ಭಾರೀ ಮಳೆಗೆ ಭೂಕುಸಿತ -ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತ

(ನ್ಯೂಸ್ ಕಡಬ) newskadaba.com,ಜು .17. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಸಾವನ್ನಪ್ಪಿದ್ದಾಳೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ, ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. […]

ಭಾರೀ ಮಳೆಗೆ ಭೂಕುಸಿತ -ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com,ಜು .17. ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲ ಸಾರ್ವಜನಿಕ, ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ. ಈಗಾಗಲೇ ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಮಾಡಿದ್ದ ಇಲಾಖೆ ಇದನ್ನು ಇದೀಗ ಪದವಿ, ಪಾಲಿಟೆಕ್ನಿಕ್‌ ಕಾಲೇಜುಗಳಿಗೂ ವಿಸ್ತರಿಸಿದೆ. ರಾಜ್ಯದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನ, ರ್‍ಯಾಗಿಂಗ್‌ ಹಾಗೂ ಲೈಂಗಿಕ ದೌರ್ಜನ್ಯ ಸೇರಿ ಇನ್ನಿತರ ಅಕ್ರಮ,

ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ: ಶಿಕ್ಷಣ ಇಲಾಖೆ Read More »

ಕರ್ನಾಟಕ

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ

(ನ್ಯೂಸ್ ಕಡಬ) newskadaba.com,ಜು .17. ಸಂಶೋಧನೆಗಳಿಂದ ಕೋವಿಡ್‌-19 ಸೋಂಕು ಮತ್ತು ಕೋವಿಡ್‌ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ಪತ್ತೆಯಾಗಿದೆ ಎಂದು ನಿಮ್ಹಾನ್ಸ್‌ ವೈದ್ಯರ ಸಂಶೋಧನಾ ವರದಿ ಬಹಿರಂಗಪಡಿಸಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌)ಯ ನರ ರೋಗ ತಜ್ಞೆ ಡಾ। ಎಂ.ನೇತ್ರಾವತಿ ಅವರ ನೇತೃತ್ವದಲ್ಲಿ ನಡೆದಿರುವ ಅಧ್ಯಯನದಲ್ಲಿ ಈ ಮಾಹಿತಿ ಹೊರಬಿದ್ದಿದೆ. ಕೋವಿಡ್‌ ಸೋಂಕಿನ ಮೊದಲ ಅಲೆ ಮತ್ತು ನಂತರ ನೀಡಲಾಗಿದ್ದ ಕೋವಿಡ್ ಲಸಿಕೆಯಿಂದ ನರಮಂಡಲದ ಮೇಲೆ

ಕೋವಿಡ್‌, ಲಸಿಕೆಯಿಂದ ನರಮಂಡಲಕ್ಕೆ ಸಮಸ್ಯೆ: ನಿಮ್ಹಾನ್ಸ್‌ ಸಂಶೋಧನಾ ವರದಿ ಬಹಿರಂಗ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com,ಜು .17.ಮಂಗಳೂರು ನಗರದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಟಿಸಿದೆ. ಕಳೆದ ರಾತ್ರಿ ಮತ್ತು ಇಂದು ಬೆಳಗ್ಗೆ ಸುರಿದ ಭಾರೀ ಮಳೆಗೆ ಮೇರಿಹಿಲ್ ಬಳಿ ತಡೆ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಇನ್ನು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ

ಮಂಗಳೂರು : ಕುಸಿದುಬಿದ್ದ ತಡೆಗೋಡೆ: ಹಲವು ದ್ವಿಚಕ್ರ ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com,ಜು .17. ಬೆಂಗಳೂರು: ಗ್ರಾಮಸ್ಥರ ವಿರೋಧದ ನಡುವೆಯೂ ಗೂರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ, ಭಾರತದ ದೀರ್ಘಕಾಲೀನ ಇಂಧನ ಪರಿವರ್ತನಾ ಕಾರ್ಯತಂತ್ರದ ಭಾಗವಾಗಿ ಪರಮಾಣು ಶಕ್ತಿಗೆ ಹೆಚ್ಚಿನ

