ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com, ಜು.15. ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸೂಚನೆ ನೀಡಿದೆ. ದ್ವೇಷದ ಭಾಷಣವನ್ನು ʻಅಭಿವ್ಯಕ್ತಿ ಸ್ವಾತಂತ್ರ‍್ಯʼ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸಿದ ನ್ಯಾ. ಬಿ.ವಿ ನಾಗರತ್ನ ಮತ್ತು ನ್ಯಾ. ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಅದನ್ನ […]

ದ್ವೇಷ ಭಾಷಣಕ್ಕೆ ಕಡಿವಾಣ ಹಾಕಿ – ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು.15. ಕೇರಳ ನಾಲ್ಕು ಮಂದಿಯನ್ನು ವ್ಯವಹಾರ ಉದ್ದೇಶಕ್ಕೆ ಕರೆಸಿಕೊಂಡು ಬಳಿಕ ಮಲ್ಲೂರಿಗೆ ಕರೆದೊಯ್ದ ತಂಡವೊಂದು ಹಲ್ಲೆಗೈದ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕೋಝಿಕ್ಕೋಡ್ ನಿವಾಸಿ ಅಬ್ದುಲ್ ಮನಾಫ್ ಮತ್ತವರ ಸ್ನೇಹಿತರಾದ ಅರ್ಶಕ್ ಅಹ್ಮದ್, ಯಾಸರ್ ಅರಫತ್ ವಿ.ಪಿ., ಮುಹಮ್ಮದ್ ಸಾಹಿರ್ ಎಂಬವರು ದುಬೈಯಲ್ಲಿ ವ್ಯವಹಾರ ಮತ್ತು ಲ್ಯಾಂಡ್ ಪ್ರೋಕರಿಂಗ್ ಕೆಲಸ ಮಾಡುತ್ತಿದ್ದರು. ಮೂರು ತಿಂಗಳಿನಿಂದ ತನ್ನೂರಾದ ಕೋಝಿಕೋಡ್‌ನಲ್ಲಿ ಪ್ರೋಕರಿಂಗ್ ಕೆಲಸ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮನಾಫ್‌ರ ಪರಿಚಯದ ಮಂಗಳೂರಿನಲ್ಲಿರುವ

ಮಂಗಳೂರು: ನಾಲ್ವರಿಗೆ ತಂಡದಿಂದ ಹಲ್ಲೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 15) ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಡಬ, ಜು.15. ಕಳೆದ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದಾಗಿ ಕಡಬ ತಾಲೂಕಿನ ಶಾಲೆಗಳಿಗೆ ಮಂಗಳವಾರದಂದು ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 15) ರಜೆ ಘೋಷಣೆ Read More »

ಕರ್ನಾಟಕ

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com, ಜು. 14. ನವದೆಹಲಿ: ಯೆಮೆನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಮರಣದಂಡನೆಯಿಂದ ರಕ್ಷಿಸಲು ಖಾಸಗಿ ಮಾರ್ಗಗಳ ಮೂಲಕ ಪ್ರಯತ್ನಗಳನ್ನು ಮಾಡುತ್ತಿರುವಾಗ, ಆ ದೇಶದ ರಾಜತಾಂತ್ರಿಕ ಸೂಕ್ಷ್ಮತೆಯಿಂದಾಗಿ ಭಾರತ “ಹೆಚ್ಚೇನೂ” ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. “ಯೆಮೆನ್‌ನ ಸೂಕ್ಷ್ಮತೆಯನ್ನು ಗಮನಿಸಿದರೆ ಭಾರತ ಸರ್ಕಾರವು ಹೆಚ್ಚಿನದನ್ನು ಮಾಡಲು ಸಾಧ್ಯವಿಲ್ಲ. ಅದನ್ನು ರಾಜತಾಂತ್ರಿಕವಾಗಿ ಗುರುತಿಸಲಾಗಿಲ್ಲ” ಎಂದು ಕೇಂದ್ರ ಸರ್ಕಾರದ ಪರವಾಗಿ ವಿಚಾರಣೆಗೆ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ

