ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಪಕ್ಷಾತೀತವಾಗಿ ಒತ್ತಾಯ

(ನ್ಯೂಸ್ ಕಡಬ) newskadaba.com ಜು. 07. ಮಂಗಳೂರು: ಇತ್ತೀಚೆಗೆ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲಾಗಿದ್ದು, ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಬೇಕೆಂಬ ಬೇಡಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕರಾವಳಿ ಕರ್ನಾಟಕದಲ್ಲಿ ಇದೇ ರೀತಿಯ ಚಳುವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ ಹೆಸರಿಗೆ ರಾಜ್ಯದ ಹೊರಗೆ ಮನ್ನಣೆ ಇಲ್ಲ. ಸಾರ್ವಜನಿಕರೊಂದಿಗೆ ವ್ಯಾಪಕವಾಗಿ ಗುರುತಿಸಿಕೊಳ್ಳಲು ವಿಫಲವಾಗಿದೆ ಎಂದು ಪ್ರಸ್ತಾವನೆಯ ಬೆಂಬಲಿಗರು ವಾದಿಸುತ್ತಾರೆ. ಇದಕ್ಕೆ […]

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಪಕ್ಷಾತೀತವಾಗಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರ..!

(ನ್ಯೂಸ್ ಕಡಬ) newskadaba.com ಜು. 07.  ಬಿಬಿಎಂಪಿ ಸೇರಿದಂತೆ ವಿವಿಧ ಪಾಲಿಕೆಗಳ ನೌಕರರು ಫ್ರೀಡಂ ಪಾರ್ಕ್ ನಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್ ಆಗಲಿದ್ದು, ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅವರು ಸಾಮೂಹಿಕ ರಜೆ ಹಾಕಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಿದ್ದಾರೆ. ಲಾಗ್‌ಸೇಫ್ ಹಾಜರಾತಿ ಪ್ರಕ್ರಿಯೆಯನ್ನ ರದ್ದು ಮಾಡಬೇಕು, ವಿವಿಧ ವಾರ್ಡ್ ಗಳಲ್ಲಿ ಖಾಲಿ ಇರುವ 6

ನಾಳೆಯಿಂದ ರಾಜ್ಯಾದ್ಯಂತ ಮಹಾನಗರ ಪಾಲಿಕೆ ನೌಕರರು ಮುಷ್ಕರ..! Read More »

ಕರ್ನಾಟಕ

ನಿಮ್ಮ ಫೋನ್ ನಲ್ಲಿ ಈ ಸೆಟ್ಟಿಂಗ್ ಮಾಡಿದರೆ 5G ನೆಟ್ ವರ್ಕ್ ಸುಲಭವಾಗಿ ಕೆಲಸ ಮಾಡುತ್ತೆ..!

(ನ್ಯೂಸ್ ಕಡಬ) newskadaba.com ಜು. 07.  ವೊಡಾಫೋನ್- ಐಡಿಯಾ ಇತ್ತೀಚೆಗೆ ದೇಶದ ಹಲವು ನಗರಗಳಲ್ಲಿ ತನ್ನ 5G ಸೇವೆಯನ್ನು ಪ್ರಾರಂಭಿಸಿದ್ದು, ದೇಶದ ಮೂರನೇ ಅತಿದೊಡ್ಡ ಟೆಲಿಕಾಂ ಕಂಪನಿ ದೆಹಲಿ, ಮುಂಬೈ, ಚಂಡೀಗಢ ಮತ್ತು ಪಾಟ್ನಾ ನಂತರ ಬೆಂಗಳೂರಿನಲ್ಲಿ ತನ್ನ 5G ಸೇವೆಯನ್ನು ಪ್ರಾರಂಭಿಸಿದೆ. ವೊಡಾಫೋನ್-ಐಡಿಯಾ 2022ರಲ್ಲಿ, ಜಿಯೋ ಮತ್ತು ಏರ್‌ಟೆಲ್ ಜೊತೆಗೆ 5G ಸ್ಪೆಕ್ಟ್ರಮ್ ಹರಾಜಿನಲ್ಲಿ ಭಾಗವಹಿಸಿತು. ಆದಾಗ್ಯೂ, AGR ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ, ಕಂಪನಿಯು ತನ್ನ 5G ಸೇವೆಯನ್ನು ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಸಾಧ್ಯವಾಗಲಿಲ್ಲ.

ನಿಮ್ಮ ಫೋನ್ ನಲ್ಲಿ ಈ ಸೆಟ್ಟಿಂಗ್ ಮಾಡಿದರೆ 5G ನೆಟ್ ವರ್ಕ್ ಸುಲಭವಾಗಿ ಕೆಲಸ ಮಾಡುತ್ತೆ..! Read More »

ಕರಾವಳಿ
Crime

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಜು. 07. ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.   ಘಟನೆಗೆ ಸಂಬಂಧಿಸಿ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ವರದಿಯ ಪ್ರಕಾರ, ಹಲ್ಲೆಗೊಳಗಾದ ಯುವಕ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಯುವಕ​

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ Read More »

ಕರ್ನಾಟಕ

ಸಾರ್ವಜನಿಕರ ಕೋಟ್ಯಾಂತರ ಚೀಟಿ ಹಣದೊಂದಿಗೆ ದಂಪತಿ ಪರಾರಿ-ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ನೆರವು ಕೋರಿದ ಸಂತ್ರಸ್ತರು

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಚೀಟಿಯಲ್ಲಿ ಹೂಡಿಕೆ ಮಾಡಿದ್ದ ಸಾರ್ವಜನಿಕರ ಕೋಟ್ಯಂತರ ರೂಪಾಯಿ ಹಣದೊಂದಿಗೆ ಪರಾರಿಯಾದ ದಂಪತಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂತ್ರಸ್ತರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರಿಗೆ ದೂರು ನೀಡಿದ್ದಾರೆ. ಜೆ.ಪಿ ನಗರದ ನಾಲ್ವರು ಜನರ ಕುಟುಂಬವೊಂದು 250 ಕ್ಕೂ ಹೆಚ್ಚು ಜನರನ್ನು ವಂಚಿಸಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ಪುಟ್ಟೇನಹಳ್ಳಿ ನಿವಾಸಿ ಪುಷ್ಪಲತಾ ವಿ (45) ಎಂಬುವರು ಸುಧಾ, ಅವರ ಪತಿ ಸಿದ್ಧಾಚಾರಿ, ಮಗ ಯಶವಂತ್ ಮತ್ತು ಮಗಳು ವರ್ಷಿಣಿ ವಿರುದ್ಧ

ಸಾರ್ವಜನಿಕರ ಕೋಟ್ಯಾಂತರ ಚೀಟಿ ಹಣದೊಂದಿಗೆ ದಂಪತಿ ಪರಾರಿ-ಡಿ.ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿ ನೆರವು ಕೋರಿದ ಸಂತ್ರಸ್ತರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೀವಬೆದರಿಕೆ ಒಡ್ಡಿದ ಆರೋಪಿಗಳು ಖುಲಾಸೆ..!

(ನ್ಯೂಸ್ ಕಡಬ) newskadaba.com ಜು. 07. ಜೀವಬೆದರಿಕೆ ಆರೋಪದಡಿ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದ ಆರೋಪಿಗಳನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ನಿವಾಸಿಗಳಾದ ಉದಯ ಪ್ರಕಾಶ್, ಶಿವರಾಮ ಗೌಡ, ನಾಗಪ್ಪ ಗೌಡ, ತಾರನಾಥ ಗೌಡ ಎಂಬವರು 2019 ಮಾರ್ಚ್ 29ರಂದು ಜೀವ ಬೆದರಿಕೆ ಒಡ್ಡಿರುವುದಾಗಿ ಕೊಳ್ತಿಗೆ ಗ್ರಾಮದ ಬಾಳೆಪಡು ಚಂದ್ರಶೇಖರ ಅವರು ದೂರು ನೀಡಿದ್ದರು. ಇದರ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಆರೋಪಿಗಳ ವಿರುದ್ದವಾಗಿ ಸರಕಾರಿ ಅಭಿಯೋಜಕರು ಸಲ್ಲಿಸದ ಸಾಕ್ಷಿಯು

ಜೀವಬೆದರಿಕೆ ಒಡ್ಡಿದ ಆರೋಪಿಗಳು ಖುಲಾಸೆ..! Read More »

ಕರಾವಳಿ

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ 6.50 ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿಯ ಪ್ರಕಾರ, ದುರುದಾರರಿಗೆ ಜೂನ್ 25ರಂದು ವಾಟ್ಸ್ ಅಪ್ ಮೂಲಕ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತೆನ್ನಲಾಗಿದೆ. ಅದರಲ್ಲಿದ್ದ ಲಿಂಕ್ ನ್ನು ಕ್ಲಿಕ್ ಮಾಡಿ, ಟೆಲಿಗ್ರಾಂ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅನಂತರ ಮತ್ತೆರಡು ಲಿಂಕ್ ಕಳುಹಿಸಿ, 20 ವರ್ಕ್