ಇಂದು ಸಚಿವ ಸಂಪುಟ ಸಭೆ: ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ಸಾಧ್ಯತೆ..! Read More »

ಕರ್ನಾಟಕ

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ- ಶಿಕ್ಷಣ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ಜು. 17. ಶಾಲಾ‌- ಕಾಲೇಜುಗಳಲ್ಲಿ ನಡೆಯುವ ರ್ಯಾಗಿಂಗ್ ಹಾಗೂ ಡ್ರಗ್ಸ್ ಸೇವನೆ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ನುಮುಂದೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ, ಖಾಸಗಿ ವಿಶ್ವ ವಿದ್ಯಾಲಯಗಳು, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪದವಿ ಹಾಗೂ ಪಾಲಿ ಟೆಕ್ನಿಕ್ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯದ

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯ- ಶಿಕ್ಷಣ ಇಲಾಖೆ ಆದೇಶ Read More »

ಕರ್ನಾಟಕ

ಧರ್ಮಸ್ಥಳ ಪ್ರಕರಣ- ವಕೀಲರ ತಂಡದಿಂದ ಸಿಎಂ ಭೇಟಿ ಎಸ್ಐಟಿ ರಚನೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಜು. 17. ರಾಜ್ಯಾದ್ಯಂತ ವ್ಯಾಪಕ ಸುದ್ದಿಯಾಗುತ್ತಿರುವ ಧರ್ಮಸ್ಥಳ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವಾಗಿ (ಎಸ್‌ಐಟಿ) ರಚಿಸುವಂತೆ ವಕೀಲರ ನಿಯೋಗ ಆಗ್ರಹಿಸಿದೆ. ಸಿಎಂ ನಿವಾಸ ‘ಕಾವೇರಿ’ಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಿಯೋಗವು ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಅತ್ಯಾಚಾರ ಮತ್ತು ಕೊಲೆಗಳಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ತನಿಖೆ ಪ್ರಕ್ರಿಯೆ ಅತ್ಯಂತ ಪಾರದರ್ಶಕವಾಗಿ ನಡೆಯಬೇಕು. ವಿಚಾರಣೆ ಪ್ರಕ್ರಿಯೆಯನ್ನು ಸಂಪೂರ್ಣ ವಿಡಿಯೋ ದಾಖಲೆ ಮಾಡಬೇಕು

ಧರ್ಮಸ್ಥಳ ಪ್ರಕರಣ- ವಕೀಲರ ತಂಡದಿಂದ ಸಿಎಂ ಭೇಟಿ ಎಸ್ಐಟಿ ರಚನೆಗೆ ಆಗ್ರಹ Read More »

ಕರ್ನಾಟಕ

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಂಗಳೂರು- ಬೆಂಗಳೂರು ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ಜು. 17. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75ರ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಸಂಪೂರ್ಣವಾಗಿ ಬಂದ್ ಆಗಿದೆ.   ಸ್ಥಳದಲ್ಲಿ ಮಣ್ಣು ತೆಗೆಯುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.   ಮಣ್ಣು ತೆಗೆಯುವ ಕಾರ್ಯವು ಮಧ್ಯಾಹ್ನದವರೆಗೆ ಮುಂದುವರಿಯಲಿದ್ದು, ಹೀಗಾಗಿ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಉಪ್ಪಿನಂಗಡಿ- ಕಡಬ

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಂಗಳೂರು- ಬೆಂಗಳೂರು ಹೆದ್ದಾರಿ ಬಂದ್ Read More »

ಕರಾವಳಿ

ನಾಳೆ‌(ಜು.17) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು. 16. ನಿರಂತರ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 17.07.2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ‌(ಜು.17) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜು.16. ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ಮೂರು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ಮೂರು

‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top