ಶ್ರೀ.ಕ್ಷೇ.ಧ.ಗ್ರಾ.ಯೋ. ಅಳಿಕೆ ವಲಯದ ಪೆರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಜು. 21. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ(ಟ್ರಸ್ಟ್) ವಿಟ್ಲ ತಾಲೂಕಿನ ಅಳಿಕೆ ವಲಯದ ಪರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಣಚ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಬೇಬಿರವರು ವಹಿಸಿದ್ದರು. ದ.ಕ.ಜಿ.ಪಂ. ಶಾಲೆ ದೇವಿನಗರ ಇಲ್ಲಿಯ ನಿವೃತ್ತ ಶಿಕ್ಷಕರಾದ ಗಂಗಮ್ಮರವರು ಉದ್ಘಾಟಿಸಿದರು. ಅಳಿಕೆ ವಲಯದ ಮೇಲ್ವಿಚಾರಕರಾದ ಮೀನಾಕ್ಷಿ ಪ್ರಾಸ್ತಾವಿಕ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಯೋಜನೆ ಪ್ರತಿನಿಧಿ ಸಾಲಗಳಿಗೆ ವಿಧಿಸುವ ಬಡ್ಡಿದರದ […]

ಶ್ರೀ.ಕ್ಷೇ.ಧ.ಗ್ರಾ.ಯೋ. ಅಳಿಕೆ ವಲಯದ ಪೆರಿಯಲ್ತಡ್ಕ ಒಕ್ಕೂಟದ ವಾರ್ಷಿಕೋತ್ಸವ Read More »

ಕರಾವಳಿ

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ

(ನ್ಯೂಸ್‌ ಕಡಬ) newskadaba.com ಜು. 20: ಖ್ಯಾತ ತೆಂಕುತಿಟ್ಟು ಯಕ್ಷಗಾನ ಕಲಾವಿದ ಹಾಗೂ ಹಿರಿಯ ಬಣ್ಣ ವೇಷ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.   ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆಯ ಮಂಚಕಲ್ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್, ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಬಣ್ಣದ ವೇಷದ ಮೂಲಕ ತಮ್ಮದೇ ಆದ ಮಾತುಗಾರಿಕೆಯಿಂದ ಗಮನ

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ Read More »

ಕರಾವಳಿ

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ

(ನ್ಯೂಸ್‌ ಕಡಬ) newskadaba.com ಜು. 20: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ SIT ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ Read More »

ಕರ್ನಾಟಕ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು!

(ನ್ಯೂಸ್‌ ಕಡಬ) newskadaba.com ಜು. 20:  ಹಿಮಾಚಲ ಪ್ರದೇಶದ ಶಿಲ್ಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು ಸಹೋದರರು ಮದುವೆಯಾಗಿದ್ದು, ಬಹುಪತಿತ್ವದ ಪುರಾತನ ಸಾಂಪ್ರದಾಯಿಕ ಆಚರಣೆಗೆ ನೂರಾರು ಜನ ಸಾಕ್ಷಿಯಾದರು.   ಹಿಮಾಚಲ ಪ್ರದೇಶದ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಹಟ್ಟಿ ಸಮುದಾಯದ ಶತಮಾನಗಳಷ್ಟು ಹಳೆಯ ಬಹು ಪತಿತ್ವ ಸಂಪ್ರದಾಯವನ್ನು ಉಳಿಸಲು ಮುಂದಾಗಿರುವ ಸಹೋದರರಿಬ್ಬರು, ಒಂದೇ ಹುಡುಗಿಯನ್ನು ಮದುವೆಯಾಗಿದ್ದಾರೆ.   ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಈ ವಿವಾಹವು ನೆರವೇರಿದ್ದು, ಸಹೋದರಾದ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು! Read More »

ಕರಾವಳಿ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ

(ನ್ಯೂಸ್‌ ಕಡಬ) newskadaba.com ಜು. 20: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನರಾಗಿದ್ದಾರೆ.   ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. ರಾಜಕುಮಾರ ತಲಾಲ್ 36 ವರ್ಷ ವಯಸ್ಸಿನವರಾಗಿದ್ದರು. ಎಲ್ಲ ರೀತಿಯ ವೈದ್ಯಕೀಯ ಚಿಕಿತ್ಸೆಗಳ ಹೊರತಾಗಿಯೂ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ

(ನ್ಯೂಸ್‌ ಕಡಬ) newskadaba.com ಜು.20: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್‌ʼ ಸಿನಿಮಾ ಮೋಷನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಅತ್ತ ಥಾಯ್ಲೆಂಡ್‌ನಲ್ಲಿ ಶೂಟಿಂಗ್‌ ಕಂಪ್ಲೀಟ್‌ ಮಾಡಲು ದರ್ಶನ್‌ ಬೀಡು ಬಿಟ್ಟಿರುವ ಹೊತ್ತಿನಲ್ಲೇ ಚಿತ್ರತಂಡ ಮೋಷನ್‌ ಪೋಸ್ಟರ್‌ ರಿಲೀಸ್‌ ಮಾಡಿದೆ. ಇದರ ವಿಡಿಯೋ ತುಣುಕನ್ನು ನಟ ದರ್ಶನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ತೆರೆ ಎಳೆದಿದ್ದಾರೆ.   ಫೇಸ್‌ಬುಕ್‌ ಖಾತೆಯಲ್ಲಿ ಮೋಷನ್‌ ಪೋಸ್ಟರ್‌ನ 1:05 ನಿಮಿಷದ

ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌; ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ Read More »

ಸಿನಿಮಾ

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..!

(ನ್ಯೂಸ್‌ ಕಡಬ) newskadaba.com ಜು. 20: ಭಾರತದ ಆಟಗಾರರು ಹಿಂದೆ ಸರಿದ ಬೆನ್ನಲ್ಲೇ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ಕ್ರಿಕೆಟ್‌ ಟೂರ್ನಿಯಲ್ಲಿ ಭಾನುವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ರದ್ದಾಗಿದೆ. ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ಬಗ್ಗೆ ಹಲವು ಭಾರತೀಯರು ವಿರೋಧ ವ್ಯಕ್ತಪಡಿಸಿದ್ದರು. ಪಂದ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರ ವಿಚಾರವನ್ನು ಪ್ರಸ್ತಾಪಿಸಿ ಪಾಕ್‌ ಜೊತೆ ಆಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದರು. ಜೊತೆಗೆ ಪಂದ್ಯವನ್ನು ಆಡಲು ಭಾರತ ಲೆಜೆಂಡ್ಸ್​

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..! Read More »

ಕ್ರೀಡಾ ನ್ಯೂಸ್

ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿಗಳೇ ಉತ್ತರ: ಸಾಧನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘರ್ಜನೆ

(ನ್ಯೂಸ್‌ ಕಡಬ) newskadaba.com ಜು.19: ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2,578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.   ಸರಣಿ ಸುಳ್ಳುಗಳ ಮೂಲಕ ರಾಜ್ಯದ ಜನರ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್

ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿಗಳೇ ಉತ್ತರ: ಸಾಧನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಘರ್ಜನೆ Read More »

ಕರ್ನಾಟಕ

ಖ್ಯಾತ ಖಳನಾಯಕ ಫಿಶ್ ವೆಂಕಟ್ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com ಜು.19: ತೆಲುಗು ಸಿನಿಮಾಗಳಲ್ಲಿ ಖಳನಾಯಕ, ಹಾಸ್ಯ ನಟನಾಗಿ ಗುರುತಿಸಿಕೊಂಡಿದ್ದ ನಟ ಫಿಶ್ ವೆಂಕಟ್ ಶುಕ್ರವಾರ (ಜುಲೈ 18) ನಿಧನರಾಗಿದ್ದಾರೆ. ನಟ ಫಿಶ್ ವೆಂಕಟ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಫಿಶ್ ವೆಂಕಟ್ ಕೆಲವು ತಿಂಗಳುಗಳಿಂದ ನಟನ ಆರೋಗ್ಯ ಹದಗೆಟ್ಟಿತ್ತು. ಇದೇ ಕಾರಣದಿಂದ ಫಿಶ್ ವೆಂಕಟ್ ಸಿನಿಮಾಗಳಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಫಿಶ್ ವೆಂಕಟ್, ಕಾಯಿಲೆ ಉಲ್ಬಣಗೊಂಡು ಎರಡೂ ಮೂತ್ರಪಿಂಡಗಳು ಹಾಳಾದ ಕಾರಣ ಕಳೆದ ಕೆಲವು ಕಾಲದಿಂದ ಡಯಾಲಿಸಿಸ್ ಚಿಕಿತ್ಸೆಗೆ

ಖ್ಯಾತ ಖಳನಾಯಕ ಫಿಶ್ ವೆಂಕಟ್ ಇನ್ನಿಲ್ಲ Read More »

ಸಿನಿಮಾ
Scroll to Top