ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ

(ನ್ಯೂಸ್ ಕಡಬ) newskadaba.com, ಜು. 10. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಪ್ರಕರಣ 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದೆ. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್​ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ […]

ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಕೇಸ್ಗೆ ತಡೆ Read More »

ಕರ್ನಾಟಕ

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 10. ಅಮೆರಿಕದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಭಾರತೀಯ ಮೂಲದ ಒಟ್ಟು ೬ ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ ಅಮೆರಿಕ ರಜೆಗೆ ತೆರಳಿದ್ದ ಹೈದರಾಬಾದ್‌ನ ನಾಲ್ವರು ಸದಸ್ಯರ ಕುಟುಂಬವಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಘಟನೆ ಡಲ್ಲಾಸ್‌ನಲ್ಲಿ ನಡೆದಿದೆ. ಅಟ್ಲಾಂಟಾದಲ್ಲಿರುವ ಸಂಬಂಧಿಕರನ್ನು ಭೇಟಿ ಮಾಡಿ ಹೋಗಿ ಹಿಂತಿರುಗುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆ, ಮೃತಪಟ್ಟವರನ್ನು ತೇಜಸ್ವಿನಿ, ಶ್ರೀವೆಂಕಟ್ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ

ರಸ್ತೆ ಅಪಘಾತ: ಅಮೆರಿಕದಲ್ಲಿ ಭಾರತೀಯ ಮೂಲದ ೬ ಮಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ

(ನ್ಯೂಸ್ ಕಡಬ) newskadaba.com, ಜು. 10. ಕನ್ನಡದ ಕಿರುತೆರೆ ನಟಿ ಹಾಗೂ ನಿರೂಪಕಿಗೆ ಗಂಡನೇ ಚಾಕು ಇರಿದು ಕೊಲೆಗೈಯಲು ಯತ್ನಿಸಿರುವ ಘಟನೆ ಬೆಂಗಳೂರಿನ ಹನುಮಂತನಗರದಲ್ಲಿ ನಡೆದಿದೆ. ಕಿರುತೆರೆ ನಟಿ ಮಂಜುಳಾ ಅಲಿಯಾಸ್​ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಮಂಜುಳಾ ಖಾಸಗಿ ವಾಹಿನಿ ನಿರೂಪಕಿಯಾಗಿಯೂ ಕೆಲಸ ಮಾಡಿದ್ದರು. ಶ್ರುತಿಯ ಗಂಡ ಅಮರೇಶ್ ಚಾಕುವಿನಿಂದ ಪತ್ನಿಗೆ ಇರಿದಿದ್ದಾನೆ. ಸಂಸಾರ ಹಾಗೂ ಹಣಕಾಸಿನ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿದೆ ಎನ್ನಲಾಗುತ್ತಿದೆ. ನಟಿ ಶ್ರುತಿ ಖಾಸಗಿ ವಾಹಿನಿಯ ನಿರೂಪಕಿಯಾಗಿದ್ದು, ಇದಕ್ಕೂ ಮುನ್ನ ಹಲವಾರು

ಕಿರುತೆರೆ ನಟಿ ಮಂಜುಳಾಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಗಂಡ Read More »

ಕರ್ನಾಟಕ

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com, ಜು. 10. ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಖಲಿಸ್ತಾನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ಈ ಗುಂಡಿನ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದಕ ಹರ್ಜೀತ್ ಸಿಂಗ್ ಲಡ್ಡಿ ಹೊತ್ತಿಕೊಂಡಿದೆ. ಈ ದಾಲಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕೆಫೆ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ ಎಂದು ತಿಳಿದುಬಂದಿದೆ. ಕ್ಯಾಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ರೆಸ್ಟೋರೆಂಟ್ ಉದ್ಯಮದಲ್ಲಿ ಶರ್ಮಾ ಅವರ

ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ಗುಂಡಿನ ದಾಳಿ Read More »

