ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜು. 21. ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ […]

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 21. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಕುಂತೂರು : ಮಾರ್ ಇವಾನಿಯೋಸ್ ದಿನಾಚರಣೆ

ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ-ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸ್ಥಾಪನೆಗೆ ಕಾರಣಕರ್ತರಾದ ಮಾರ್ ಇವಾನಿಯೋಸ್ ಅವರ 72ನೇ ಪುಣ್ಯಸ್ಮರಣೆಯನ್ನು ಮಾಡುವುದರ ಮೂಲಕ ‘ಮಾರ್ ಇವಾನಿಯೋಸ್’ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಾರ್ ಇವಾನಿಯೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರೊಂದಿಗೆ ಮೊಂಬತ್ತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಪ್ರಶಿಕ್ಷಣಾರ್ಥಿಗಳಾದ ಸೌಮ್ಯ ಎಂ ಮತ್ತು ಫಾ| ಬೆನ್ಸನ್ ಥಾಮಸ್ ಸಂಕ್ಷಿಪ್ತ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವ್ಯವಸ್ಥಾಪಕರಾದ ರೆ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ಅವರು ಮಾರ್ ಇವಾನಿಯೋಸ್ ಅವರ ಜೀವನ, ಸಾಧನೆ ಮತ್ತು ಸಮಾಜಕ್ಕೆ

ಕುಂತೂರು : ಮಾರ್ ಇವಾನಿಯೋಸ್ ದಿನಾಚರಣೆ Read More »

ಕರಾವಳಿ

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಜು. 21. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಕೀರಪ್ಪ ಗಟಕಂಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಪೇಟೆಯಲ್ಲಿದ್ದ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಡ್ಯೂಟಿಗೆ ಗೈರಾಗಿದ್ದ ಪಿಎಸ್ಐ ಮನೆಯಲ್ಲೇ ಇದ್ದರು. ಪೊಲೀಸ್ ಠಾಣೆ ಸಿಬ್ಬಂದಿ ಕಾಲ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ. ಸಂಜೆ ಅವರ ಬಾಡಿಗೆ ಮನೆಗೆ ಹೋಗಿದ್ದಾಗ, ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..!

(ನ್ಯೂಸ್ ಕಡಬ) newskadaba.com ಜು. 21. ಖಾಸಗಿ ಬಸ್ಸೊಂದು ಸೇತುವೆಯಿಂದ ಹಳ್ಳಕ್ಕೆ ಬಿದ್ದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಅಂಕೋಲಾ ತಾಲೂಕು ವ್ಯಾಪ್ತಿಯ ಅಗಸೂರು ಬಳಿ ನಡೆದಿದೆ. ಯಲ್ಲಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಈ‌ ಅವಘಡ ನಡೆದಿದೆ.   ಘಟನೆಯಲ್ಲಿ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಆಗಮಿಸಿ ಪರಿಶೀಲನೆ

ಹಳ್ಳಕ್ಕೆ ಬಿದ್ದ ಖಾಸಗಿ ಬಸ್ 13 ಮಂದಿ ಪ್ರಯಾಣಿಕರಿಗೆ ಗಾಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ

(ನ್ಯೂಸ್ ಕಡಬ) newskadaba.com ಆತೂರು, ಜು. 21.ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಂದು ತಿಳಿಸಿದ್ದಾರೆ. ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ ೧೯ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಎಸ್ಎಸ್ಎಫ್ ಆತೂರು ಸೆಕ್ಟರ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಆತೂರು, ಜು. 21. ಎಸ್ಎಸ್ಎಫ್ ಆತೂರು ಸೆಕ್ಟರ್ ಇದರ ವತಿಯಿಂದ ಕರ್ನಾಟಕ ರಾಜ್ಯ ಎಸ್ಎಸ್ಎಫ್ ಬ್ಲಡ್ ಸೈಬೋ ಇದರ 362ನೇ ರಕ್ತದಾನ ಶಿಬಿರವು ಇಲ್ಲಿನ ಕೊಯಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.   ರಕ್ತದಾನ ಮಹಾ ದಾನವಾಗಿದೆ. ಕಳೆದ ಹಲವಾರು ವರ್ಷಗಳಿಂದ ಎಸ್ಎಸ್ಎಫ್ ರೋಗಿಗಳ ಪಾಲಿಗೆ ಬೆಳಕಾಗುತ್ತಲಿದೆ. ರಕ್ತದೊತ್ತಡ ರಾಜ್ಯದಾದ್ಯಂತ ತೀವ್ರವಾಗಿರುವಾಗ ನಮಗೆಲ್ಲರಿಗೂ ಬ್ಲಡ್ ಸೈಬೋ ಮೇಲೆ ನಿರೀಕ್ಷೆ ಮತ್ತು ಭರವಸೆಯಿದೆ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೋರ್ಡಿನೇಟರ್ ಪ್ರವೀಣ್ ಅವರು

ಎಸ್ಎಸ್ಎಫ್ ಆತೂರು ಸೆಕ್ಟರ್ ವತಿಯಿಂದ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋ. ಅಳಿಕೆ ವಲಯದ ಪೆರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಜು. 21. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ(ಟ್ರಸ್ಟ್) ವಿಟ್ಲ ತಾಲೂಕಿನ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣಚ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿರವರು ವಹಿಸಿದ್ದರು. ದ.ಕ.ಜಿ.ಪಂ. ಶಾಲೆ ದೇವಿನಗರ ಇಲ್ಲಿಯ ನಿವೃತ್ತ ಶಿಕ್ಷಕರಾದ ಗಂಗಮ್ಮರವರು ಉದ್ಘಾಟಿಸಿದರು. ಅಳಿಕೆ ವಲಯದ ಮೇಲ್ವಿಚಾರಕರಾದ ಮೀನಾಕ್ಷಿ ಪ್ರಾಸ್ತಾವಿಕ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಯೋಜನೆ ಪ್ರತಿನಿಧಿ ಸಾಲಗಳಿಗೆ ವಿಧಿಸುವ ಬಡ್ಡಿದರದ

ಶ್ರೀ.ಕ್ಷೇ.ಧ.ಗ್ರಾ.ಯೋ. ಅಳಿಕೆ ವಲಯದ ಪೆರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ Read More »

ಕರಾವಳಿ

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್
Scroll to Top