ಕೇರಳ ನರ್ಸ್ ಗೆ ಗಲ್ಲು ಶಿಕ್ಷೆ: ‘ಭಾರತ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ’; ಸುಪ್ರೀಂ ಕೋರ್ಟ್‌ಗೆ ಕೇಂದ್ರ ಪ್ರತಿಕ್ರಿಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ

(ನ್ಯೂಸ್ ಕಡಬ) newskadaba.com, ಜು. 14. ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಾಕ್ಷಿ ದೂರುದಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ ಬಳಿಕವೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣಿಸಿರಲಿಲ್ಲ. ಇದೀಗ ಮಹಿಳಾ ಆಯೋಗ ಈ ವಿಚಾರವನ್ನು ಗಂಭೀರವಾಗಿ

ʼಧರ್ಮಸ್ಥಳʼ ಸಾವಿನ ಪ್ರಕರಣಗಳ ಬಗ್ಗೆ ವಿಸ್ತೃತ ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com, ಜು. 14. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. ಜುಲೈ 29ರಂದು ಆದೇಶ ಪ್ರಕಟಿಸುವುದಾಗಿ ರೋಸ್ ಅವೆನ್ಯೂ ಕೋರ್ಟ್ ಸಂಕೀರ್ಣದಲ್ಲಿನ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಗಾಂಧಿ ಕುಟುಂಬದವರಲ್ಲದೇ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಸುನಿಲ್ ಭಂಡಾರಿ ಹಾಗೂ ಯಂಗ್

ನ್ಯಾಷನಲ್ ಹೆರಾಲ್ಡ್ ಕೇಸ್: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ Read More »

ಕರ್ನಾಟಕ

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು

(ನ್ಯೂಸ್ ಕಡಬ) newskadaba.com, ಜು. 14. ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ನಡೆದಿದೆ. ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್‌ ಮೇಲೆ ಬಿದ್ದಾಗ ಇದು ದುರಂತ ಸಂಭವಿಸಿದೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವು

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು Read More »

ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com, ಜು. 14. ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು ಸ್ವರ್ಣಪ್ರಿಯರಿಗೆ ಶಾಕ್‌ ಕೊಟ್ಟಿದೆ. ಚಿನ್ನದ ದರದಲ್ಲಿ ಇಂದು (ಜು. 14) ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 15 ರೂ. ಏರಿಕೆಯಾಗಿದ್ದು, 9,155 ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 17 ರೂ. ಏರಿಕೆ ಕಂಡು, 9,988 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,240

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ

(ನ್ಯೂಸ್ ಕಡಬ) newskadaba.com, ಜು. 14. ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ

ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ Read More »

ಕರ್ನಾಟಕ

ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 14. ಉತ್ತರ ಪ್ರದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಮಳೆ ಸಂಬಂಧಿತ ದುರಂತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.ಸಿಡಿಲು ,ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಗಳು ಮತ್ತು ಹಾವು ಕಡಿತದಿಂದ ಸಂಭವಿಸಿವೆ ಎಂದು ಅದು ಹೇಳಿದೆ. ಶನಿವಾರ ರಾತ್ರಿ 8 ಗಂಟೆಯಿಂದ ಭಾನುವಾರ ರಾತ್ರಿ 8 ಗಂಟೆಯವರೆಗೆ ವರದಿ ಇದಾಗಿದ್ದು ಇಂದು ಮುಂಜಾನೆ ಇನ್ನು ಕಲವು ಸಾವುಗಳು ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗೋರಖ್‌ಪುರದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದರೆ, ಜೌನ್‌ಪುರ, ರಾಯ್‌ಬರೇಲಿ, ಚಂದೌಲಿ,

ಉತ್ತರ ಪ್ರದೇಶ: ವೀಪರಿತ ಮಳೆಯ ಸಂಬಂಧಿತ ದುರಂತದಲ್ಲಿ 14 ಜನ ಸಾವು Read More »

ಕರ್ನಾಟಕ
Scroll to Top