Crime

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..!

(ನ್ಯೂಸ್ ಕಡಬ) newskadaba.com ಜು. 02. ನವ ವಿವಾಹಿತ ಯುವಕನೋರ್ವನನ್ನು ಎಳೆದೊಯ್ದು ಆತನ ಖಾಸಗಿ ಅಂಗವನ್ನೇ ಕತ್ತರಿಸಿರುವಂತಹ ವಿಚಿತ್ರ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ಬೆಳಕಿಗೆ ಬಂದಿದೆ.   ತನ್ನ ಅಕ್ಕ ಪಕ್ಕದ ಎಲ್ಲೇ ಕಾರ್ಯಕ್ರಮ ಇದ್ದರೂ ಡ್ಯಾನ್ಸ್ ಕಾರ್ಯಕ್ರಮ ಕೊಡಲು ಹೋಗುತ್ತಿದ್ದ ನವ ವಿವಾಹಿತ ಯುವಕನನ್ನು ದ್ವೇಷದ ಹಿನ್ನೆಲೆಯಲ್ಲಿ ಎಳೆದೊಯ್ದು ಮಾದಕ ಪಾನೀಯ ಕುಡಿಸಿ ಅವನ ಖಾಸಗಿ ಅಂಗವನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ.   ಇದರಿಂದಾಗಿ ರಸ್ತೆಯಲ್ಲಿ ಬಿದ್ದು ತೀವ್ರ ನರಳಾಡುತ್ತಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ […]

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ

(ನ್ಯೂಸ್ ಕಡಬ) newskadaba.com ಜು. 02. ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು. ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ (Dharamshala) ತಪೋವನದಲ್ಲಿ ನಡೆದ ಕಾಮನ್‍ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ  ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್‍ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ

(ನ್ಯೂಸ್ ಕಡಬ) newskadaba.com ಜು. 02. ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ ಗ್ರಾಮೀಣ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಿಕೆ, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ, ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆ ಕಾಯ್ದುಕೊಳ್ಳಲು ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲಾ ಘಟಕಾಂಶಗಳ ಪ್ರಗತಿ ಹಾಗೂ ಸುಸ್ಥಿರತೆಯಲ್ಲಿ ಸಮುದಾಯ ಭಾಗವಹಿಸುವಿಕೆಗೆ ಹಮ್ಮಿಕೊಂಡಿರುವ ಹಲವು ಚಟುವಟಿಕೆಗಳ ಕುರಿತು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಪ್ರತಿ ವರ್ಷ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರಸ್ತುತ “ಸ್ವಚ್ಛ ಸರ್ವೇಕ್ಷಣ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2025 ಸಮೀಕ್ಷೆ Read More »

ಕರಾವಳಿ

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ

(ನ್ಯೂಸ್ ಕಡಬ) newskadaba.com ಜು. 02. ಪುತ್ತೂರು ತಾಲೂಕು ಪಂಚಾಯತ್  2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ವಾರ್ಡ್ ಸಭೆ ಮತ್ತು ಗ್ರಾಮ ಸಭೆಯ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಜನ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಅನಿವಾರ್ಯ ಕಾರಣಗಳಿಂದ ನಿಗದಿಪಡಿಸಿದ ದಿನಾಂಕದಂದು ಗ್ರಾಮ ಸಭೆಯನ್ನು ನಡೆಸಲು ಅಸಾಧ್ಯವಾದಲ್ಲಿ ಬದಲಿ ಗ್ರಾಮ ಸಭೆಯ ದಿನಾಂಕವನ್ನು ನಿಗದಿಪಡಿಸುವಾಗ ಸಂಬಂಧಪಟ್ಟ ಹೋಬಳಿಯಲ್ಲಿ ಗ್ರಾಮ ಸಭೆಗಳು ಪೂರ್ವ ನಿಗದಿಯಾಗಿದೆಯೇ

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ Read More »

ಕರಾವಳಿ

ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ  ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜುಲೈ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು

ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ

ಜುಲೈ 4 ರಂದು ಕಿಲ್ಪಾಡಿ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮುಲ್ಕಿ ತಾಲೂಕಿನ ಕಿಲ್ಪಾಡಿ ಗ್ರಾಮ ಪಂಚಾಯತ್‍ನ 2025-26 ನೇ ಸಾಲಿನ ಮೊದಲ ಹಂತದ ಗ್ರಾಮ ಸಭೆಯು ಜುಲೈ 4 ರಂದು ಬೆಳಿಗ್ಗೆ 10.30 ಕ್ಕೆ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಿಲ್ಪಾಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 4 ರಂದು ಕಿಲ್ಪಾಡಿ ಗ್ರಾಮಸಭೆ Read More »

ಕರಾವಳಿ

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (UG) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಜುಲೈ 3, 4 ಮತ್ತು 5 ರಂದು ನಡೆಯಲಿದೆ. ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ: ಜುಲೈ 3 – ಬೆಳಿಗ್ಗೆ 10 ರಿಂದ 11:45ರ ವರೆಗೆ ಕನ್ನಡ, 11:45 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇಂಗ್ಲಿಷ್,

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ Read More »

ಕರಾವಳಿ

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com  ಜು. 02. ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವಿಟ್ಲ ತಾಲೂಕಿನ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಪೋಲೀಸ್ ಉಪ ನಿರೀಕ್ಷಕರಾದ ಶ್ರೀ ರತ್ನ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು   ಈ ಸಂದರ್ಭದಲ್ಲಿ NDRF INSPECTOR ಶ್ರೀ ಶಾಂತಿ ಲಾಲ್ ಜಟಿಯಾ, ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್, ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಜೈವಂತ್  ಪಟಗಾರ, ಗಣೇಶ್ ಆಚಾರ್ಯ, ಸುರೇಶ್ ಗೌಡ,

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ಒಕ್ಕೂಟದ ಮಾಸಿಕ ಸಭೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಜು. 02. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಒಕ್ಕೂಟದ ಮಾಸಿಕ ಸಭೆಯು ಬಿಳಿನೆಲೆ ಗೋಪಾಲಕೃಷ್ಣ ದೇವಸ್ಥಾನ ಸಭಾ ಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು, ಬಿಳಿನೆಲೆ ವಲಯದ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆಯವರು ಸಭೆಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಸದಸ್ಶರುಗಳು ತಾವು ಪಡೆದಿರುವ ಪ್ರಗತಿನಿಧಿ ಸಾಲಕ್ಕೆ ಬದ್ರತೆಗಾಗಿ ಪ್ರಗತಿ ರಕ್ಷಾ ಕವಚ ವಿಮೆಯನ್ನು ಮಾಡಿಸುತ್ತಿದ್ದು, 2025-26ನೇ ಸಾಲಿನ ಪ್ರಗತಿರಕ್ಷಾ ಕವಚದ ಪಾಲುದಾರರಾದ ಸಾಲದ

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಬಿಳಿನೆಲೆ ಒಕ್ಕೂಟದ ಮಾಸಿಕ ಸಭೆ Read More »

ಕರಾವಳಿ

ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಜು. 01. ದಕ್ಷಿಣ ಕನ್ನಡ ಜಿಲ್ಲಾ  ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ನಿರ್ದೇಶಕರು  ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ತರವಾಗಿದೆ. ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಸರಕಾರದ ಯಶಸ್ಸಿನಲ್ಲಿ ಕೈಜೋಡಿಸಬೇಕು. ಸಂಘವು ಉತ್ತಮ ಕಾರ್ಯ ಚಟುವಟಿಕೆಗಳನ್ನು

ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ
Scroll to Top