ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ

(ನ್ಯೂಸ್‌ ಕಡಬ) newskadaba.com, ಸೆ.10 ಚಿಕ್ಕಬಳ್ಳಾಪುರ: ನಗರದ  ಇಬ್ಬರು ಹಣ್ಣಿನ ವ್ಯಾಪಾರಿಗಳ ತಮಾಷೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಒಂದೇ ಜಾಗದಲ್ಲಿ ಅಕ್ಕಪಕ್ಕದಲ್ಲೇ ಕೂತು ವ್ಯಾಪಾರ ಮಾಡುತ್ತಿದ್ದವರ ಜೀವನದಲ್ಲಿ ಮಂಗಳವಾರ ದುರಂತ ನಡೆದು ಹೋಗಿದೆ. ತಮಾಷೆಯಲ್ಲೇ ಶುರುವಾದ ಜಗಳ, ನೋಡ ನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಅರ್ಬಾಜ್​ನನ್ನು ಫರ್ಹಾದ್​​ ಕೊಲೆ  ಮಾಡಿದ್ದಾನೆ. ​ ಅರ್ಬಾಜ್ ಮತ್ತು ಫರ್ಹಾದ್‌, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆ ಎದುರು ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ನಿನ್ನೆ ಕೂಡ […]

ತಮಾಷೆಯಿಂದ ಶುರುವಾಗಿ ಕೊಲೆಯಲ್ಲಿ ಕೊನೆಯಾದ ಹಣ್ಣಿನ ವ್ಯಾಪಾರಿಗಳ ಜಗಳ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ

(ನ್ಯೂಸ್‌ ಕಡಬ) newskadaba.com, ಸೆ.10 ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿಯನ್ನು ರಕ್ಷಿಸಿರುವ ಘಟನೆ ಉಡುಪಿಯ ಮಣಿಪುರ ಗ್ರಾಮದ ಸಿ.ಎಸ್.ಐ.ಚರ್ಚ್ ಬಳಿ ಮಂಗಳವಾರ(ಸೆ.09) ನಡೆದಿದೆ. ಮಣಿಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜೋನ್ ಸಿಕ್ವೆರಾ ಅವರ ಸಹೋದರ ಜೇಕಬ್ ಸಿಕ್ಕೇರಾ ಅವರ ಮನೆಯ ತೋಟದ ಬಾವಿಯಲ್ಲಿ ಚಿರತೆ ಮರಿಯೊಂದು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಲಾಗಿತ್ತು..,ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ರಕ್ಷಿಸಿ ಸೋಮೇಶ್ವರ ಅಭಯಾರಣ್ಯಕ್ಕೆ ಬಿಡಲಾಗಿದೆ. ಜೇಕಬ್

ಉಡುಪಿ : ಬಾವಿಗೆ ಬಿದ್ದ ಚಿರತೆ ಮರಿ – ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ

(ನ್ಯೂಸ್‌ ಕಡಬ) newskadaba.com,  ಸೆ.10 ಪುತ್ತೂರು :  ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಪೆರ್ಲಂಪಾಡಿ ನಿವಾಸಿ ಉದಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್‌ ನಂಬ‌ರ್ ಪತ್ತೆ ಹಚ್ಚಿದ್ದರು. ಸಿಸಿ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ – ಆರೋಪಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.10  ನವದೆಹಲಿ : ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌  ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ (Vice President) ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು. ಬಿಆರ್‌ಎಸ್‌,

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು

(ನ್ಯೂಸ್‌ ಕಡಬ) newskadaba.com,  ಸೆ.09: ಹುಲಿ ಸೆರೆಹಿಡಿಯಲು ವಿಫಲರಾದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬವರ ಜಮೀನಿನಲ್ಲಿ ಇರಿಸಿದ್ದ ತುಮಕೂರು ಕೇಜ್ ಗೆ ಅರಣ್ಯ ಇಲಾಖೆ ಗಾರ್ಡ್, ವಾಚರ್ ಸೇರಿ 7 ಮಂದಿ ಸಿಬ್ಬಂದಿಯನ್ನು ಗ್ರಾಮಸ್ಥರು ಬೋನಿನಲ್ಲಿ ಕೂಡಿ ಹಾಕಿದ್ದಾರೆ. ಮೇಲಾಧಿಕಾರಿಗಳು ಬರುವವರೆಗೂ ನಾವು ಈ ಬೋನಿನ ಬಾಗಿಲು ತೆಗೆಯುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ಚಾಮರಾಜನಗರ: ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 09. ಐವರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ, ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿದೆ:- ಡಿ.ರಣದೀಪ್ – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ಕವಿತಾ ಎಸ್. ಮನ್ನಿಕೇರಿ – ವಿಜಯನಗರ ಜಿಲ್ಲೆ ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ – ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜು

ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ ಆದೇಶ Read More »

ಕರ್ನಾಟಕ

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ

(ನ್ಯೂಸ್‌ ಕಡಬ) newskadaba.com,  ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.   ಕುಮಾರಸ್ವಾಮಿ ಲೇಔಟ್‌, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್‌ ಹಾಗೂ ರಾಮಮೂರ್ತಿನಗರ ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌‍ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್‌, 56 ಗ್ರಾಂ

ಬೆಂಗಳೂರು: 9 ಮಂದಿ ಡ್ರಗ್ಸ್ ಪೆಡ್ಲರ್ಗಳ ಬಂಧನ : 1.5 ಕೋಟಿ ಮೌಲ್ಯದ ಮಾದಕವಸ್ತು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ

(ನ್ಯೂಸ್‌ ಕಡಬ) newskadaba.com,  ಸೆ.09: ನೇಪಾಳದಲ್ಲಿ ಯುವ ಜನತೆಯ ಪ್ರತಿಭಟನೆ ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿದ್ದಾರೆ. ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಇದರ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್‌ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಮುಂದಾಗಿದೆ. ನೇಪಾಳದ

ನೇಪಾಳ: ಪ್ರಧಾನಿ ನಿವಾಸಕ್ಕೆ ಬೆಂಕಿ – ರಾಜೀನಾಮೆ ಸಲ್ಲಿಸಿದ ಓಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಏಷ್ಯಾಕಪ್ 2025 ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು: ಟಿ20 ಮಾದರಿಯಲ್ಲಿ ನಡೆಯುವ ಏಷ್ಯಾಕಪ್ 2025 ಇಂದು ಪ್ರಾರಂಭವಾಗಲಿದ್ದು, ಅದರಲ್ಲಿ ಮೊದಲ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವೆ ನಡೆಯಲಿದೆ. ಈ ಪಂದ್ಯ ಗ್ರೂಪ್ ಬಿಗೆ ಸೇರಿದ್ದು, ಇದರಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳೂ ಸೇರಿವೆ. ಇನ್ನು ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ಒಮಾನ್ ಹಾಗೂ ಯುಎಇ ತಂಡಗಳಿವೆ. ಇಂದು ನಡೆಯಲಿರುವ ಪಂದ್ಯವು ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾತ್ರಿ 8 ಗಂಟೆಗೆ ಆರಂಭವಾಗಲಿದೆ.. ಇದುವರೆಗೆ

ಇಂದಿನಿಂದ ಏಷ್ಯಾಕಪ್ 2025 ಪ್ರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.09 ಬೆಂಗಳೂರು : ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿಯ ಹೆಸರಘಟ್ಟದಲ್ಲಿ “ಕ್ವಾಂಟಮ್ ಸಿಟಿ (ಕ್ಯೂ-ಸಿಟಿ)” ಗಾಗಿ 6.17 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಇದರಲ್ಲಿ ಅತ್ಯಾಧುನಿಕ ಪ್ರಯೋಗಾಲಯಗಳು, ನವೋದ್ಯಮಗಳಿಗೆ ಇನ್ಕ್ಯುಬೇಷನ್ ಸೌಲಭ್ಯಗಳು ಮತ್ತು ಶೈಕ್ಷಣಿಕ-ಕೈಗಾರಿಕಾ ಸಹಯೋಗಕ್ಕಾಗಿ ಮೂಲಸೌಕರ್ಯಗಳು ಇರಲಿದದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದ್ದಾರೆ. 2035 ರ ವೇಳೆಗೆ ಕರ್ನಾಟಕವು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ದಿಟ್ಟ ಉಪಕ್ರಮಗಳ ಮೂಲಕ 20 ಬಿಲಿಯನ್ ಡಾಲರ್‌ಗಳ ಕ್ವಾಂಟಮ್ ಆರ್ಥಿಕತೆಯನ್ನು

ಕರ್ನಾಟಕದಲ್ಲಿ ಕ್ಯೂ ಸಿಟಿ ನಿರ್ಮಾಣ, 6.17 ಎಕರೆ ನೀಡಿದ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top