ಕ್ವಿಟ್ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com, ಆ.08: ಇಂದು ಕ್ವಿಟ್ ಇಂಡಿಯಾ ಚಳವಳಿ ದಿನ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ವೊಂದನ್ನು ಮಾಡಿದ್ದಾರೆ. ಮಹಾತ್ಮ ಗಾಂಧಿಯವರ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು ಎಂದಿದ್ದಾರೆ. ಶತಮಾನಗಳ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು ಮಾತ್ರವಲ್ಲ, ಇನ್ನು ಹೆಚ್ಚು ಕಾಲ ಹಿಂಸೆ, ದೌರ್ಜನ್ಯಗಳ ಮೂಲಕ […]
ಕ್ವಿಟ್ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ









