ಸಿಎಂ ಸಿದ್ದರಾಮಯ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್: ದೂರು ದಾಖಲು

(ನ್ಯೂಸ್ ಕಡಬ) newskadaba.com, ಜು. 08. ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವ ಕುರಿತ ಮಾಧ್ಯಮ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಹಾಗೂ ಕೆಟ್ಟದಾಗಿ ಕಾಮೆಂಟ್ ಮಾಡಿರುವ ದುಷ್ಕರ್ಮಿಗಳ ವಿರುದ್ಧ ಇಲ್ಲಿನ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕುಶಾಲ್ ಹರುವೇಗೌಡ ಹಾಗೂ ಸಂಜಯ್ ಎಂಬವರು ದೂರು ನೀಡಿದ್ದು, ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜು.7ರಂದು ಬೆಂಗಳೂರಿನ […]

ಸಿಎಂ ಸಿದ್ದರಾಮಯ್ಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್: ದೂರು ದಾಖಲು Read More »

ಕರ್ನಾಟಕ

ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಮಂಗಳೂರು, ಲಿಂಕ್ ವ್ಯಸನ ಮುಕ್ತ ಪುನರ್ವಸತಿ ಕೇಂದ್ರ ಹಾಗೂ ಸಂತ ಅಲೋಶಿಯಸ್ ಪರಿಣಿತ ವಿಶ್ವವಿದ್ಯಾನಿಲಯ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ನಾಳೆ ಜುಲೈ 9ರಂದು ಬೆಳಗ್ಗೆ 11 ಗಂಟೆಗೆ ನಗರದ ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯದ ಎರಿಕ್ ಮಾಥಯಾಸ್

ಜುಲೈ 9 ರಂದು ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ Read More »

ಕರಾವಳಿ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 08.  ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನಗಳು ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1ರಿಂದ 10 ನೇ ತರಗತಿಯವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಸರ್ಕಾರ ಘೋಷಣೆ ಮಾಡಿದೆ. ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದೆ ಬಾಳೆಹಣ್ಣು ಕೊಡ್ತಿದ್ದಾರೆ. 762

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ Read More »

ಕರ್ನಾಟಕ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರತಿಯೊಬ್ಬ ರೋಗಿಯಲ್ಲಿಯೂ ಸಂತೃಪ್ತಿ ಮೂಡಿಸಿ ಆತನ ಬಾಳನ್ನು ನೆಮ್ಮದಿಗೊಳಿಸುವುದು ವೈದ್ಯರ ದೊಡ್ಡ ಆಸ್ತಿಯಾಗಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದರು. ಅವರು ಸೋಮವಾರದಮದು ಜಿಲ್ಲಾ ಆಯುಷ್ ಆಸ್ಪತ್ರೆ ಆವರಣದಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ರೋಗಿಯ ಬೇಡಿಕೆ ಮತ್ತು ವರ್ತನೆಗಳು ಯಾವ ರೀತಿ ಇದ್ದರೂ ಅದನ್ನು ನಿಭಾಯಿಸಿ ಉತ್ತಮ ಚಿಕಿತ್ಸೆ ನೀಡುವುದು ಕರ್ತವ್ಯವಾಗಿದೆ. ಆರೋಗ್ಯ ಎಂಬ ಸಂಪತ್ತನ್ನು ಕಾಪಾಡುವಲ್ಲಿ

‘ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ’ – ಡಾ. ಶಿವಪ್ರಕಾಶ್ Read More »

ಕರಾವಳಿ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3 ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷದವರು ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ  ಜುಲೈ 25. ಆಸಕ್ತ

ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಶಿಬಿರ Read More »

ಕರಾವಳಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಬಸ್‌ ಮಾಲಕರಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರು ಕೇರಳದಲ್ಲಿ ಇಂದು ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಅಲ್ಲದೇ ಬೇಡಿಕೆ ಈಡೇರಿಸದಿದ್ದಲ್ಲಿ ಜುಲೈ 23 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಬಸ್ಸು ಮಾಲಕರ ಸಂಘ ಮುನ್ನೆಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳ ರಿಯಾಯಿತಿ ಪ್ರಯಾಣ ದರ ಕನಿಷ್ಠ 5 ರೂ.ಗೆ ಏರಿಸಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಸಂಘ ಮುಂದಿಟ್ಟಿದೆ.   ಮುಷ್ಕರದ ಬಗ್ಗೆ ಬಸ್ಸು ಮಾಲಕರ ಸಂಘದ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಬಸ್‌ ಮಾಲಕರಿಂದ ಮುಷ್ಕರ Read More »

ರಾಷ್ಟ್ರೀಯ ನ್ಯೂಸ್

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 08. ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18) ಎಂದು ತಿಳಿದು ಬಂದಿದೆ. ಈತ ಸುರತ್ಕಲ್ ಸೆಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತ ಕ್ಕೊಳಗಾಗಿ ಕುಸಿದು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5  ಕೊನೆಯ ದಿನ. ದಕ್ಷಿಣ ಕನ್ನಡ  ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಬೀದಿನಾಟಕ ತಂಡದಲ್ಲಿ

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಧಾರ್ಮಿಕ ಮುಖಂಡರುಗಳ ಜೊತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜುಲೈ 9 ರಂದು  ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ರಾಜಕೀಯ ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳು/ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು,

ಗೃಹ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ಧಾರ್ಮಿಕ ಮುಖಂಡರುಗಳ ಜೊತೆ ಸಭೆ Read More »

ಕರಾವಳಿ

ಕಡಬ: ಶ್ರೀಭಾರತಿ ಶಿಶುಮಂದಿರದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು. 07.  ಶ್ರೀ ಭಾರತಿ ಶಿಶುಮಂದಿರ ವಿದ್ಯಾಲಯದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆಯು ಶುಕ್ರವಾರದಂದು ನಡೆಯಿತು.   ಕಾರ್ಯಕ್ರಮದಲ್ಲಿ ಕಲ್ಯಾಣಿ ಕನ್ಸಲ್ಟೆನ್ಸಿ ಕಡಬ ಇದರ ಮಾಲಕರಾದ ಶ್ರೀ ಮನಮೋಹನ್ ರೈ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.) ಹೊಸಮಠ ಇದರ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ದೇವಾಡಿಗ ಅನಿಲ ಇವರು ಅಗ್ನಿಕುಂಡಕ್ಕೆ ಘೃತಾಹುತಿ ಮಾಡುವುದರ ಮೂಲಕ ಪ್ರವೇಶೋತ್ಸವಕ್ಕೆ ಚಾಲನೆ ನೀಡಿದರು. ಸಂಸ್ಕಾರಯುತ ಶಿಕ್ಷಣವನ್ನು ಚಟುವಟಿಕೆ ಆಧಾರಿತವಾಗಿ ನೀಡುವ ಮೂಲಕ

ಕಡಬ: ಶ್ರೀಭಾರತಿ ಶಿಶುಮಂದಿರದಲ್ಲಿ ಪುಟಾಣಿಗಳ ಪ್ರವೇಶೋತ್ಸವ ಮತ್ತು ಪಾಲಕರ ಸಭೆ Read More »

ಕರಾವಳಿ
Scroll to Top