ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 19. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಅಳಿಕೆ ವಲಯ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವು ದೇಲಂತಬೆಟ್ಟು ಉನ್ನತ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಒಕ್ಕೂಟ ಉಪಾಧ್ಯಕ್ಷರಾದ ಚಂದ್ರಶೇಖರ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸ್ವಾಗತವನ್ನು ಜ್ಞಾನದೀಪ ಶಿಕ್ಷಕರಾದ ಶಶಾಂಕ್ ನಡೆಸಿದರು. ವಲಯದ ಮೇಲ್ವಿಚಾರಕಿ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಸರ ಜಾಗೃತಿ ಬಗ್ಗೆ ಶಾಲಾ ಅಧ್ಯಾಪಕರಾದ ಉದಯರವರು ಮಾಹಿತಿ ನೀಡಿದರು. ವೇದಿಕೆಯಲ್ಲಿ ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾ, ಶಾಲಾ ಶಿಕ್ಷಕರಾದ ಸವಿತಾ, […]

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ತೆಕ್ಕಾರು: ಇಂದು ಕೂರತ್ ತಂಙಳ್ ಅನುಸ್ಮರಣೆ ಮತ್ತು ಮಹ್ಳರತುಲ್ ಬದ್ರಿಯಾ ವಾರ್ಷಿಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 19. ಖಾಝಿ ಕೂರತ್ ತಂಙಳ್ ಅನುಸ್ಮರಣೆ ಮತ್ತು ಮಹ್ಳರತುಲ್ ಬದ್ರಿಯಾ ಮಜ್ಲಿಸ್ ವಾರ್ಷಿಕ ಕಾರ್ಯಕ್ರಮವು ಇಂದು(ಶನಿವಾರ) ಮಗ್ರಿಬ್ ಬಳಿಕ ತೆಕ್ಕಾರು ಮಸೀದಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ಮಾಧ್ಯಮ ಪ್ರಕಟಣೆಗೆ ತಿಳಿಸಿದ್ದಾರೆ. SSF ತೆಕ್ಕಾರು ಶಾಖೆ ವತಿಯಿಂದ ತೆಕ್ಕಾರಿನ ಖಾಝಿಯಾಗಿ ಸೇವೆ ಸಲ್ಲಿಸಿ ಮರಣ ಹೊಂದಿದ ಮರ್ಹೂಂ ಸೆಯ್ಯದ್ ಕೂರತ್ ತಂಙಳ್ ರವರ ಅನುಸ್ಮರಣೆ ಮತ್ತು ಮಹ್ಳರತ್ತುಲ್ ಬದ್ರಿಯಾ ಮಜ್ಲಿಸ್ ನ ವಾರ್ಷಿಕ ಕಾರ್ಯಕ್ರಮವು ಇಂದು (ಜು.19) ಸಂಜೆ ತೆಕ್ಕಾರು

ತೆಕ್ಕಾರು: ಇಂದು ಕೂರತ್ ತಂಙಳ್ ಅನುಸ್ಮರಣೆ ಮತ್ತು ಮಹ್ಳರತುಲ್ ಬದ್ರಿಯಾ ವಾರ್ಷಿಕ ಕಾರ್ಯಕ್ರಮ Read More »

ಕರಾವಳಿ

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್

(ನ್ಯೂಸ್ ಕಡಬ) newskadaba.com,ಜು .18. ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಶುಕ್ರವಾರ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, “ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್

(ನ್ಯೂಸ್ ಕಡಬ) newskadaba.com,ಜು .18. ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು. ಇಂದು ಮುಂಗಾರು ಅಧಿವೇಶನ ಹಿನ್ನೆಲೆ

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

(ನ್ಯೂಸ್ ಕಡಬ) newskadaba.com,ಜು .18. ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ. ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ

ಧರ್ಮಸ್ಥಳ‌ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ: ಕಾನೂನು ರೀತಿ ಕ್ರಮ: ಸಿ.ಎಂ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಅಕ್ಟೋಬರ್‌ನಿಂದ ರಾಜ್ಯದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG, UKG) ಪ್ರಾರಂಭಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರಾಯೋಗಿಕವಾಗಿ ರಾಜಾಜಿನಗರ ಕ್ಷೇತ್ರದ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ವಿಭಾಗಗಳನ್ನು ಪ್ರಾರಂಭಿಸಿದೆ. ಇಲ್ಲಿ ಕಂಡುಬರುವ ಸಕಾರಾತ್ಮಕ ಪ್ರತಿಕ್ರಿಯೆಯ ನಂತರ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ 4,000 ಅಂಗನವಾಡಿಗಳಿಗೆ ವಿಸ್ತರಿಸಲು ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ

ರಾಜ್ಯದ ಅಂಗನವಾಡಿಗಳಲ್ಲಿ ಅಕ್ಟೋಬರ್ ನಿಂದ ಎಲ್ ಕೆಜಿ, ಯುಕೆಜಿ ತರಗತಿ ಆರಂಭ Read More »

ಕರ್ನಾಟಕ

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿದ್ದಾರೆ. ಮೂರು ಪುಟಗಳ ಪತ್ರದ ಪ್ರತಿಗಳನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ,

ಧರ್ಮಸ್ಥಳ: ಶವ ಹೂತ ಪ್ರಕರಣ- ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೋಮುಲ್ ನೇಮಕಾತಿ ಹಗರಣ: ಕರ್ನಾಟಕ ಕಾಂಗ್ರೆಸ್ ಶಾಸಕನ ಆಸ್ತಿ ಮುಟ್ಟುಗೋಲು

(ನ್ಯೂಸ್ ಕಡಬ) newskadaba.com,ಜು .18. 2023 ರಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ (ಕೋಮುಲ್) ನೇಮಕಾತಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ 1.32 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕರಾದ ನಂಜೇಗೌಡ ಅವರು ಕೋಮುಲ್‌ನ ಅಧ್ಯಕ್ಷರಾಗಿದ್ದಾರೆ. ನೇಮಕಾತಿ ಪ್ರಕ್ರಿಯೆಯನ್ನು KOMUL ನಡೆಸಿದ್ದು, ಇದು ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು

ಕೋಮುಲ್ ನೇಮಕಾತಿ ಹಗರಣ: ಕರ್ನಾಟಕ ಕಾಂಗ್ರೆಸ್ ಶಾಸಕನ ಆಸ್ತಿ ಮುಟ್ಟುಗೋಲು Read More »

ಕರ್ನಾಟಕ
Scroll to Top