ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಜು. 01. ದಕ್ಷಿಣ ಕನ್ನಡ ಜಿಲ್ಲಾ  ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನೂತನ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ನಿರ್ದೇಶಕರು  ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ಜಿಲ್ಲಾಧಿಕಾರಿಗಳು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಮಹತ್ತರವಾಗಿದೆ. ಸರಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಸರಕಾರದ ಯಶಸ್ಸಿನಲ್ಲಿ ಕೈಜೋಡಿಸಬೇಕು. ಸಂಘವು ಉತ್ತಮ ಕಾರ್ಯ ಚಟುವಟಿಕೆಗಳನ್ನು […]

ಸರಕಾರಿ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಸ್ಪ್ಲಿಟ್‌ ಹೇರ್ಸ್​ ಆಗಿದ್ಯಾ ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ !

(ನ್ಯೂಸ್‌ ಕಡಬ) newskadaba.com ಜು.01: ಪುರುಷರೇ ಆಗಿರಲಿ ಅಥವಾ ಮಹಿಳೆಯರೇ ಆಗಿರಲಿ ಉದ್ದ ಕೂದಲು ಅಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಏಕೆಂದರೆ ಕೂದಲು ಅಂದವನ್ನು ಹೆಚ್ಚಿಸುತ್ತದೆ. ಪ್ರೋಟೀನ್ ಕೊರತೆಯಿಂದ ಕೂದಲಿನ ಆರೋಗ್ಯ ಹಾಳಾಗುತ್ತದೆ. ಒಣ ಕೂದಲು, ಕಪ್ಪಾದ ಕೂದಲ ಬದಲಾಗಿ ಕೂದಲಿನ ಬಣ್ಣ ಕೆಂಪಗಾಗುವುದು ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೇ ಅನೇಕರಲ್ಲಿ ಕೂದಲಿನ ತುದಿಯಲ್ಲಿ ಎರಡು ಸೀಳು ಕಂಡುಬರುತ್ತವೆ. ಇದನ್ನು ಸೀಳು ಕೂದಲು ಅಥವಾ ಸ್ಪ್ಲಿಟ್ ಹೇರ್ ಎನ್ನುತ್ತಾರೆ. ಕೂದಲನ್ನು ಸರಿಯಾಗಿ ಪೋಷಣೆ ಮಾಡದೇ

ಸ್ಪ್ಲಿಟ್‌ ಹೇರ್ಸ್​ ಆಗಿದ್ಯಾ ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ! Read More »

ಲೈಫ್‍ಸ್ಟೈಲ್

ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯಕ್ಕೆ ಸಂಚಕಾರ !

(ನ್ಯೂಸ್‌ ಕಡಬ) newskadaba.com ಜು.01: ಬೆಳಗ್ಗೆ ಬೆಳಗ್ಗೆ ಪೇಪರ್ ಓದಿಕೊಂಡು ಜೊತೆ ಬಿಸಿ ಬಿಸಿ ಕಾಫಿ, ತಿಂಡಿ ತಿಂದ ಮೇಲೆ ಇನ್ನೊಂದು ಕಪ್ ಕಾಫಿ, ಆಫೀಸ್ ನಲ್ಲಿ ಸಹೋದ್ಯೋಗಿಗಳ ಜೊತೆ ಮತ್ತೊಂದು ಕಪ್ ಕಾಫಿ, ಸಂಜೆ ಇನ್ನೊಂದು ಕಪ್ ಕಾಫಿ, ಹೀಗೆ ನಾವು ಪ್ರತಿನಿತ್ಯ ಸುಮಾರು ನಾಲ್ಕರಿಂದ ಐದು ಕಪ್ ಕಾಫಿ ಕುಡಿಯುತ್ತೇವೆ. ಕಾಫಿ ಕುಡಿಯುವುದರಿಂದ ತಕ್ಷಣಕ್ಕೆ ತಲೆಬಿಸಿ ಕಡಿಮೆಯಾಗಿ ಒಂದು ರಿಲೀಫ್ ಸಿಗುತ್ತೆ. ಆದರೆ ಧೀರ್ಘಾವಧಿಯಲ್ಲಿ ಅದರ ಕೆಟ್ಟ ಪರಿಣಾಮ ದೇಹದ ಮೇಲೆ ಬೀರುತ್ತದೆ. ದಿನದಲ್ಲಿ

ಅತಿಯಾದ ಕಾಫಿ ಸೇವನೆಯಿಂದ ಆರೋಗ್ಯಕ್ಕೆ ಸಂಚಕಾರ ! Read More »

ಲೈಫ್‍ಸ್ಟೈಲ್

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು “ಪ್ರಾಥಮಿಕ ಹೊಣೆಗಾರ” ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿದೆ. RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ ! Read More »

ಕರಾವಳಿ

ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು!

ಕಾಂಬೋಡಿಯಾದ ಮಾಜಿ ನಾಯಕ ಹುನ್ ಸೇನ್ ಅವರೊಂದಿಗಿನ ದೂರವಾಣಿ ಸಂಭಾಷಣೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರನ್ನು ಥಾಯ್ಲೆಂಡ್‌ನ ಸಾಂವಿಧಾನಿಕ ನ್ಯಾಯಾಲಯ ಅಮಾನತು ಮಾಡಿದೆ. ಕರೆ ಸೋರಿಕೆಯಾದ ಹಿನ್ನಲೆಯಲ್ಲಿ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡುವಂತೆ ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದರು. ಆದರೆ, ಅದಕ್ಕೆ ಶಿನವಾತ್ರ ನಿರಾಕರಿಸಿದ್ದ ಹಿನ್ನಲೆಯಲ್ಲಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪೇಟೊಂಗ್‌ಟಾರ್ನ್, ಕಾಂಬೋಡಿಯಾದ ಮಾಜಿ ನಾಯಕನನ್ನು “ಅಂಕಲ್‌” ಎಂದು ಕರೆದಿದ್ದಲ್ಲದೆ ಥಾಯ್ ಮಿಲಿಟರಿ ಕಮಾಂಡರ್‌ನನ್ನು ಟೀಕಿಸಿದ್ದು ಸಾರ್ವಜನಿಕರ ಕೋಪಕ್ಕೆ ಕಾರಣವಾಯಿತು. ಅವರನ್ನು ಪ್ರಧಾನಿ ಹುದ್ದೆಯಿಂದ ವಜಾ

ಥಾಯ್ಲೆಂಡ್‌ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು! Read More »

ಕರಾವಳಿ

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ !

