ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಜು. 02. ಇಂದಿನಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಂದಿ ಬೆಟ್ಟ ಮತ್ತು ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಆದೇಶ ಹೊರಡಿಸಿದ್ದಾರೆ.   ಜುಲೈ 3 ರ ಬೆಳಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಂದಿಬೆಟ್ಟದಲ್ಲಿ ಇಂದು (ಜು.02) ರಾಜ್ಯ ಸಚಿವ ಸಂಪುಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ […]

ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ Read More »

ಕರ್ನಾಟಕ

ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದ ಪತ್ರಕರ್ತರಿಗೆ ಸಿಹಿಸುದ್ದಿ ಎಂಬಂತೆ ಉಚಿತ ಬಸ್ ಪಾಸ್ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.   ಅವರು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳವಾರದಂದು ಬೆಂಗಳೂರಿನ ವಾರ್ತಾಸೌಧದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025 ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ

ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ Read More »

ಕರ್ನಾಟಕ

‘ಜಿಯೋ ಎಲೆಕ್ಟ್ರಿಕ್ ಸೈಕಲ್ ಮಾರುಕಟ್ಟೆಗೆ ಎಂಟ್ರಿ’

(ನ್ಯೂಸ್ ಕಡಬ) newskadaba.com ಜು. 02. ಇತ್ತೀಚಿನ ದಿನಗಳಲ್ಲಿ ಎಲ್ಲವೂ ಎಲೆಕ್ಟ್ರಿಕ್ ಮಯವಾಗಿದ್ದು, ಬೈಕ್ ನಿಂದ ಹಿಡಿದು ರೈಲು ಸಾರಿಗೆಯ ತನಕ ಎಲ್ಲವೂ ಕೂಡ ಎಲೆಕ್ಟ್ರಿಕ್ ಮಯವಾಗಿದೆ. ಒಟ್ಟಿನಲ್ಲಿ ಎಲೆಕ್ಟ್ರಿಕ್ ಪರ್ವ ಶುರುವಾಗಿದೆ ಎಂದರೂ ತಪ್ಪಾಗಲಾರದು. ಸದ್ಯ ಜನರು ಕೂಡ ಇವೆಲ್ಲವನ್ನೂ ಒಪ್ಪಿಕೊಂಡು ಕೊಂಡುಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಎಲೆಕ್ಟ್ರಿಕ್ ಸೈಕಲ್ ಕೂಡ ಮಾರುಕಟ್ಟೆಗೆ ಸದ್ದು ಮಾಡುತ್ತಿದೆ.   ಹೌದು, ಹುಟ್ಟಿಕೊಂಡ ಕೆಲವೇ ಸಮಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಿಂಚಿದ ಜಿಯೋ ಇದೀಗ ಎಲೆಕ್ಟ್ರಿಕ್ ಸೈಕಲ್ ಗಳನ್ನು ಕೂಡ

‘ಜಿಯೋ ಎಲೆಕ್ಟ್ರಿಕ್ ಸೈಕಲ್ ಮಾರುಕಟ್ಟೆಗೆ ಎಂಟ್ರಿ’ Read More »

ತಂತ್ರಜ್ಞಾನ

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್

(ನ್ಯೂಸ್ ಕಡಬ) newskadaba.com ಜು. 02.  ಗಾಝಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.   ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ, ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆಯೇ ಹೊರತು ಯಥಾಸ್ಥಿತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.   ಶಾಂತಿ ಸ್ಥಾಪಿಸಲು ಬಹಳ ಶ್ರಮಿಸಿರುವ ಕತಾರ್ ಮತ್ತು ಈಜಿಫ್ಟ್ ಅಂತಿಮ ರೂಪುರೇಷೆ ನೀಡಲಿವೆ. ಪ್ರಸ್ತಾವಿತ ಕದನ ವಿರಾಮ

ಗಾಝಾದಲ್ಲಿ 60 ದಿನಗಳ ಕದನ ವಿರಾಮ ಅಂತಿಮಗೊಳಿಸಲು ಇಸ್ರೇಲ್ ಒಪ್ಪಿಗೆ- ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಜು. 02.  ಜುಲೈ 1ರಿಂದ ರೈಲ್ವೇ ಟಿಕೆಟ್ ದರವನ್ನು ಏರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದು ಹೇಳಿದ್ದಾರೆ.   ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ- ಕೇಂದ್ರ ಸಚಿವ ಸಂಪುಟ

(ನ್ಯೂಸ್ ಕಡಬ) newskadaba.com ಜು. 02. ದೇಶದಾದ್ಯಂತ ಉದ್ಯೋಗ, ನಾವೀನ್ಯತೆ, ಕ್ರೀಡಾ ಅಭಿವೃದ್ಧಿ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸಲು 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.   ಈ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಸಚಿವ ಸಂಪುಟವು ಒಟ್ಟು 3 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಯೋಜನೆಗಳನ್ನು ಅನುಮೋದಿಸಿದ್ದು, ಇವುಗಳಲ್ಲಿ ಉದ್ಯೋಗ ಸಂಬಂಧಿತ ಪ್ರೋತ್ಸಾಹಕ (ಇಎಲ್‌ಐ) ಯೋಜನೆ, ಸಂಶೋಧನಾ ಅಭಿವೃದ್ಧಿ

2 ವರ್ಷಗಳಲ್ಲಿ 3.5 ಕೋಟಿ ಉದ್ಯೋಗ ಸೃಷ್ಟಿ- ಕೇಂದ್ರ ಸಚಿವ ಸಂಪುಟ Read More »

ರಾಷ್ಟ್ರೀಯ ನ್ಯೂಸ್

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಜು. 02. ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್​ ಪುರದಲ್ಲಿ ನಡೆದಿದೆ.   ವರದಿಯ ಪ್ರಕಾರ, ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿಯನ್ನು ಆಕೆಯ ಮಾವ ಶಿವೈಪಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದಿದ್ದರು. ಆ ಮಾಂತ್ರಿಕ ಆಕೆಯ ಕುಟುಂಬಸ್ತರನ್ನು ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.  

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರದಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ. ಇಂದು ಮುಖ್ಯಮಂತ್ರಿ ಬದಲಾವಣೆ

ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್ Read More »

ಕರ್ನಾಟಕ

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದ್ದು, ಇಂತಹ ಬೆಳವಣಿಗೆ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿ, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ನಮಗೆ ದ್ವೇಷವಿಲ್ಲದ ಸಮಾಜ ಬೇಕು. ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ Read More »

ಕರ್ನಾಟಕ
Crime

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..!

(ನ್ಯೂಸ್ ಕಡಬ) newskadaba.com ಜು. 02. ನವ ವಿವಾಹಿತ ಯುವಕನೋರ್ವನನ್ನು ಎಳೆದೊಯ್ದು ಆತನ ಖಾಸಗಿ ಅಂಗವನ್ನೇ ಕತ್ತರಿಸಿರುವಂತಹ ವಿಚಿತ್ರ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ಬೆಳಕಿಗೆ ಬಂದಿದೆ.   ತನ್ನ ಅಕ್ಕ ಪಕ್ಕದ ಎಲ್ಲೇ ಕಾರ್ಯಕ್ರಮ ಇದ್ದರೂ ಡ್ಯಾನ್ಸ್ ಕಾರ್ಯಕ್ರಮ ಕೊಡಲು ಹೋಗುತ್ತಿದ್ದ ನವ ವಿವಾಹಿತ ಯುವಕನನ್ನು ದ್ವೇಷದ ಹಿನ್ನೆಲೆಯಲ್ಲಿ ಎಳೆದೊಯ್ದು ಮಾದಕ ಪಾನೀಯ ಕುಡಿಸಿ ಅವನ ಖಾಸಗಿ ಅಂಗವನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ.   ಇದರಿಂದಾಗಿ ರಸ್ತೆಯಲ್ಲಿ ಬಿದ್ದು ತೀವ್ರ ನರಳಾಡುತ್ತಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top