ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 2025-26ನೇ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು:- ಅರಿವು ಶೈಕ್ಷಣಿಕ ಸಾಲ ಯೋಜನೆ (Fresh Students) ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ.   ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ […]

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು. 01. ಒಕ್ಕಲಿಗ ಗೌಡ ಸೇವಾ ಸಂಘ(ರಿ.) ಕಡಬ ತಾಲೂಕು ಇದರ 2024-25ನೆ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕಲಿಗ ಗೌಡ ಸಮುದಾಯ ಭವನ ಹೊಸಮಠದಲ್ಲಿ ಸಂಘದ ಮಾತೃ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಶ್ ಗೌಡ ಬೈಲು ಇವರ ಸಭಾಧ್ಯಕ್ಷತೆಯಲ್ಲಿ ಭಾನುವಾರದಂದು ನಡೆಯಿತು.   ಸಂಘದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಹಾಗೂ ಈ ವರ್ಷ ನಡೆದ ಕಾರ್ಯಕ್ರಮಗಳ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಮಹಾಸಭೆ Read More »

ಕರಾವಳಿ

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ: ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 2025-26 ನೇ ಸಾಲಿನ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ kacdc.Karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಯೋಜನೆಗಳು: ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ. ಹೆಚ್ಚಿನ

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ: ವಿವಿಧ ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ರಾಜಭವನಕ್ಕೆ ಡಾ.ಚೂಂತಾರು ಭೇಟಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಾಜ್ಯ ಶಾಖೆಯ ಕಾರ್ಯಕಾರಿ ಸಮಿತಿಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡ ಡಾ.ಮುರಲೀ ಮೋಹನ್ ಚೂಂತಾರು ಅವರು ಸೋಮವಾರದಂದು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಾದ ಶ್ರೀ ಪಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ರೆಡ್ ಕ್ರಾಸ್ ವಿಚಾರವಾಗಿ ಚರ್ಚೆ ನಡೆಸಿ ಅವರ ಬಳಿ‌ ಮಾರ್ಗದರ್ಶನ ಪಡೆದರು.

ರಾಜಭವನಕ್ಕೆ ಡಾ.ಚೂಂತಾರು ಭೇಟಿ..! Read More »

ಕರಾವಳಿ

ಜುಲೈ 01- ವೈದ್ಯರ ದಿನ ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ- ಚೂಂತಾರು

(ನ್ಯೂಸ್ ಕಡಬ) newskadaba.com ಜು. 01. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿಲ್ಲ. ಜುಲೈ ಒಂದರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನದ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು ಪುನರ್

ಜುಲೈ 01- ವೈದ್ಯರ ದಿನ ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ- ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ

(ನ್ಯೂಸ್ ಕಡಬ) newskadaba.com  ಕಡಬ, ಜೂ. 30. ಉದ್ಯೋಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕನಸು ಕಾಣುವ ಯುವತಿ/ಮಹಿಳೆಯರಿಗೆ ಉದ್ಯೋಗ ಕಲ್ಪಿಸಿಕೊಡಲು ನೆರವಾಗುವ ಒಂದು ವರ್ಷದ ನರ್ಸರಿ /ಮೊಂಟೆಸ್ಸರಿ ಕೋರ್ಸ್‍ ನ್ನು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ: ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಆಸಕ್ತಿಯಿರುವ ಪದವಿಪೂರ್ವ ಹಾಗೂ ಪದವಿ ಶಿಕ್ಷಣ ಪಡೆದಿರುವ ಮಹಿಳೆಯರು/ಗೃಹಿಣಿಯರು ಈ ತರಬೇತಿಯ

ನರ್ಸರಿ/ಮಾಂಟೆಸ್ಸರಿ ಶಿಕ್ಷಕಿ ತರಬೇತಿ ಪಡೆಯಲು ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಸುವರ್ಣ ಅವಕಾಶ Read More »

ಉದ್ಯೋಗ, ಕರಾವಳಿ

ಕಡಬ: ಭೂಮಿ ಕೇಂದ್ರದಲ್ಲಿ 4 ದಿನಗಳ ಕಾಲ ಪಹಣಿ ಮತ್ತು ಎಂಆರ್ ವಿತರಣೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜೂ.30. ಭೂಮಿ‌ ತಂತ್ರಾಂಶದಲ್ಲಿ ಕಂದಾಯ ವರ್ಷವನ್ನು ಬದಲಾಯಿಸುವ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಭೂಮಿ ಕೇಂದ್ರದಲ್ಲಿ ಪಹಣಿ ಮತ್ತು ