ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!!

(ನ್ಯೂಸ್ ಕಡಬ) newskadaba.com, ಜು. 31: ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬ೦ಧಿಸಿದ೦ತೆ ಜು.31ರಂದು 6ನೇ ಗುರುತಿನ ಉತ್ಪನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು ಇದೀಗ ಬುರುಡೆ ಪತ್ತೆಯಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಿಗಳು […]

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,170 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 44 ರೂ ಇಳಿಕೆ ಕಂಡಿದ್ದು, 10,003 ರೂ. ಆಗಿದೆ. 22 ಕ್ಯಾರಟ್‌ನ 8

ಇಂದಿನ ಚಿನ್ನದ ದರ Read More »

ಕರ್ನಾಟಕ

‘ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ’- ಜೈಶಂಕರ್

(ನ್ಯೂಸ್ ಕಡಬ) newskadaba.com, ಜು. 30. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ, ಪಾಕಿಸ್ತಾನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಶಾಶ್ವತವಾಗಿ ತ್ಯಜಿಸುವವರೆಗೆ ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಆಪರೇಷನ್ ಸಿಂಧೂರದ ಚರ್ಚೆಯ ಭಾಗವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ‘ಸಿಂಧೂ ಜಲ ಒಪ್ಪಂದವು ಬಹಳ ವಿಶಿಷ್ಟವಾದ ಒಪ್ಪಂದವಾಗಿದೆ. ನಾನು ಈವರೆಗೂ ಯಾವುದೇ ಒಂದು ದೇಶವು ತನ್ನ ಪ್ರಮುಖ ನದಿಗಳನ್ನು ಯಾವುದೇ ಹಕ್ಕುಗಳಿಲ್ಲದೆ ಬೇರೊಂದು ದೇಶಕ್ಕೆ ಅನುಮತಿಸಿದ್ದನ್ನು ನಾನು ನೋಡಿಲ್ಲ. ಆದ್ದರಿಂದ

‘ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ’- ಜೈಶಂಕರ್ Read More »

ಕರಾವಳಿ, ಕರ್ನಾಟಕ

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 30. ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25ರಷ್ಟು ಟ್ಯಾರಿಫ್ ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಟ್ರೂತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಆಗಸ್ಟ್ 1ರಿಂದ ಭಾರತದ ಮೇಲೆ ಶೇ 25 ಟ್ಯಾರಿಫ್ ಹಾಗೂ ಹೆಚ್ಚುವರಿ ದಂಡವನ್ನು ಹಾಕಲಾಗುವುದು. ಭಾರತ ಅಧಿಕ ಟ್ಯಾರಿಫ್ ವಿಧಿಸುತ್ತಿರುವುದು, ಹಣಕಾಸೇತರ ವ್ಯಾಪಾರ ನಿರ್ಬಂಧ ಹೊಂದಿರುವುದು, ರಷ್ಯಾ ಇಂಧನ ಖರೀದಿಸುತ್ತಿರುವುದು, ಈ ಮೂರು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಭಾರತದ ಮೇಲೆ

ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 30. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಹಾಗೂ ಅದರ ಬೆಂಗಾವಲಿಗೆ ಬಳಕೆ ಮಾಡುತ್ತಿದ್ದ ಸ್ಕೂಟರ್‌ನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರದಂದು ಪೊಲೀಸ್‌ ಉಪನಿರೀಕ್ಷಕ ಶಿವಕುಮಾರ್‌ ಅವರು ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಆಡಂಕುದ್ರುವಿನ ಚಾಪೆಲ್‌ ಚರ್ಚ್‌ ರಸ್ತೆಯಲ್ಲಿ ಬೆಳಗ್ಗೆ 6.30ಕ್ಕೆ ಬರುತ್ತಿದ್ದ ಪಿಕಪ್‌ನ ಚಾಲಕನು ಪೊಲೀಸರನ್ನು ಕಂಡು ವಾಹನವನ್ನು ನಿಲ್ಲಿಸಿ ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಅದರ ಹಿಂದಿನಿಂದ ಬರುತ್ತಿದ್ದ ಸ್ಕೂಟರ್‌ನ ಸವಾರ ನೌಷದ್‌ ಆಲಿಯನ್ನು

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ – ಆರೋಪಿ ಪೊಲೀಸ್‌ ವಶಕ್ಕೆ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ!

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು: ಧರ್ಮಸ್ಥಳ ದೂರಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಗುರುತು ಪಡಿಸಿದ ಸ್ಥಳಗಳ ಪೈಕಿ ಮೊದಲನೇ ಗುರುತಿನ ಸ್ಥಳವನ್ನು ಅಗೆಯುವ ವೇಳೆ ಸೈಟ್ ಸಂಖ್ಯೆ 1ರಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಮಹತ್ವದ ಸಾಕ್ಷ್ಯಗಳನ್ನು ಪತ್ತೆ ಹಚ್ಚಿದೆ ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಎಸ್ಐಟಿಯ ಕಾರ್ಯಾಚರಣೆಯು

ಧರ್ಮಸ್ಥಳ ಪ್ರಕರಣ: ಶವಗಳ ಹೂತಿಟ್ಟ ಜಾಗ ಅಗೆದಾಗ ಹರಿದ ಕೆಂಪು ಬ್ಲೌಸ್, PAN- ATM ಕಾರ್ಡ್‌ಗಳು ಪತ್ತೆ! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ

(ನ್ಯೂಸ್ ಕಡಬ) newskadaba.com, ಜು. 30. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಆಗಿ ರಾಜು ಕೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ರಾಜು ಕೆ ಈ ಹಿಂದೆ ಮಂಗಳೂರಿನ ಕೆಐಎಡಿಬಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಡಾ. ಜಿ. ಸಂತೋಷ್ ಕುಮಾರ್ ಅವರ ಬದಲಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ರಾಜು ಕೆ ಅವರು ಈ ಹಿಂದೆ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಮತ್ತು ಉಡುಪಿ, ಕಾಪು ಮತ್ತು ಬ್ರಹ್ಮಾವರದ ಸಹಾಯಕ

ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ರಾಜು ಕೆ ನೇಮಕ Read More »

ಕರಾವಳಿ, ಕರ್ನಾಟಕ

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು:  38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ

ಧರ್ಮಸ್ಥಳ ಪ್ರಕರಣ; SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ: ಜಿ ಪರಮೇಶ್ವರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾಗಿರುವ ಎಸ್‌ಐಟಿ ಮುಖ್ಯಸ್ಥರಾಗಿರುವ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಾಂತಿ ಅವರನ್ನು ಬದಲಾಯಿಸುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಬುಧವಾರ ಹೇಳಿದ್ದಾರೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ವರದಿಯಾಗಿದ್ದು, ಅವರನ್ನು ಬದಲಿಸುವ

ಧರ್ಮಸ್ಥಳ ಪ್ರಕರಣ; SIT ಮುಖ್ಯಸ್ಥರ ಬದಲಾವಣೆ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ: ಜಿ ಪರಮೇಶ್ವರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top