ಕ್ಯಾನ್ಸರ್‌ ಪತ್ತೆಗೆ ಶ್ವಾನಶಕ್ತಿ ಸಾಥ್‌! – ವೈಜ್ಞಾನಿಕ ಲೋಕದಲ್ಲೊಂದು ಅವಿಷ್ಕಾರ

(ನ್ಯೂಸ್‌ ಕಡಬ) newskadaba.com, ಆ.25  ಬೆಂಗಳೂರು : ಶ್ವಾನ ಎನ್ನುವುದು ವಾಸನಾ ಶಕ್ತಿಗೆ ಪ್ರಸಿದ್ಧವಾದ ಪ್ರಾಣಿ. ಇದು ಬಹುಪಾಲು ಸುಗಂಧಗಳು ಅಥವಾ ದುರ್ಗಂಧಗಳನ್ನು ಮನುಷ್ಯನಿಗಿಂತ ಲಕ್ಷಾಂತರ ಪಟ್ಟು ವೇಗವಾಗಿ ಮತ್ತು ಸೂಕ್ಷ್ಮವಾಗಿ ಗ್ರಹಿಸಬಲ್ಲದು. ಇಲ್ಲಿಯವರೆಗೆ ಅಪರಾಧ ಪತ್ತೆ, ಬಾಂಬ್ ಶೋಧನೆ, ಮಾದಕವಸ್ತು ಪತ್ತೆ, ಅಥವಾ ಶವ ಪತ್ತೆಗೆ ಶ್ವಾನಬಳಕೆ ಸೀಮಿತವಾಗಿತ್ತು. ಆದರೆ ಈಗ, ಬೆಂಗಳೂರಿನ ಸ್ಟಾರ್ಟ್‌ಅಪ್ “ಡಾಗ್ನಾಸಿಸ್” ನಾಯಿಯ ಈ ಶಕ್ತಿಯನ್ನು ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆ ಪತ್ತೆಗೆ ಬಳಸುತ್ತಿದೆ. ಈ ಮೂಲಕ ವೈಜ್ಞಾನಿಕ ಲೋಕದಲ್ಲಿ ಮತ್ತೊಂದು ಅವಿಷ್ಕಾರವಾಗಿದೆ. […]

ಕ್ಯಾನ್ಸರ್‌ ಪತ್ತೆಗೆ ಶ್ವಾನಶಕ್ತಿ ಸಾಥ್‌! – ವೈಜ್ಞಾನಿಕ ಲೋಕದಲ್ಲೊಂದು ಅವಿಷ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.25 ಬಂಟ್ವಾಳ : ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ನಗರ ಪೊಲೀಸರು ದಾಳಿ ನಡೆಸಿ ಸುಮಾರು 80 ಸಾವಿರ ರೂ. ಮೌಲ್ಯದ 25 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿರುವ ಘಟನೆ ಕಲ್ಲಡ್ಕ ಸಮೀಪದ ಪಟ್ಟೆಕೋಡಿಯಲ್ಲಿ ಶನಿವಾರ ನಡೆದಿರುತ್ತದೆ. ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪಿಗಳಾದ ಕಲ್ಲಡ್ಕ ನಿವಾಸಿಗಳಾದ ಉಗ್ರಾಣ ವ್ಯವಸ್ಥಾಪಕ ಉಮ್ಮರಬ್ಬ ಅಲಿಯಾಸ್ ಪುಟ್ಟುಮೋನು (47) ಮತ್ತು ಕಾರ್ಮಿಕ ರಫೀಕ್

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಇಬ್ಬರ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕರ್ನಾಟಕ ಗೃಹ ಸಚಿವ ಪರಮೇಶ್ವರ್ ರಿಂದ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಾಧಕ ಯಶವಂತ್ ಎಂ.ಜಿ ಗೆ ಅಭಿನಂದನೆ

