ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ

(ನ್ಯೂಸ್ ಕಡಬ) newskadaba.com, ಜು. 10. ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.   ಬುಧವಾರ ಸಂಜೆ ಘಟನೆ ನಡೆದಿದ್ದು ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಘನತ್ಯಾಜ್ಯ ಸಂಪೂರ್ಣ ಹೊತ್ತಿ […]

ಸುಳ್ಯ: ಅರಂತೋಡು ಗ್ರಾ.ಪಂ. ಘನತ್ಯಾಜ್ಯ ಘಟಕಕ್ಕೆ ಬೆಂಕಿ Read More »

ಕರಾವಳಿ

ವಡೋದರಾದಲ್ಲಿ ಸೇತುವೆ ಕುಸಿತ: ಹಲವು ವಾಹನಗಳು ನದಿಗೆ- ಮೂವರು ಸಾವು

(ನ್ಯೂಸ್ ಕಡಬ) newskadaba.com, ಜು. 09. ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆ ಕುಸಿದು ಬಿದ್ದು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು. ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನಗಳು ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು ರಕ್ಷಿಸಲಾಗಿದ್ದು ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಡೋದರಾದಲ್ಲಿ ಸೇತುವೆ ಕುಸಿತ: ಹಲವು ವಾಹನಗಳು ನದಿಗೆ- ಮೂವರು ಸಾವು Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಂಗಡಿಯಿಂದ 3.3 ಲಕ್ಷ ರೂ. ನಗದು ಕಳವು- ಇಬ್ಬರು ಆರೋಪಿಗಳು ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಜು. 09. ಕೊಡಿಯಾಲ್‌ಬೈಲ್‌ನಲ್ಲಿರುವ ಪೌಷ್ಟಿಕಾಂಶ ಉತ್ಪನ್ನಗಳ ಅಂಗಡಿಯಿಂದ 3.30 ಲಕ್ಷ ರೂ. ನಗದು ಇದ್ದ ಲಾಕರ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಕಡೂರಿನ ಯಶವಂತ ನಾಯಕ್ (19) ಮತ್ತು ಪ್ರಸ್ತುತ ಮಲ್ಲಿಕಟ್ಟೆಯಲ್ಲಿ ವಾಸಿಸುತ್ತಿರುವ ಶಕ್ತಿನಗರದ ಲೇಬರ್ ಕಾಲೋನಿಯ ನಿವಾಸಿ ನಿರೂಪ್ ಅಲಿಯಾಸ್ ಶ್ರವಣ್ (19) ಎಂದು ಗುರುತಿಸಲಾಗಿದೆ. ಯಶವಂತ್ ಅಂಗಡಿಯಲ್ಲಿ ಹಗಲಿನ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು, ಆದರೆ ಈ ಹಿಂದೆ ಅದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ

ಮಂಗಳೂರು: ಅಂಗಡಿಯಿಂದ 3.3 ಲಕ್ಷ ರೂ. ನಗದು ಕಳವು- ಇಬ್ಬರು ಆರೋಪಿಗಳು ಅರೆಸ್ಟ್‌ Read More »

ಕರಾವಳಿ

ಸರಣಿ ಹೃದಯಾಘಾತ: ಧಾರವಾಡದ ಕೆಎಎಸ್‌ ವಿದ್ಯಾರ್ಥಿನಿ ಹಾಗೂ ದಾವಣಗೆರೆಯ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 09. ದಾವಣಗೆರೆ: ರಾಜ್ಯದಲ್ಲಿ ಯುವಜನತೆಯ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಧಾರವಾಡಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ ಹೃದಯಸ್ತಂಭನದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ಇನ್ನೊಂದೆಡೆಯಲ್ಲಿ, ಸರಣಿ ಹೃದಯಾಘಾತ ಸುದ್ದಿಗಳಿಂದ ಆತಂಕಗೊಂಡಿರುವ ಜನತೆ ಜಯದೇವ ಸೇರಿದಂತೆ ಹೃದಯ ಆಸ್ಪತ್ರೆಗಳಿಗೆ ಆರೋಗ್ಯ ಪರಿಶೀಲನೆಗಾಗಿ ದೌಡಾಯಿಸುತ್ತಿದ್ದಾರೆ. ಕೆಎಎಸ್‌ ವಿದ್ಯಾರ್ಥಿನಿ ಸಾವು ಧಾರವಾಡ ಪುರೋಹಿತನಗರದಲ್ಲಿರುವ ಪ್ರಭಾಕರ ಕುಸುಗೂರ ಅವರ ಮಗಳು ಜೀವಿತಾ ಕುಸುಗೂರ (26)

ಸರಣಿ ಹೃದಯಾಘಾತ: ಧಾರವಾಡದ ಕೆಎಎಸ್‌ ವಿದ್ಯಾರ್ಥಿನಿ ಹಾಗೂ ದಾವಣಗೆರೆಯ ಯುವಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ

(ನ್ಯೂಸ್ ಕಡಬ) newskadaba.com, ಜು. 09. ಬೆಂಗಳೂರು: ಲಷ್ಕರೆ ತಯ್ಬಾ (LeT) ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿದ್ದ ಆರೋಪ ಸಂಬಂಧ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೂವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ (NIA) ನಿನ್ನೆ ಮಂಗಳವಾರ ಬಂಧಿಸಿದೆ. ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್‌, ಎಎಸ್‌ಐ ಚಾನ್‌ಪಾಷಾ, ಕೋಲಾರದ ಅನೀಸಾ ಫಾತೀಮಾ ಬಂಧಿತರು. ಆರೋಪಿ ಅನಿಸಾ, ತಲೆಮರೆಸಿಕೊಂಡಿರುವ ಉಗ್ರ ಜುನೈದ್‌ ಅಹಮ್ಮದ್‌ನ ತಾಯಿ. ಈ ಮೂವರು ಶಂಕಿತರು ಜೈಲಿನಲ್ಲಿರುವ

