ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ

(ನ್ಯೂಸ್ ಕಡಬ) newskadaba.com, ಜು. 14. 2024- 25 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ. ವಾರ್ಷಿಕ ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜುಲೈ 12 2025 ಶನಿವಾರದಂದು  ರಾಮಕುಂಜ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ […]

ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ Read More »

ಕರಾವಳಿ, ಕರ್ನಾಟಕ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ಕಡಬ, ಜು.14. ಇತ್ತೀಚೆಗೆ ನಿಧನರಾದ ನವೋದಯ ಕಾಲದ ಖ್ಯಾತ ಕವಿ,ಬರಹಗಾರರಾದ ಎಚ್ಎಸ್ ವೆಂಕಟೇಶ್ ಮೂರ್ತಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದಲ್ಲಿ ನಡೆದ ಕಸಾಪ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಶ್ರೀ ಕೆ.ಶೇಷಪ್ಪ ರೈ ಅವರು ನುಡಿ ನಮನ ಸಲ್ಲಿಸಿ ಎಚ್ಎಸ್ ವೆಂಕಟೇಶ್ ಮೂರ್ತಿಯವರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಹಳೆಯ ಸಂಪ್ರದಾಯದಲ್ಲಿ ಕೃಷಿ ಮಾಡಿ ಆಧುನಿಕ ಸಾಹಿತ್ಯದ

ಸಾಹಿತಿ ಎಚ್ ಎಸ್ ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ Read More »

ಕರಾವಳಿ, ಕರ್ನಾಟಕ

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..?

(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್‌ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್‌ ಹೌಸ್‌ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್​ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್

ರಾಜಕಾರಣದಿಂದ ಸ್ಯಾಂಡಲ್‌ವುಡ್‌ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌..? Read More »

ಕರ್ನಾಟಕ, ಸಿನಿಮಾ

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com, ಜು. 14. ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಆರ್ಭಟ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯು ಸಾರ್ವಜನಿಕ ಕಾಮಗಾರಿ ಅಥವಾ ಪಂಚಾಯತ್ ರಾಜ್ ಇಲಾಖೆಗಳ ಎಂಜಿನಿಯರ್‌ಗಳು ಶಾಲಾ ಕಟ್ಟಡಗಳನ್ನು ಪರಿಶೀಲಿಸಬೇಕು ಮತ್ತು ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯಬೇಕು ಎಂದು ತಿಳಿಸಿದೆ. ಯಾವುದೇ ತರಗತಿ ಕೊಠಡಿ ಅಸುರಕ್ಷಿತ ಅಥವಾ ಶಿಥಿಲಗೊಂಡಿರುವುದು ಕಂಡುಬಂದರೆ, ಅವುಗಳನ್ನು ತಕ್ಷಣವೇ ತೆರವುಗೊಳಿಸಬೇಕು ಮತ್ತು

ಅತಿಯಾದ ಮಳೆ ಹಿನ್ನೆಲೆ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com, ಜು. 14. ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. 2.44 ಕಿ.ಮೀ.: ಸಿಂಗದೂರು ಸೇತುವೆಯ ಒಟ್ಟು ಉದ್ದ 16 ಮೀ.: ಸೇತುವೆ ಹೊಂದಿರುವ ಅಗಲದ ದ್ವಿಪಥದ

ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಸಂಭವನೀಯ

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು; ತಪ್ಪಿದ ಅನಾಹುತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಜುಲೈ 14 ಸೋಮವಾರದಂದು (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು, ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದವರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ. ಜನವರಿ 7, 1938 ರಂದು ಜನಿಸಿದ

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ Read More »

ಕರ್ನಾಟಕ, ಸಿನಿಮಾ

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಭಟ್ಕಳ ನಗರವನ್ನು 24ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಮೂಲದ ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ, ಕಣ್ಣನ್ ಮೊಬೈಲ್‌ನಿಂದ ಮತ್ತೊಬ್ಬ ವ್ಯಕ್ತಿ ಈ ಕೃತ್ಯ ಮಾಡಿರುವುದು ಬಯಲಿಗೆ ಬಂದಿದೆ. ಮೋಬೈಲ್‌ನ್ನು ಹೇಗೆ ಆತ ತೆಗೆದುಕೊಂಡ ಎಂಬುವುದರ ಬಗ್ಗೆ ಮಾಹಿತಿ ಕಲೆ ಹಾಕಿರುವ ಪೊಲೀಸರು, ಕಣ್ಣನ್‌& ಮೋಸ್ಟ್ ವಾಂಟೆಡ್ ವ್ಯಕ್ತಿಯ ನಡುವಿನ ಭೇಟಿಯ

ಭಟ್ಕಳ ನಗರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com, ಜು. 10. ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್‌‍) ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್‌ ಭಟ್‌ ತಿಳಿಸಿದ್ದಾರೆ. ಜೀವ ಬೆದರಿಕೆ ಹಿನ್ನೆಲೆ ರಾಜೇಶ್‌ ಭಟ್‌ ಪಾಟ್ನಾದ ಸೈಬರ್‌ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟೈಗರ್‌ ಮೆರಾಜ್‌ ಇಡಿಸಿ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ ಬಂದಿದೆ ಎಂದು ದೂರಿನಲ್ಲಿ

ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಜೀವ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್

‘ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು’- ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ

(ನ್ಯೂಸ್ ಕಡಬ) newskadaba.com, ಜು. 10. ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ

‘ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು’- ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ Read More »

ಕರ್ನಾಟಕ
Scroll to Top