(ನ್ಯೂಸ್‌ ಕಡಬ) newskadaba.com, ಆ.25 ಉಡುಪಿ: ನಿರಂತರ 24 ಗಂಟೆಗಳ ಕಾಲ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ 270 ಕ್ಕೂ ಅಧಿಕ ಹಾಡುಗಳನ್ನು ಹಾಡಿ “ಗೋಲ್ಡನ್ ಬುಕ್ ಆಫ್ ರೆಕಾರ್ಡ್” ನಲ್ಲಿ ದಾಖಲೆ ರಚಿಸಿದ ವಿದ್ವಾನ್ ಯಶವಂತ್ ಎಂಜಿ ಇವರಿಗೆ ಕರ್ನಾಟಕ ಗೃಹ ಸಚಿವ ಡಾ ಪರಮೇಶ್ವರ್ ಅಭಿನಂದಿಸಿದ್ದಾರೆ. ಉಡುಪಿಯಲ್ಲಿ ನಡೆಯುತ್ತಿರುವ ವಿದುಷಿ ದೀಕ್ಷಾ ವಿ ಇವರ ನಿರಂತರ 216 ಗಂಟೆಗಳ ಭರತನಾಟ್ಯದ ವಿಶ್ವ ದಾಖಲೆಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯಶವಂತ್ ಎಂ.ಜಿ ಯವರನ್ನು ಭೇಟಿ ಮಾಡಿದ ಗೃಹ ಸಚಿವರು

ಉಡುಪಿ: ಕರ್ನಾಟಕ ಗೃಹ ಸಚಿವ ಪರಮೇಶ್ವರ್ ರಿಂದ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಾಧಕ ಯಶವಂತ್ ಎಂ.ಜಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ

(ನ್ಯೂಸ್‌ ಕಡಬ) newskadaba.com,ಆ.23: ಹದಿನಾಲ್ಕು ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯನ್ನೇ ಸ್ಫೋಟಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ರಾಜ್ಯದ ಉದಂಸಿಂಗ್‌ ನಗರದಲ್ಲಿ ನಡೆದಿದ್ದಾರೆ. ಉದಂಸಿಂಗ್‌ ನಗರ ಜಿಲ್ಲೆಯ ಕಾಶಿಪುರದಲ್ಲಿ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಗುಂಡು ಹಾರಿಸಿದ ಘಟನೆ ನಡೆದ ಒಂದು ದಿನದ ಅಂತರದಲ್ಲಿ ನಿನ್ನೆ ಬಾಜ್ಪುರ ಪ್ರದೇಶದಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದನು. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಲಾ ಆಡಳಿತ ಮಂಡಳಿ ಬಾಂಬ್‌ ಸ್ಫೋಟದ

ಶಾಲೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ!

(ನ್ಯೂಸ್‌ ಕಡಬ) newskadaba.com,ಆ.23 ಕಲಬುರಗಿ: ನಿರಂತರ ಮಳೆಗೆ ಸರ್ಕಾರಿ ಶಾಲೆಯ ಸೀಲಿಂಗ್ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೇಡಂ ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಕ್ಷಣವೇ ಗುರುಮಿಠಕಲ್ ತಾಲೂಕು ಆಸ್ಪತ್ರೆಗೆ ಗಾಯಗೊಂಡ ಮಕ್ಕಳನ್ನ ರವಾನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ನಿರಂತರ ಮಳೆಯಿಂದಾಗಿ ಶಾಲೆಯ ಸೀಲಿಂಗ್ ಕುಸಿದು ಬಿದ್ದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಇಬ್ಬರನ್ನು ಹೊರೋಗಿಗಳಾಗಿ ಚಿಕಿತ್ಸೆ ಕೊಡಿಸಿ ಮನೆಗೆ ಕಳುಹಿಸಲಾಗಿದೆ. ಓರ್ವ ಬಾಲಕನ ತಲೆಗೆ ಗಾಯವಾಗಿದ್ದು, ಸ್ಕ್ಯಾನಿಂಗ್’ಗೆ ಒಳಪಡಿಸಲಾಗಿದೆ. 2

ಕಲಬುರಗಿ: ಶಾಲೆಯ ಸೀಲಿಂಗ್ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳಿಗೆ ಗಾಯ! Read More »

ಕರಾವಳಿ

‘2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ’- ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ

