ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

(ನ್ಯೂಸ್‌ ಕಡಬ) newskadaba.com ಜು. 22: ಮಂಗಳೂರು: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ)ದ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ […]

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com ಜು. 22: ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ರಾಜ್ ಬಿ. ಶೆಟ್ಟಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಮಾರಿಗುಡಿ ದೇಗುಲ ದರ್ಶನ ಮಾಡಿ, ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ವತಿಯಿಂದ ರಾಜ್ ಬಿ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸದ್ಯ ತಮ್ಮ ಲಾಫಿಂಗ್ ಬುದ್ಧ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಸು ಫ್ರಂ ಸೋ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿರುವ ರಾಜ್ ಶೆಟ್ಟಿ, ಸಿನಿಮಾ ಪ್ರಚಾರ ಸಲುವಾಗಿ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ Read More »

ಕರಾವಳಿ

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು

(ನ್ಯೂಸ್‌ ಕಡಬ) newskadaba.com ಜು. 22: ಯೆಮೆನ್‌: ಕೊಲೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಮರಣದಂಡನೆಗೆ ಗುರಿಯಾಗಿರುವ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಯೆಮೆನ್‌ನಲ್ಲಿ ಜೈಲಿನಲ್ಲಿರುವ ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದುಗೊಂಡಿದ್ದು, ಅವರನ್ನು ತಕ್ಷಣ ಬಿಡುಗಡೆ ಮಾಡಲಾಗುತ್ತದೆ. ಕ್ರಿಶ್ಚಿಯನ್ ಧರ್ಮೋಪದೇಶಕ ಕೆಎ ಪಾಲ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು

ಕೇರಳ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ರದ್ದು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com ಜು. 22: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 105 ರೂ. ಏರಿಕೆ ಕಂಡು ಬಂದಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,285 ರೂ. ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 114 ರೂ. ಏರಿಕೆ ಕಂಡು, 10,129 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ

ಚಿನ್ನದ ದರದಲ್ಲಿ ಭಾರೀ ಏರಿಕೆ Read More »

ಕರ್ನಾಟಕ

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ನವದೆಹಲಿ: ಇಂದು 3.2 ತೀವ್ರತೆಯ ಭೂಕಂಪನದ ಅನುಭವ

(ನ್ಯೂಸ್‌ ಕಡಬ) newskadaba.com ಜು. 22, ನವದೆಹಲಿ: ದೆಹಲಿ ಎನ್‌ಸಿಆರ್‌ನಲ್ಲಿ ಇಂದು ಮುಂಜಾನೆ (ಜು.22) ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ. ರಿಕ್ಟರ್ ಮಾಪಕದಲ್ಲಿ ಬೆಳಿಗ್ಗೆ 6 ಗಂಟೆಗೆ, 3.2 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿಯ ಮೇಲ್ಮೈಯಿಂದ 5 ಕಿ.ಮೀ ಕೆಳಗೆ ಈ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ನವದೆಹಲಿ: ಇಂದು 3.2 ತೀವ್ರತೆಯ ಭೂಕಂಪನದ ಅನುಭವ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್‌ ಕಡಬ) newskadaba.com ಜು. 22: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್‌ ಅಪ್‌ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್‌ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ.

ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರ್ನಾಟಕ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

(ನ್ಯೂಸ್‌ ಕಡಬ) newskadaba.com ಜು. 22: ಅನಾರೋಗ್ಯ ಕಾರಣ ನೀಡಿ ಜಗದೀಪ್‌ ಧನಕರ್‌ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. “ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ “ಅಚಲ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಜು. 21: ಟೈಟಾನಿಕ್​ ಸಿನಿಮಾ ಮಾದರಿಯ ದುರಂತವೊಂದು ಇಂಡೋನೇಷಿಯಾದಲ್ಲಿ ನಡೆದಿದೆ. 280 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಹಗಡು ಬೆಂಕಿಗಾಹುತಿ ಆಗಿದೆ. ಇದರಿಂದ ಜೀವ ಉಳಿಸಿಕೊಳ್ಳಲು ಜನರು ಸಮುದ್ರಕ್ಕೆ ಹಾರಿದ್ದು, ಸದ್ಯ ಐವರು ಜೀವಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಸುಲಾವೇಸಿಯಲ್ಲಿ 280 ಪ್ರಯಾಣಿಕರಿದ್ದ ಕೆಎಂ ಬಾರ್ಸಿಲೋನಾ 5 ಎಂಬ ಹಡಗು, ಅಗ್ನಿ ಅವಘಡಕ್ಕೆ ತುತ್ತಾಗಿದೆ. ಬೆಂಕಿ ಕಾಣಿಸಿದ ಹಿನ್ನಲೆ ಹಡಗಿನ ಡೆಕ್‌ಗಳಲ್ಲಿ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡ್ತಿದ್ದಂತೆ ಡಕ್​ನ ಮುಂಭಾಗದಲ್ಲಿ ಬೆಂಕಿಯು

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ (SIT) ತನಿಖೆಗೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ. ಕಾಲಮಿತಿಯಲ್ಲಿ ಕಾನೂಬದ್ಧವಾಗಿ ಎಸ್‌ಐಟಿ ತನಿಖೆಯಾಗಬೇಕು. ಯಾರನ್ನೋ ಗುರಿಯಾಗಿಸಿಕೊಂಡು ತನಿಖೆ ನಡೆಯಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಸ್ಥಳೀಯರು ಹಾಗೂ ಅಲ್ಲಿ ಬಹಳ ದಿನಗಳವರೆಗೆ ಕೆಲಸ ಮಾಡಿರುವ ಪೊಲಿಸರಿಗೆ ಗೊತ್ತಿರುತ್ತದೆ. ದೂರು ಕೊಟ್ಟವರು ತಮ್ಮ ಮೇಲೆ ಒತ್ತಡ ಇದೆ ಎಂದು ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣ- ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top