ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 04. 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷೆ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ನೀಡಲಾಗುತ್ತಿದೆ. ಕೆ.ಪಿ.ಎಸ್.ಸಿ  ಗ್ರೂಪ್ ಸಿ, ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ಹಾಸ್ಟೆಲ್ ರಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಟಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ

ಪಡುಪೆರಾರ: ಜುಲೈ 10 ರಂದು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಜು. 04. ಮಂಗಳೂರು ತಾಲೂಕು ಪಡುಪೆರಾರ ಗ್ರಾಮ ಪಂಚಾಯತ್‍ನ 2025-26ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಜುಲೈ 10 ರಂದು ಬೆಳಿಗ್ಗೆ 11 ಗಂಟೆಗೆ ಪಡುಪೆರಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡುಪೆರಾರ: ಜುಲೈ 10 ರಂದು ಗ್ರಾಮ ಸಭೆ Read More »

ಕರಾವಳಿ

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ

(ನ್ಯೂಸ್ ಕಡಬ) newskadaba.com ಜು. 04. ಕಣ್ಣಿನ ಆರೋಗ್ಯವು ಪ್ರತಿಯೊಬ್ಬರಿಗೂ ಪ್ರಾಮುಖ್ಯವಾಗಿದ್ದು ನಿಯಮಿತವಾಗಿ ಕಣ್ಣುಗಳನ್ನು ಪರೀಕ್ಷಿಸಿ ರಕ್ಷಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ  ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಉಚಿತ ಕನ್ನಡಕ ವಿತರಿಸಿ ಮಾತನಾಡಿ, ದೃಷ್ಟಿಯು ಪ್ರತಿಯೊಬ್ಬ ಮಾನವನ ಅತ್ಯುನ್ನತ ಸೃಷ್ಟಿಯಾಗಿದ್ದು, ಕಣ್ಣಿನ ಆರೋಗ್ಯದಲ್ಲಿ  ನಿರ್ಲಕ್ಷ್ಯವಹಿಸುವುದು ಸಲ್ಲದು ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ Read More »

ಕರಾವಳಿ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಜು. 04. ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವಂತಹ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿಯೋರ್ವ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು Read More »

ಕರಾವಳಿ

ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನವನ್ನು ಗುರುವಾರದಂದು ಆಚರಿಸಲಾಯಿತು. ಖ್ಯಾತ ವೇದ ವಿದ್ವಾಂಸರಾದ ಶ್ರೀ ಶಿವಪ್ರಸಾದ ಭಟ್ ಚೂಂತಾರು ಅವರು ದೀಪ ಬೆಳಗಿಸಿ ವೇದ ಘೋಷದೊಂದಿಗೆ ಸಂಭ್ರಮಾಚರಣೆಗೆ ಚಾಲನೆ ನೀಡಿದರು. ದಂತ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ ಎಲ್ಲಾ ರೋಗಿಗಳಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ಸಿಹಿ ತಿಂಡಿ ಹಂಚಿ ಟೂತ್ ಪೇಸ್ಟ್ ನೀಡಿ ಸಂಭ್ರಮಿಸಲಾಯಿತು. ಸುರಕ್ಷಾ  ದಂತ ಚಿಕಿತ್ಸಾಲಯದ ವೈದ್ಯರಾದ ಡಾ ಮುರಲೀ ಮೋಹನ್ ಚೂಂತಾರು, ಡಾ ರಾಜಶ್ರೀ