ಬೆಂಗಳೂರು, ಕೋಲಾರಗಳಲ್ಲಿ NIA ದಾಳಿ: ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದ ಮೇಲೆ ಮೂವರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಉಳ್ಳಾಲ: ಬಾಲಕಿಯ ಅಪಹರಣ-ದಂಪತಿ ಸೇರಿದಂತೆ ಮೂವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜು. 08. ಅಪ್ರಾಪ್ತ ವಯಸ್ಸಿನ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಮತ್ತು ಆಕೆಯನ್ನು ಅಪಹರಿಸಲು ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ದಂಪತಿಯನ್ನು ಪೊಲೀಸರು ಬಂಧಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪತ್ತೆ ಹಚ್ಚಿ ಪೋಷಕರಿಗೆ ನೀಡಿದ್ದು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಪಹರಿತ ಬಾಲಕಿಯ ತಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತನ್ನ ಮಗಳನ್ನು ಅಮಿಷ ತೋರಿಸಿ ಅಪಹರಿಸಿದ್ದಾರೆ ಎಂದು

ಉಳ್ಳಾಲ: ಬಾಲಕಿಯ ಅಪಹರಣ-ದಂಪತಿ ಸೇರಿದಂತೆ ಮೂವರ ವಿರುದ್ಧ ಫೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗ್ರಾ.ಪಂ, ತಾ.ಪಂ, ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ – ಸರ್ಕಾರದಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ಜು. 08. ಇನ್ನು ಮುಂದೆ ಗ್ರಾಮ ಪಂಚಾಯತ್, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಗಳು ತಮ್ಮದೇ ಆದ ಪ್ರತ್ಯೇಕ ಲಾಂಛನ ಹಾಗೂ ಮೊಹರು ಹೊಂದಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.   ರಾಜ್ಯ ಮತ್ತು ಕೇಂದ್ರ ಸರಕಾರಗಳಿಗೆ ಇರುವಂತೆ ಸ್ವತಂತ್ರ ಸ್ಥಳೀಯ ಸರಕಾರಗಳು ಎಂಬ ನೆಲೆಯಲ್ಲಿ ಪಂಚಾಯತ್‌ಗಳಿಗೂ ಪ್ರತ್ಯೇಕ ಲಾಂಛನ ಬೇಕು ಎಂಬ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದ್ದು, ಗ್ರಾಮೀಣ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್‌, ತಾಲೂಕು

ಗ್ರಾ.ಪಂ, ತಾ.ಪಂ, ಜಿ. ಪಂ.ಗಳಿಗೆ ಪ್ರತ್ಯೇಕ ಲಾಂಛನ – ಸರ್ಕಾರದಿಂದ ಮಹತ್ವದ ನಿರ್ಧಾರ Read More »

ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..!

(ನ್ಯೂಸ್ ಕಡಬ) newskadaba.com ಜು. 08. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೂಡಾ ಖಾಸಗಿ ಶಾಲೆಯವರ ಮಟ್ಟಕ್ಕೆ ಬೆಳೆಯಬೇಕು ಎಂಬ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಯೂನಿಟ್ ಟೆಸ್ಟ್ ಪದ್ಧತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಅಪರೂಪಕ್ಕೆ ಯೂನಿಟ್ ಟೆಸ್ಟ್ ಗಳನ್ನು ಮಾಡಲಾಗುತ್ತಿತ್ತು. ಆದರೆ ಇದೀಗ ಒಂದರಿಂದ ಹತ್ತನೇ ತರಗತಿಯವರೆಗೆ ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ ಅನುಷ್ಠಾನಗೊಳಿಸಿದ್ದು, ಇದರ ಮೂಲಕ ಪ್ರತಿ ಅದ್ಯಾಯ ಅದ ಬಳಿಕ ಕಿರು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಿದೆ.

ಸರ್ಕಾರಿ ಶಾಲೆಗಳಲ್ಲಿಯೂ ಇನ್ನುಮುಂದೆ ಯುನಿಟ್ ಟೆಸ್ಟ್..! Read More »

ಕರ್ನಾಟಕ

ತಮಿಳು ನಾಡಿನ ಕಡಲೂರು ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com, ಜು. 08. ಮಂಗಳವಾರ ಬೆಳಗ್ಗೆ 7:45 ರ ಸುಮಾರಿಗೆ ತಮಿಳು ನಾಡಿನ ಕಡಲೂರಿನಿಂದ ದಕ್ಷಿಣಕ್ಕೆ 10 ಕಿಲೋಮೀಟರ್ ದೂರದಲ್ಲಿರುವ ಸೆಮ್ಮಂಕುಪ್ಪಂನಲ್ಲಿ ಮಾನವಸಹಿತ ಲೆವೆಲ್ ಕ್ರಾಸಿಂಗ್ ದಾಟಲು ಯತ್ನಿಸುತ್ತಿದ್ದ ಶಾಲಾ ವ್ಯಾನ್‌ಗೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬರು ದಾರಿಹೋಕರು ಮೃತಪಟ್ಟಿದ್ದಾರೆ.   ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 10 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕಡಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಶಾಲಾ ವ್ಯಾನ್

ತಮಿಳು ನಾಡಿನ ಕಡಲೂರು ಬಳಿ ಶಾಲಾ ವ್ಯಾನ್ ಅಪಘಾತ: ಇಬ್ಬರು ಮಕ್ಕಳು ಸೇರಿ ಮೂವರು ಸಾವು, 10 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ(ಜುಲೈ 9) ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11:15- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ Read More »

ಕರಾವಳಿ
Scroll to Top