(ನ್ಯೂಸ್‌ ಕಡಬ) newskadaba.com ಜು.01: ಆಟೋದಲ್ಲೇ ಯುವಕ – ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಹೊರ ವಲಯದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ನಡೆದಿದೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ 28 ವರ್ಷ ವಯಸ್ಸಿನ ರಾಘವೇಂದ್ರ ಜಾಧವ್ ಮತ್ತು 26ರ ಪ್ರಾಯದ ರಂಜೀತಾ ಚೋಬರಿ ಮೃತ ಪ್ರೇಮಿಗಳು. ಈ ಇಬ್ಬರು ಆಟೋದಲ್ಲೇ ಸಾವಿಗೆ ಶರಣಾಗಿದ್ದಾರೆ. ಈ ಪ್ರೇಮಿಗಳು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಇದಕ್ಕೆ ಯುವತಿ ಪೋಷಕರ ವಿರೋಧವಿತ್ತು. ಹಾಗಾಗಿ, 15

ಮದುವೆಗೆ ನಿರಾಕರಣೆ ಆರೋಪ, ಆಟೋದಲ್ಲೇ ಪ್ರೇಮಿಗಳು ಆತ್ಮಹತ್ಯೆ ! Read More »

ಕರಾವಳಿ

ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು. ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ.

ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು ! Read More »

ಕರ್ನಾಟಕ

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್

(ನ್ಯೂಸ್‌ ಕಡಬ) newskadaba.com ಜು.01: ರಾಕಿಂಗ್ ಸ್ಟಾರ್ ಯಶ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ಖ್ಯಾತ ನಟ. ಕೆಜಿಎಫ್​​​​ ಸ್ಟಾರ್​​ನ ಮುಂದಿನ ಬಹುನಿರೀಕ್ಷಿತ ಚಿತ್ರಗಳಾದ ರಾಮಾಯಣ ಹಾಗೂ ಟಾಕ್ಸಿಕ್​ನ ಚಿತ್ರೀಕರಣ ಭರದಿಂದ ಸಾಗಿದೆ. ಮೂಲಗಳ ಪ್ರಕಾರ, ಕಳೆದ ಕೆಲ ದಿನಗಳಿಂದ ರಾಕಿಭಾಯ್ ಮುಂಬೈನಲ್ಲಿ ಟಾಕ್ಸಿಕ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದರು.​​ ಇದೀಗ ಅಮೆರಿಕಕ್ಕೆ ತೆರಳಿದ್ದಾರೆ. ಬ್ಯಾಕ್ ಟು ಬ್ಯಾಕ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಯಶ್ ಅವರೀಗ ಸಿನಿಮಾ ಕೆಲಸಗಳಿಗೆ ಕೊಂಚ ಬ್ರೇಕ್ ಕೊಟ್ಟು ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಕುಟುಂಬದೊಟ್ಟಿಗೆ ವಿದೇಶದಲ್ಲಿ ಗುಣಮಟ್ಟದ

‘ರಾಮಾಯಣ’ ಗ್ಲಿಂಪ್ಸ್​​ ರಿಲೀಸ್​ಗೂ ಮುನ್ನ ಅಮೆರಿಕಕ್ಕೆ ತೆರಳಿದ ರಾಕಿಭಾಯ್ ಯಶ್ Read More »

ಸಿನಿಮಾ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ

ನ್ಯೂಸ್‌ ಕಡಬ) newskadaba.com ಜು.01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಬೆಂಗಳೂರಿನ ಉದ್ಯಮಿ ಜೈಪುನೀತ್ ಅವರು ನಿರ್ಮಿಸಿಕೊಡುತ್ತಿರುವ ಆಶ್ಲೇಷ ಬಲಿಪೂಜಾ ಮಂದಿರದ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ದೇವಳದ ವತಿಯಿಂದ ನಿರ್ಮಾಣಗೊಳ್ಳಲಿರುವ ದಾಸೋಹ ಭವನ, ದೇವಳದ ಸುತ್ತು ಪೌಳಿ, 800 ಕೊಠಡಿಗಳ ವಸತಿ ಗೃಹ, ನೂತನ ಪಾರಂಪರಿಕ ರಥ ಬೀದಿ ಯೋಜನೆಗಳ ಅಂತಿಮ ಹಂತದ ಮಂಜೂರಾತಿಗಳ ಸಭೆಯಲ್ಲಿ ಭಾಗವಹಿಸಿದರು. ಸಭೆಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ Read More »

ಕರಾವಳಿ

ಶ್ರೀಮಂತ ದೇಗುಲಗಳಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ಆದ್ಯತೆ- ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 01. ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.   ಈ ಬಗ್ಗೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎ & ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು ಶ್ರೀಮಂತ

ಶ್ರೀಮಂತ ದೇಗುಲಗಳಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ಆದ್ಯತೆ- ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ
Scroll to Top