ಸುರಕ್ಷಾ ದಂತ ಚಿಕಿತ್ಸಾಲಯದ 29ನೇ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ವಾರದೊಳಗೆ ಕೆಂಪು ಕಲ್ಲು ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ ಹಿನ್ನೆಲೆ ಜುಲೈ 3ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು ಮುಂದೂಡಿದ್ದೇವೆ. ಒಂದು ವಾರದ ಬಳಿಕವೂ ಸಮಸ್ಯೆ ಬಗೆಹರಿಯದಿದ್ದರೆ ಮುಂದಕ್ಕೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೆಂಪು ಮುರ ಇಟ್ಟಿಗೆ ಮಾಲಕರ ಒಕ್ಕೂಟ ಹೇಳಿದೆ.   ಜಿಲ್ಲೆಯಲ್ಲಿ ಕೆಂಪು ಮುರ ಇಟ್ಟಿಗೆ ತೆಗೆಯಲು ಪರವಾನಿಗೆ ಸರಳೀಕರಣದ ಬಗ್ಗೆ ಜಿಲ್ಲಾಧಿಕಾರಿ ಜತೆ

ವಾರದೊಳಗೆ ಕೆಂಪು ಕಲ್ಲು ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ Read More »

ಕರಾವಳಿ

ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.com ಜು. 03. ಅಪರಿಚಿತರು ಮನೆಯೊಂದಕ್ಕೆ ಗುಂಡಿನ ದಾಳಿ ನಡೆಸಿದ ಘಟನೆ ವರ್ಕಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯ ಕಿಟಿಕಿ ಗಾಜುಗಳು ಒಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ಎಂಬವರ ಮನೆಯ ಮೇಲೆ ಮುಂಜಾನೆ ಎರಡೂವರೆ ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಶಬ್ದ ಕೇಳಿ ಹರೀಶ್ ಹಾಗೂ ಕುಟುಂಬ ಗಮನಿಸಿದಾಗ ದುಷ್ಕರ್ಮಿಗಳು ಕಾರು ಮತ್ತು ಬೈಕ್ ನಲ್ಲಿ ಪರಾರಿಯಾಗಿರುವುದಾಗಿ ಹರೀಶ್ ಮಂಜೇಶ್ವರ

ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..! Read More »

ಕರಾವಳಿ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 03. ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿ ಶುಭ ಹಾರೈಸಿದರು.   ಈ ಸಂದರ್ಭ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5ರಂದು ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ..! Read More »

ಕ್ರೀಡಾ ನ್ಯೂಸ್
crime, arrest, suspected

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.   ಮನೆ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ- ಆರೋಪಿಯ ಬಂಧಿಸದಿದ್ದಲ್ಲಿ ರಾಮಸೇನೆಯ ವತಿಯಿಂದ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.03. ಪುತ್ತೂರಿನಲ್ಲಿ ರಾಜಕೀಯ ವ್ಯಕ್ತಿಯ ಪುತ್ರನೋರ್ವ ತನ್ನ ಸಹಪಾಠಿಯನ್ನು ಅತ್ಯಾಚಾರಗೈದು ಮದುವೆಯಾಗಲು ನಿರಾಕರಿಸಿರುವುದನ್ನು ಖಂಡಿಸಿರುವ ರಾಮಸೇನಾ ಪುತ್ತೂರು ಸಂಘಟನೆಯು ಆರೋಪಿಯನ್ನು ಬಂಧಿಸದಿದ್ದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಗುರುವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಮಸೇನಾ ಪುತ್ತೂರು ಜಿಲ್ಲಾಧ್ಯಕ್ಷ ಗೋಪಾಲ ನಾಯ್ಕ್ ಮೇಲಿನಮನೆ ಮಾತನಾಡಿ, ಪುತ್ತೂರು ನಗರಸಭಾ ಸದಸ್ಯ, ವಾಸ್ತುತಜ್ಞ ಪಿ.ಜಿ. ಜಗನ್ನಿವಾಸ ರಾವ್ ಅವರ ಮಗ ತನ್ನ ಸ್ನೇಹಿತೆಯನ್ನು ಅತ್ಯಾಚಾರಗೈದು ಮದುವೆಯಾಗುವುದಾಗಿ ನಂಬಿಸಿ ಮೋಸ

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ- ಆರೋಪಿಯ ಬಂಧಿಸದಿದ್ದಲ್ಲಿ ರಾಮಸೇನೆಯ ವತಿಯಿಂದ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ
Scroll to Top