ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ
(ನ್ಯೂಸ್ ಕಡಬ) newskadaba.com ಜು. 20: ಖ್ಯಾತ ತೆಂಕುತಿಟ್ಟು ಯಕ್ಷಗಾನ ಕಲಾವಿದ ಹಾಗೂ ಹಿರಿಯ ಬಣ್ಣ ವೇಷ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆಯ ಮಂಚಕಲ್ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್, ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಬಣ್ಣದ ವೇಷದ ಮೂಲಕ ತಮ್ಮದೇ ಆದ ಮಾತುಗಾರಿಕೆಯಿಂದ ಗಮನ […]
ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ Read More »
ಕರಾವಳಿ