(ನ್ಯೂಸ್‌ ಕಡಬ) newskadaba.com,ಆ.23 ನವದೆಹಲಿ : ಇಸ್ರೋ 2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ. 2040ರ ವೇಳೆಗೆ ಈ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಾಚರಣೆಗೆ ತರಲು ಉದ್ದೇಶಿಸಲಾಗಿದೆ ಎಂದು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ತಿಳಿಸಿದ್ದಾರೆ. ರಾಷ್ಟ್ರೀಯ ಬಾಹ್ಯಾಕಾಶ ದಿನದ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು ಮುಂದಿನ ಪೀಳಿಗೆಯ ಉಡಾವಣಾ ವಾಹನಕ್ಕೆ ಅನುಮೋದನೆ ನೀಡಿದ್ದಾರೆ. ಭಾರತವು 2040ರ ವೇಳೆಗೆ ಚಂದ್ರನ ಮೇಲೆ ಇಳಿಯಲಿದೆ. 2040ರ ವೇಳೆಗೆ

‘2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ’- ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್

“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com,ಆ.23 ನವದೆಹಲಿ : ಶನಿವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ರಾಷ್ಟ್ರೀಯ ಬಾಹ್ಯಾಕಾಶ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರು, ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವತ್ತ ಕೆಲಸ ಮಾಡುತ್ತಿದೆ ಎಂದು ಘೋಷಿಸಿದರು. ಇಂದು ಭಾರತವು ಸೆಮಿ-ಕ್ರಯೋಜೆನಿಕ್ ಎಂಜಿನ್‌ಗಳು ಮತ್ತು ಎಲೆಕ್ಟ್ರಿಕ್ ಪ್ರೊಪಲ್ಷನ್‌ನಂತಹ ಅದ್ಭುತ ತಂತ್ರಜ್ಞಾನಗಳಲ್ಲಿ ವೇಗವಾಗಿ ಮುಂದುವರಿಯುತ್ತಿದೆ. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಯಶಸ್ಸನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದರು, ದೇಶವು ಶೀಘ್ರದಲ್ಲೇ ಗಗನಯಾತ್ರಿಗಳ ಗುಂಪನ್ನು ನಿರ್ಮಿಸಲಿದೆ ಎಂದು ಘೋಷಿಸಿದ್ದಾರೆ.

“ನಮ್ಮದೇ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆಯಾಗಲಿದೆ” –ಪ್ರಧಾನಿ ನರೇಂದ್ರ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ

(ನ್ಯೂಸ್‌ ಕಡಬ) newskadaba.com,ಆ.23 ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ. ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ- ಹಲವರು ನಾಪತ್ತೆಯಾಗಿರುವ ಶಂಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

BMTC ಬಸ್ ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..!

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಈ ಅಪಘಾತಗಳಿಗೆ ಶಬ್ದರಹಿತ ಎಲೆಕ್ಟ್ರಿಕ್ ಬಸ್ ಗಳೇ ಕಾರಣವಾಗಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ

BMTC ಬಸ್ ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BMTC ಬಸ್ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..!

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳಿಂದ ಕಳೆದ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ. ಈ ಅಪಘಾತಗಳಿಗೆ ಶಬ್ದರಹಿತ ಎಲೆಕ್ಟ್ರಿಕ್ ಬಸ್ ಗಳೇ ಕಾರಣವಾಗಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲೆಕ್ಟ್ರಿಕ್ ಬಸ್ ಗಳು ಹಠಾತ್ ವೇಗವರ್ಧನೆ ಮತ್ತು ಕಠಿಣ ಬ್ರೇಕಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಬಸ್ ಗಳ ಚಾಲಕರನ್ನು ಬಿಎಂಟಿಸಿ ನೇಮಿಸುತ್ತಿಲ್ಲ. ಬದಲಿಗೆ ಒಪ್ಪಂದದ (ಜಿಸಿಸಿ) ಅಡಿಯಲ್ಲಿ ಆ ಬಸ್‌ಗಳನ್ನು ನಿರ್ವಹಿಸುವ ಕಂಪನಿಗಳೇ ನೇಮಕ

BMTC ಬಸ್ಗೆ ಒಂದೇ ತಿಂಗಳಲ್ಲಿ ನಾಲ್ವರು ಬಲಿ: ಅಪಘಾತಗಳಿಗೆ ಕಾರಣವಾಗುತ್ತಿವೆ ಶಬ್ದರಹಿತ e-busಗಳು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top