ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
Latest – Page 472 – News Kadaba

ಅತಿಥಿ ಶಿಕ್ಷಕರ ಮತ್ತು ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನ ಆಜಾದ್ ಪೂರ್ವ ಪ್ರಾಥಮಿಕ ಶಾಲೆ (ಎಲ್.ಕೆ.ಜಿ-ಯು.ಕೆ.ಜಿ) ಪುತ್ತೂರು, ಮಂಜನಾಡಿ, ಗುರುಕಂಬಳ ಮತ್ತು ಪುದು ಫರಂಗಿಪೇಟೆ ಇಲ್ಲಿಗೆ ಅತಿಥಿ ಶಿಕ್ಷಕಿ ಮತ್ತು ಸಹಾಯಕಿ (ಆಯಾ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೊ.ಸಂ :9686445399, 9743243036, 9743013073, 8660948731 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ  ಕಲ್ಯಾಣ  ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅತಿಥಿ ಶಿಕ್ಷಕರ ಮತ್ತು ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ Read More »

ಕರಾವಳಿ

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌

(ನ್ಯೂಸ್‌ ಕಡಬ) newskadaba.com, ಆ.23:‌‌ ಭಾರತ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವಣ ಏಕದಿನ ಸರಣಿಯು ಆ.19ರಿಂದ ಆರಂಭವಾಗಲಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭಾರತ ಎ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ, ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಭಾರತದ ಏಕದಿನ ನಾಯಕ ರೋಹಿತ್‌ ಶರ್ಮಾ ಯಾವುದೇ ಅಂತರಾಷ್ಟ್ರೀಯ ಕ್ರಿಕೆಟ್‌ ಆಡಿಲ್ಲ. ಐಪಿಎಲ್‌ ಬಳಿಕ ಅವರು ಯಾವುದೇ ಪಂದ್ಯದಲ್ಲೂ ಕಾಣಿಸಿಕೊಂಡಿಲ್ಲ. ಮುಂಬರುವ ಸರಣಿಗಾಗಿ ಹಿಟ್‌ ಮ್ಯಾನ್‌

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌ Read More »

ಕ್ರೀಡಾ ನ್ಯೂಸ್

ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು

ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಚಮೋಲಿಯಲ್ಲಿ ಭಾರೀ ಪ್ರವಾಹ-ಇಬ್ಬರು ನಾಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು ದೇಶದಲ್ಲಿ ಆನ್‌ಲೈನ್‌ ಜೂಜಾಟ, ಮನಿ ಗೇಮಿಂಗ್‌ ನಿಷೇಧವು ಮೋದಿ ಸರ್ಕಾರದ ದಿಟ್ಟ ಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಆ. 23. ದೇಶದಲ್ಲಿ ಯುವಜನತೆಯನ್ನು ಅಡ್ಡದಾರಿಗೆ ಎಳೆಯುತ್ತಿರುವ ಬೆಟ್ಟಿಂಗ್‌, ಮನಿ ಗೇಮ್ಸ್‌ ಸೇರಿದಂತೆ ಹಣಕಾಸು ಆಧಾರಿತ ಎಲ್ಲ ಆನ್‌ಲೈನ್‌ ಮನಿ ಗೇಮಿಂಗ್ಸ್‌ ನಿಷೇಧಿಸುವುದಕ್ಕೆ ಹೊರ ತಂದಿರುವ ’ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ- 2025ʼನ್ನು ಸಂಸತ್ತು ಅಂಗೀಕರಿಸಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಯುವ ಸಮುದಾಯದ ಹಿತಕಾಪಾಡುವಲ್ಲಿ ದಿಟ್ಟ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಗೇಮಿಂಗ್ ನಿಯಂತ್ರಣ

‘ಆನ್ ಲೈನ್ ಗೇಮಿಂಗ್ ಮಸೂದೆ’ ಭಾರತದ ಡಿಜಿಟಲ್ ಪಯಣದಲ್ಲಿ ನಿರ್ಣಾಯಕ ಹೆಜ್ಜೆಗುರುತು ದೇಶದಲ್ಲಿ ಆನ್‌ಲೈನ್‌ ಜೂಜಾಟ, ಮನಿ ಗೇಮಿಂಗ್‌ ನಿಷೇಧವು ಮೋದಿ ಸರ್ಕಾರದ ದಿಟ್ಟ ಕ್ರಮ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು: ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು ಕುರಿತು ಶ್ವೇತಪತ್ರ ಮಂಡಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ನಿಯಮ 69ರ ಅಡಿ ಕಾಂಗ್ರೆಸ್‌ನ ಸದಸ್ಯರಾದ ಕೆ.ಎಂ. ಶಿವಲಿಂಗೇಗೌಡ, ಎನ್.ಎಚ್.ಕೋನರೆಡ್ಡಿ, ಶರತ್ ಬಚ್ಚೇಗೌಡ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದರು. ಇದಕ್ಕೆ ಶುಕ್ರವಾರ ಸದನದಲ್ಲಿ ಉತ್ತರಿಸಿದ ಸಿಎಂ, ಕೇಂದ್ರದ ಅನುದಾನ, ತೆರಿಗೆ ಪಾಲು ಬಗ್ಗೆ ಶ್ವೇತ ಪತ್ರ ಹೊರಡಿಸಲು ಸರ್ಕಾರ ಸಿದ್ಧವಿದೆ

ಕೇಂದ್ರದ ಅನುದಾನ, ತೆರಿಗೆ ಪಾಲಿನ ಬಗ್ಗೆ ಶ್ವೇತ ಪತ್ರ ಮಂಡಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು

(ನ್ಯೂಸ್‌ ಕಡಬ) newskadaba.com, ಆ.23:‌‌ ಬಾಲಿವುಡ್‌ ಹಿರಿಯ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾ ಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ, ವಿವಾಹದಲ್ಲಿ ಮೋಸ ಹಾಗೂ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಎಂದು ಕಾರಣ ನೀಡಿ ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಸುನೀತಾ ಅವರು ಈ ಹಿಂದೆಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಮೇ.27ರಂದು ನ್ಯಾಯಾಲಯವು ಗೋವಿಂದ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು Read More »

ಸಿನಿಮಾ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ

(ನ್ಯೂಸ್‌ ಕಡಬ) newskadaba.com,ಆ.23 ಧರ್ಮಸ್ಥಳ :  ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡವು (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಮುಸುಕುಧಾರಿಯನ್ನು ತನಿಖಾ ತಂಡವು ಬಂಧಿಸಿದೆ. ಇಂದು 11 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿ ಬಳಿಕ ಆತನನ್ನ ಕಸ್ಟಡಿ ವಿಚಾರಣೆಗೆ ಪಡೆಯುವ ಸಾಧ್ಯತೆಯಿದೆ. ಮುಸುಕುಧಾರಿ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮುಸುಕುಧಾರಿ ವಿರುದ್ಧವೇ ರಿವರ್ಸ್‌ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ

ಧರ್ಮಸ್ಥಳ ಪ್ರಕರಣ: ಎಸ್.ಐ.ಟಿಯಿಂದ ಮುಸುಕುಧಾರಿ ವ್ಯಕ್ತಿಯ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್‍ಯಾಂಕ್‌

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು :  ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾವುದೇ ಕೋಚಿಂಗ್ ಸಹಾಯವಿಲ್ಲದೇ ಸ್ವಂತ ಪರಿಶ್ರಮದಿಂದಲೇ ಹುಬ್ಬಳ್ಳಿಯ ಯುವತಿಯೊಬ್ಬರು 440 ನೇ ರ್‍ಯಾಂಕ್‌ ಪಡೆಯುವ ಮೂಲಕ ಬಹುದೊಡ್ಡ ಸಾಧನೆಯನ್ನು ಮಾಡಿದ್ದಾರೆ. ಹುಬ್ಬಳ್ಳಿಯ ಅಭಯ ಜೈನ್ ಹಾಗೂ ಇಂದಿರಾ ಜೈನ್ ಅವರ ಪುತ್ರಿ ಕೃಪಾ ಎ ಜೈನ್‌ ಎಂಬುವವರೇ ಯು.ಪಿ.ಎಸ್.ಸಿಯಲ್ಲಿ 440 ನೇ ರ್‍ಯಾಂಕ್‌ ಪಡೆದ ಸಾಧಕಿ. ಕಿರಾಣಿ ವರ್ತಕರ ಮಗಳಾದ ಕೃಪಾ ಜೈನ್ ಓದಿರುವುದು ಇಂಜಿನಿಯರಿಂಗ್ ಆಗಿದ್ದರೂ ಸಿವಿಲ್ ಸರ್ವೀಸ್ ಮಾಡಬೇಕು

ಹುಬ್ಬಳ್ಳಿಯ ಕೃಪಾ ಜೈನ್ ಗೆ ಯಾವುದೇ ಕೋಚಿಂಗ್ ಇಲ್ಲದೆ ಯು.ಪಿ.ಎಸ್.ಸಿಯಲ್ಲಿ 440ನೇ ರ್‍ಯಾಂಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.23:‌‌ ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಹಾಗೂ ಸಂಶೋಧನಾ ಕೇಂದ್ರ ತಿಳಿಸಿದೆ. ಮಾಘಂಗ್‌ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೇಪಾಳ ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕ ಮಂದಿ ಸಾವನ್ನಪ್ಪಿದ್ದರು.

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

‘ವಿಜೃಂಭಣೆಯ ಗಣೇಶೋತ್ಸವಕ್ಕೆ ಅವಕಾಶ’-ಛಲವಾದಿ ನಾರಾಯಣಸ್ವಾಮಿ ಆಗ್ರಹ

(ನ್ಯೂಸ್‌ ಕಡಬ) newskadaba.com,ಆ.23 ಬೆಂಗಳೂರು:  ರಾಜ್ಯಕ್ಕೆ ಒಂದೇ ಕಾನೂನು ಇರಬೇಕು. ಗಣೇಶೋತ್ಸವವನ್ನು ವಿಜೃಂಭಣೆಯಿಂದ ಹಿಂದೂಗಳು ಕೊಂಡಾಡುವಂತೆ ಆಚರಿಸಲು ಸರಕಾರ ಅವಕಾಶ ಮಾಡಿಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೇರೆ ಬೇರೆಯವರಿಗೆ ಬೇರೆ ಬೇರೆ ರೀತಿ ಮಣೆ ಹಾಕುವುದು, ಹಿಂದೂಗಳನ್ನು ದಮನಿಸುವ ನೀತಿಯನ್ನು ಮಾಡಿದ್ದೇ ಆದರೆ, ಇದರ ಪ್ರತಿಫಲವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಲ್ಲ ಕಡೆ ಹಿಂದೂಗಳು ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲು ಅನುವು

‘ವಿಜೃಂಭಣೆಯ ಗಣೇಶೋತ್ಸವಕ್ಕೆ ಅವಕಾಶ’-ಛಲವಾದಿ ನಾರಾಯಣಸ್ವಾಮಿ ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top