ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌; ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಗಿಫ್ಟ್

(ನ್ಯೂಸ್‌ ಕಡಬ) newskadaba.com ಜು.22: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಸ್ಫೋಟಕ ರಹಸ್ಯಗಳು ಬಯಲಾಗುತ್ತಿವೆ. ಕೊಲೆ ಪ್ರಕರಣದ ಎ1 ಆರೋಪಿ ಜಗ್ಗ ಅಲಿಯಾಸ್‌ ಜಗದೀಶ್ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್‌ ಕೊಟ್ಟಿರುವುದು ಬೆಳಕಿಗೆ ಬಂದಿದೆ.   ಪ್ರಕರಣದ ಪ್ರಮುಖ ಆರೋಪಿ ಜಗ್ಗ ಡಿಂಪಲ್‌ ಕ್ವೀನ್‌ಗೆ ಸೀರೆ ಹಾಗೂ ಗೋಲ್ಡ್ ಗಿಫ್ಟ್ ನೀಡಿರುವ ಫೋಟೋ ವೈರಲ್‌ ಆಗಿದೆ. ರವಿ ಬೋಪಣ್ಣ ಸಿನಿಮಾ ಶೂಟಿಂಗ್‌ ವೇಳೆ ಜಗ್ಗ ನಟಿಗೆ ಈ […]

ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌; ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಗಿಫ್ಟ್ Read More »

ಕರ್ನಾಟಕ

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.   ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ವಾದ ಮಂಡಿಸಲಿದ್ದಾರೆ. ಹೀಗಾಗಿ, ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.   ಕಪಿಲ್ ಸಿಬಲ್ ಗೈರು ಹಿನ್ನೆಲೆ ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ.

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ Read More »

ಸಿನಿಮಾ

ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..!

(ನ್ಯೂಸ್‌ ಕಡಬ) newskadaba.com ಜು. 22: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬೂರ ಪಟ್ಟಣದ ರೈತರೊಬ್ಬರು ಎಲೆಕ್ಟ್ರಿಕ್​ ಬೈಕ್​ನಿಂದ ಅತಿ ಕಡಿಮೆ ವೆಚ್ಚದಲ್ಲಿ ಜಮೀನಿನಲ್ಲಿ ಕುಂಟೆ (ಎಡೆ) ಹೊಡೆಯುವ ಮೂಲಕ ಗಮನ ಸೆಳೆಯುತ್ತಿದ್ದಾರೆ.   ಹೌದು, ಅಜಿತ್ ಭೀಮಪ್ಪ ನಿಡಗುಂದಿ ಎಂಬ ರೈತ ಟೆಕ್ನಾಲಜಿ ಬಳಸಿಕೊಂಡು ಜಮೀನಿನಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಬಳಸಿಕೊಂಡು ಉಳುಮೆ ಮಾಡುವ ಈ ವಿನೂತನ ಪ್ರಯೋಗದಲ್ಲಿ ಅವರು ಯಶಸ್ಸು ಕಂಡಿದ್ದಾರೆ.   ತಮ್ಮ ಐದು ಎಕರೆ ಪ್ರದೇಶದಲ್ಲಿ ಸೋಯಾಬೀನ್ ಬೆಳೆದಿರುವ ರೈತ

ಎಲೆಕ್ಟ್ರಿಕ್ ಬೈಕ್ ನಿಂದ ಹೊಲದಲ್ಲಿ ಕುಂಟೆ ಹೊಡೆದ ರೈತ..! Read More »

ಕರ್ನಾಟಕ

ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ !

(ನ್ಯೂಸ್‌ ಕಡಬ) newskadaba.com ಜು. 22: ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಈಗ ನಿರಾಳತೆ ಸಿಕ್ಕಿದೆ ಎಂದು ಕಾಣುತ್ತಿದೆ. ಅಲ್ಲಿನ ಸರ್ಕಾರ ಅವರಿಗೆ ನೀಡಲಾದ ಮರಣದಂಡನೆಯನ್ನು ರದ್ದುಪಡಿಸಿದೆ ಎಂದು ಕ್ರಿಶ್ಚಿಯನ್ ಧಾರ್ಮಿಕ ನಾಯಕ ಡಾ. ಕೆ.ಎ. ಪಾಲ್ ಘೋಷಿಸಿದ್ದಾರೆ.   ಮಂಗಳವಾರ ರಾತ್ರಿ ಯೆಮೆನ್ ರಾಜಧಾನಿ ಸನಾದಿಂದ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ಅವರು ಇದನ್ನು ಬಹಿರಂಗಪಡಿಸಿದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಮತ್ತು ಯೆಮೆನ್ ನಾಯಕರೊಂದಿಗೆ ಹತ್ತು ದಿನಗಳ ಹಗಲು

ನಿಮಿಷಾ ಪ್ರಿಯಾಳ ಮರಣದಂಡನೆ ಶಿಕ್ಷೆ ರದ್ದು, ಶೀಘ್ರದಲ್ಲೇ ಭಾರತಕ್ಕೆ ! Read More »

ರಾಷ್ಟ್ರೀಯ ನ್ಯೂಸ್

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್‌ ಕಡಬ) newskadaba.com ಜು. 22:  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಜಗದೀಪ್‌ ಧನ್ಕರ್‌ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ ಪ್ರಕಾರ

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು

(ನ್ಯೂಸ್‌ ಕಡಬ) newskadaba.com ಜು. 22:  ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು Read More »

ಕರಾವಳಿ, ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತುಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಕುರಿತಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ಮೂಲಕ ಸತ್ಯಾಂಶ ಹೊರಬರಲಿ ಎಂಬ ಆಶಯ ವ್ಯಕ್ತಪಡಿಸಿದರು.  

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿತಿನ್ ಅವರು ಹಲವು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಅವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೂಲತಃ ಮರೋಳಿ ನಿವಾಸಿಯಾದ ನಿತಿನ್ ಅವರು

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com ಜು. 22: ಫುಡ್ ಪಾಯಿಸನ್‌ನಿಂದಾಗಿ ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆ ರಮೇಶ್(38), ಮಗಳು ನಾಗಮ್ಮ(8), ದೀಪಾ(6) ಮೃತ ದುರ್ವೈವಿಗಳು. ತಾಯಿ ಪದ್ಮಾ, ಮಕ್ಕಳಾದ ಕೃಷ್ಣ, ಚೈತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ

(ನ್ಯೂಸ್‌ ಕಡಬ) newskadaba.com ಜು. 22: ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್‌‍ ದೂರಿನಲ್ಲಿ ಆರೋಪಿಸಿದ್ದಾರೆ. ಆಕೆಯನ್ನು ಕೃಷಿಭೂಮಿಗೆ

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top