ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. “ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಡಿಕೆ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ […]

ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್ Read More »

ಕರಾವಳಿ, ಕರ್ನಾಟಕ

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ

(ನ್ಯೂಸ್ ಕಡಬ) newskadaba.com, ಜು. 21. ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಯಿಂದ ಮುಂಬೈಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 2744 A320(VT-TYA) ಸೋಮವಾರ ಬೆಳಗ್ಗೆ ಭಾರೀ ಮಳೆಯಿಂದಾಗಿ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಿಂದ ಹೊರಗೆ ಜಾರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ವಿಮಾನವು ಗೇಟ್‌ಗೆ ಸುರಕ್ಷಿತವಾಗಿ ತಲುಪಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಇಳಿದರು. ವಿಮಾನವನ್ನು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಒಳಪಡಿಸಲಾಗಿದೆ. ಡಿಜಿಸಿಎ ತಂಡ ಘಟನೆಯ ಬಗ್ಗೆ

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಹೊಸೂರು ಸಮೀಪದ ಕುರುಬರಪಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ತಂದೆ- ಮಗ ಸೇರಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕರ್ನಾಟಕ ರಾಜ್ಯಗಡಿಭಾಗ ತಮಿಳುನಾಡಿನ ಕೃಷ್ಣಗಿರಿ ಸಮೀಪದ ಕುರುಬರಪಳ್ಳಿ ಬಳಿ ಹನ್ನೆರಡಕ್ಕೂ ಅಧಿಕ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಬಹುತೇಕ ವಾಹನಗಳು ಜಖಂಗೊಂಡಿವೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಲಾರಿಯೊಂದು ಅತಿವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಹಂಗಳೂರು ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು ಮಳೆಯಾಗಿದ್ದು, 92 ಮಿಮೀ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ 77.1 ಮಿಮೀ ಮಳೆಯಾಗಿದೆ, ಇದು ಜುಲೈನಲ್ಲಿ ಇದುವರೆಗಿನ ಅತಿ ಹೆಚ್ಚು ಮಳೆಯಾಗಿದೆ ಎಂದು ಅದು ಹೇಳಿದೆ. 2005

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಪೆರಿಯಶಾಂತಿ: ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು. 21. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೆರಿಯಶಾಂತಿಯಿಂದ ಕುದ್ರಾಯ ತನಕ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಸ್ಥಳಗಳಲ್ಲಿ ಕಾರ್ಯಾಚರಿಸುತ್ತಿದ್ದ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಯನ್ನು ಸೋಮವಾರ (ಜು. 21) ಬೆಳಿಗ್ಗೆಯಿಂದ ಅರಣ್ಯ ಇಲಾಖೆ ಆರಂಭಿಸಿರುವ ಕುರಿತು ವರದಿಯಾಗಿದೆ.

ಪೆರಿಯಶಾಂತಿ: ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ Read More »

ಕರಾವಳಿ

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ

(ನ್ಯೂಸ್ ಕಡಬ) newskadaba.com ಜು. 21. ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆಂದು ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿರುವ ಕುರಿತು ಹಿಮಾಚಲ ಪ್ರದೇಶದಿಂದ ವರದಿಯಾಗಿದೆ.   ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದ್ದು, ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಹಿನ್ನೆಲೆ ಯಾವುದೇ ಅಪಾಯ ಸಂಭಿಸಿವಿಲ್ಲ

ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾನಗರಪಾಲಿಕೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯೊಳಗಡೆ  ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರದ ವ್ಯಾಪ್ತಿಯೊಳಗಡೆ ಕನಿಷ್ಠ 5 ವರ್ಷ ಬೀದಿಬದಿ ವ್ಯಾಪಾರದಲ್ಲಿ ತೊಡಗಿದ್ದು, ಈಗಾಗಲೇ ನಗರದಲ್ಲಿ ಕಾರ್ಯಚರಿಸುತ್ತಿರುವ ಬೀದಿಬದಿ ವ್ಯಾಪಾರಸ್ಥರ ಸಂಘ ಅಥವಾ ಒಕ್ಕೂಟದ ಸದಸ್ಯರುಗಳಿಂದ ಮೀಸಲಾತಿ ಪ್ರಕಾರ ಸಾಮಾನ್ಯ-1 ಹಿಂದುಳಿದ ವರ್ಗ-1, ಪರಿಶಿಷ್ಠ ಜಾತಿ-1, ಪರಿಶಿಷ್ಟ ಪಂಗಡ-1, ಅಲ್ಪಸಂಖ್ಯಾತರು-2, ಮಹಿಳೆ-3 ಮತ್ತು ಅಂಗವಿಕಲರು-1, ಕೇಂದ್ರ ಸರಕಾರ ಪುರಸ್ಕೃತ DAY NULM/ DJAY

ಮಹಾನಗರಪಾಲಿಕೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ!

(ನ್ಯೂಸ್ ಕಡಬ) newskadaba.com, ಜು. 21. ಹಾವೇರಿ ಜಿಲ್ಲೆಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ನಕಲಿ ಸುದ್ದಿ’ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿಯ ಯುವ ನಾಯಕ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್‌ನಿಂದ ತೀವ್ರ ತಡೆ ಸಿಕ್ಕಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ, ಈ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಿಚಾರಣೆಗೆ ತೆಗೆದುಕೊಂಡ ಕೂಡಲೇ ಮುಖ್ಯ ನ್ಯಾಯಮೂರ್ತಿ ಗರಂ ಆಗಿ, ‘ಈ

ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ! Read More »

ಕರಾವಳಿ, ಕರ್ನಾಟಕ

ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ್, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ನಿಗಮದ ಯೋಜನೆಗಳು/ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಪರಿಶಿಷ್ಟ ವರ್ಗದ ಮೇದಾ, ಮೇದಾರಿ, ಬುರುಡ, ಗೌರಿಗ, ಮೇದಾರ, ಉಪಜಾತಿಗಳ ಸಮುದಾಯದವರು ವಾಸವಾಗಿದ್ದಲ್ಲಿ, ಕರ್ನಾಟಕ ಮೇದಾರ

ಮೇದಾರ ಪರಿಶಿಷ್ಟ ವರ್ಗದವರಿಂದ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top