ಕ್ರೈಮ್ ನ್ಯೂಸ್

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ

(ನ್ಯೂಸ್ ಕಡಬ) newskadaba.com, ಜು. 10. ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿದ ಮೂವರು ಆರೋಪಿಗಳನ್ನು ಕಗ್ಗಲಿಪುರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಮೊಹ್ಸಿನ್ ಪಾಷಾ (27) ಹಲ್ಲೆಗೊಳಗಾದ ವ್ಯಕ್ತಿ. ಬಂಧಿತರನ್ನು ಇರ್ಫಾನ್, ರಿಜ್ವಾನ್ ಮತ್ತು ಮುಝುದ್ದೀನ್ ಖಾನ್ ಎಂದು ಗುರ್ತಿಸಲಾಗಿದೆ. ಮೂವರು ಆರೋಪಿಗಳು ಕೆಂಗೇರಿ ನಿವಾಸಿಗಳಾಗಿದ್ದಾರೆಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆಹಾರ ತರಲು ಹೊರ ಹೋಗಿದ್ದಾಗ ಸೋಮವಾರ ರಾತ್ರಿ 10.30 ರಿಂದ 10.40 ರ ನಡುವೆ ಘಟನೆ ನಡೆದಿದೆ. ಕೆಂಗೇರಿ ಬಳಿಯ

ಬೆಂಗಳೂರು: ಕಾರ್ಖಾನೆ ಮಾಲೀಕರ ಮೇಲೆ ಹಲ್ಲೆ, ದರೋಡೆ; ಮೂವರ ಬಂಧನ Read More »

ಕರ್ನಾಟಕ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ

(ನ್ಯೂಸ್ ಕಡಬ) newskadaba.com, ಜು. 10. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಜುಲೈ 14ರಂದು ಬಾಹ್ಯಾಕಾಶದಿಂದ ಭೂಮಿಗೆ ಮರಳಲಿದ್ದಾರೆ ಎಂದು ಹೇಳಲಾಗಿದೆ. ಶುಭಾಂಶು ಶುಕ್ಲಾ ಅವರು ‘ಆಕ್ಸಿಯಂ-4’ ಕಾರ್ಯಾಚರಣೆಯ ಭಾಗವಾಗಿ 12 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಇರಲಿದ್ದಾರೆ. ‘ಆಕ್ಸಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್​​ಎಕ್ಸ್​​ನ ‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಜೂನ್ 25 ರಂದು ಯಶಸ್ವಿಯಾಗಿ ಉಡಾವಣೆಯಾಗಿತ್ತು. ಶುಭಾಂಶು ಮತ್ತು ಅವರ

ಜು.14ರಂದು ಬಾಹ್ಯಕಾಶದಿಂದ ಭೂಮಿಗೆ ಮರಳಲಿದ್ದಾರೆ ಗಗನಯಾತ್ರಿ ಶುಭಾಂಶು ಶುಕ್ಲಾ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 10. ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಮಕ್ಕಳ

ಸರ್ಕಾರಿ ಶಾಲಾ ಮಕ್ಕಳಿಗೆ ಬಸ್‌ ಉಚಿತ -ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ Read More »

ಕರ್ನಾಟಕ

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com, ಜು. 10. ವಾಹನ ಪರವಾನಗಿ ಮರಳಿ ನೀಡಲು 50 ಸಾವಿರ ರೂ. ಲಂಚದ ಬೇಡಿಕೆಯಿರಿಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾ‌ರ್ ರೆಡ್ಡಿ ಆದೇಶಿಸಿದ್ದಾರೆ. ಲಂಚದ ಬೇಡಿಕೆಯಿರಿಸಿದ ಪ್ರಕರಣದಲ್ಲಿ ತಸ್ಲಿಂ ಹಾಗೂ ಸಹಕರಿಸಿದ ವಿನೋದ್ ನೇರ ಆರೋಪಿಗಳಾಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ತಸ್ಲಿಂ ಮತ್ತು ವಿನೋದ್ ಅವರ ಲಂಚ ಬೇಡಿಕೆ ಬಗ್ಗೆ ಮಾಹಿತಿ ಗೊತ್ತಿದ್ದರೂ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೆ ಮೌನವಹಿಸಿದ್ದ ಇತರ

ಮಂಗಳೂರು: ಲಂಚಕ್ಕೆ ಬೇಡಿಕೆ ಪ್ರಕರಣ: ಐವರು ಪೊಲೀಸರ ಅಮಾನತು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲೀಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.‌ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ

ಮಂಗಳೂರು: ಲಂಚ‌ಕ್ಕೆ ಬೇಡಿಕೆ ಆರೋಪ: ಟ್ರಾಫಿಕ್ ಹೆಡ್‌ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕರ್ನಾಟಕ

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ

(ನ್ಯೂಸ್ ಕಡಬ) newskadaba.com, ಜು. 10. ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ. ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು–ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು

ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಹಿಕ ಎಕ್ಸ್ ಪ್ರೆಸ್ ರೈಲು ಸೇವೆ ಆರಂಭ Read More »

ಕರ್ನಾಟಕ
Scroll to Top