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು:  ಹಿಂದುತ್ವ ಸಂಘಟನೆಯ ಮುಖಂಡ ಶರಣ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜು.6ರಿಂದ ಆ.4ರವರೆಗೆ 30 ದಿನಗಳ ಕಾಲ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶರಣ್ ಪಂಪ್‌ವೆಲ್ ಮೇಲೆ 22ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯ ಕೆಲ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು, ಮೂಡಿಗೆರೆ, ಆಲ್ಲೂರಿನಲ್ಲಿ ಶರಣ್ ಪಂಪ್‌ವೆಲ್‌ ಅವರನ್ನು ಕರೆಸಿ ಭಾಷಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದರು. ಶರಣ್ ಪಂಪ್‌ವೆಲ್‌ ಕೋಮುದ್ವೇಷ ಹರಡುವಂತಹ

ಶರಣ್ ಪಂಪ್‌ವೆಲ್‌ಗೆ 30 ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾ ಪ್ರವೇಶ ನಿಷೇಧ Read More »

ಕರ್ನಾಟಕ

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಪ್ಯಾನ್‌ ಇಂಡಿಯಾ ಮಾತ್ರವಲ್ಲದೇ ಇಡೀ ಪ್ರಪಂಚದಲ್ಲೇ ಭಾರೀ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡದಿಂದ ಇದೀಗ ಗುಡ್‌ನ್ಯೂಸ್‌ ಒಂದು ಹೊರಬಿದ್ದಿದೆ. ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿಯವರ ಹುಟ್ಟುಹಬ್ಬವಾದ ಇಂದು(ಜು.07) ಚಿತ್ರತಂಡ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಾಂತಾರ ಚಾಪ್ಟರ್-‌1ಗೆ ಕಾಯುತ್ತಿರುವ ಸಿನಿಪ್ರಿಯರು ಫುಲ್ ಖುಷಿಯಲ್ಲಿದ್ದಾರೆ. ರಿಷಬ್‌ ಶೆಟ್ಟಿ ಹುಟ್ಟುಹಬ್ಬಕ್ಕೆ ಚಿತ್ರತಂಡ ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕಾಂತಾರ-1ರ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಕಾಂತಾರ ಪ್ರೀಕ್ವೆಲ್ ಮೊದಲೇ ನಿರ್ಧರಿಸಿದಂತೆ​​ ಅಕ್ಟೋಬರ್ 2ರಂದು

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವೈದ್ಯಕೀಯ-ಕಾನೂನು ಪ್ರಮಾಣಪತ್ರಗಳು (MLC) ಮತ್ತು ಮರಣೋತ್ತರ ವರದಿಗಳನ್ನು ನೀಡಲು ರಾಷ್ಟ್ರೀಯ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದ ಡಿಜಿಟಲ್ ವೇದಿಕೆಯಾದ MedLEaPR (ವೈದ್ಯಕೀಯ ಕಾನೂನು ಪರೀಕ್ಷೆ ಮತ್ತು ಮರಣೋತ್ತರ ವರದಿಗಳು) ಪೋರ್ಟಲ್ ಅನ್ನು ಕಾರ್ಯಗತಗೊಳಿಸಲು ಕಡ್ಡಾಯಗೊಳಿಸಿದೆ. ಜುಲೈ 5 ರಂದು ಹೊರಡಿಸಿದ ಆದೇಶದಲ್ಲಿ, MedLEaPR ಈಗ ಕಾರ್ಯನಿರ್ವಹಿಸುತ್ತಿದ್ದು ಎಲ್ಲಾ MLC ಗಳು ಮತ್ತು PMR ಗಳನ್ನು ತಯಾರಿಸಲು ಹಾಗೂ ಸಲ್ಲಿಸಲು ಪ್ರತ್ಯೇಕವಾಗಿ ಬಳಸಬೇಕು ಎಂದು

ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿದಂತೆ ಹಲವು ಆರೋಗ್ಯ ದಾಖಲಾತಿಗಳು ಡಿಜಿಟಲೀಕರಣ.! Read More »

ಆರೋಗ್ಯ ಮಾಹಿತಿ, ಕರ್ನಾಟಕ, ತಂತ್ರಜ್ಞಾನ
Scroll to Top