪತ್ರಿಕೆ: ₹9.96 ಲಕ್ಷ ಕಳೆದುಕೊಂಡ ಸರ್ಕಾರಿ ಅಧಿಕಾರಿ!

(ನ್ಯೂಸ್‌ ಕಡಬ) newskadaba.com,  ಜು.22:  ವಾಟ್ಸಪ್‌ನಲ್ಲಿ ಬಂದ ನಕಲಿ ಮದುವೆ ಆಹ್ವಾನ ಪತ್ರಿಕೆಯ ಫೈಲ್ ತೆರೆದ ಸರ್ಕಾರಿ ಅಧಿಕಾರಿಯೊಬ್ಬರು ₹9.96 ಲಕ್ಷ ಕಳೆದುಕೊಂಡಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿ ರಮೇಶ್ ಬಾಬು. ಜುಲೈ 14ರಂದು ಅಪರಿಚಿತ ಸಂಖ್ಯೆಯಿಂದ ಬಂದಿದ್ದ ಮದುವೆ ಆಹ್ವಾನದ .APK ಫೈಲ್ ಅನ್ನು ತೆರೆದ ಕೆಲವೇ ನಿಮಿಷಗಳಲ್ಲಿ, ಅವರ ಬ್ಯಾಂಕ್ ಖಾತೆಯಿಂದ ಹಂತ-ಹಂತವಾಗಿ ಹಣ ಕಡಿತವಾಗಿದೆ.ಸಂತ್ರಸ್ತರು ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಾಟ್ಸಪ್ ಅಥವಾ ಟೆಲಿಗ್ರಾಮ್‌ನಲ್ಲಿ ಅಪರಿಚಿತ ಮೂಲಗಳಿಂದ ಬರುವ .APK

ವಾಟ್ಸಪ್‌ನಲ್ಲಿ ಬಂತು ನಕಲಿ ಮದುವೆ ಆಹ್ವಾನ ಪತ್ರಿಕೆ: ₹9.96 ಲಕ್ಷ ಕಳೆದುಕೊಂಡ ಸರ್ಕಾರಿ ಅಧಿಕಾರಿ! Read More »

ಕರಾವಳಿ

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತ ಊಟ ಹಾಗೂ ವಸತಿಯೊಂದಿಗೆ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 3 ದಿನ. ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರೊಂದು ಪದವಿ ಪಡೆದಿರಬೇಕು. ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1,

ಯುಪಿಎಸ್.ಸಿ ತರಬೇತಿ: ಅರ್ಜಿ ಆಹ್ವಾನ Read More »

ಕರ್ನಾಟಕ

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜು. 23. ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ   ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್. ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಜಿಲ್ಲೆಯಲ್ಲಿ ಮೈ ಭಾರತ್‍ನಲ್ಲಿ ಇದುವರೆಗೆ  42,778 ಮಂದಿ  ಹಾಗೂ  156 ಯೂತ್ ಕ್ಲಬ್‍ಗಳು ನೋಂದಣಿಯಾಗಿವೆ. ಈ

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಸಂಪಾಜೆ ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು – ನಿಷ್ಪಕ್ಷಪಾತ ತನಿಖೆಗೆ ಎಸ್‌ಡಿಪಿಐ ಆಗ್ರಹ ಕೊಲೆ/ಆತ್ಮಹತ್ಯೆ ಪ್ರಚೋದನೆ ಆರೋಪಿಗಳನ್ನು ಬಂಧಿಸಿ ರಾತ್ರಿಯೊಳಗೆ ಬಿಡುಗಡೆಗೊಳಿಸಿದ್ದು ಖಂಡನೀಯ: ಮೀರಝ್ ಸುಳ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 22. ತಾಲೂಕಿನ ಸಂಪಾಜೆಯಲ್ಲಿ ಜೂನ್ 18 ರಂದು ಸಂಭವಿಸಿರುವ ವಿವಾಹಿತ ಮಹಿಳೆ ಫಾತಿಮತ್ ನಿಶಾನರವರ ಮೃತ್ಯು ಪ್ರಕರಣವು ತೀವ್ರ ಆಘಾತಕಾರಿ ಹಾಗೂ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿರುವಂತೆ, ಇದು ಕೇವಲ ಆತ್ಮಹತ್ಯೆಯಲ್ಲ, ಬದಲಾಗಿ ಇದೊಂದು ವ್ಯವಸ್ಥಿತ ಕೊಲೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸೂಕ್ತ ತನಿಖೆ ನಡೆಸಿ ಘಟನೆಯ ಸತ್ಯಾಸತ್ಯತೆ ಬಹಿರಂಗವಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ

ಸಂಪಾಜೆ ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು – ನಿಷ್ಪಕ್ಷಪಾತ ತನಿಖೆಗೆ ಎಸ್‌ಡಿಪಿಐ ಆಗ್ರಹ ಕೊಲೆ/ಆತ್ಮಹತ್ಯೆ ಪ್ರಚೋದನೆ ಆರೋಪಿಗಳನ್ನು ಬಂಧಿಸಿ ರಾತ್ರಿಯೊಳಗೆ ಬಿಡುಗಡೆಗೊಳಿಸಿದ್ದು ಖಂಡನೀಯ: ಮೀರಝ್ ಸುಳ್ಯ Read More »

ಕರಾವಳಿ

ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 21. ವಾಣಿಜ್ಯ ಪರೀಕ್ಷೆಯು ಜುಲೈ 20 ರಿಂದ ಜುಲೈ 28 ರವರೆಗೆ  ನಗರದ ಕೊಡಿಯಾಲ್‍ಬೈಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್

ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ
Scroll to Top