ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. 2025-26ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಲಾಗುವ ವಿವಿಧ ಸ್ನಾತಕೋತ್ತರ/ಪಿ.ಜಿ ಡಿಪ್ಲೋಮಾ/ಡಿಪ್ಲೋಮಾ/ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಾತಿಗೆ ಸಂಬಂಧಿಸಿದಂತೆ, ಸ್ನಾತಕೋತ್ತರ ವಿಭಾಗಗಳಲ್ಲಿ/ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟಾ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ಇಲ್ಲಿ ಭರ್ತಿಯಾಗದೇ ಖಾಲಿ ಇರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುತ್ತದೆ. UUCMS ಗೆ […]
ಮಂಗಳೂರು ವಿ.ವಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ






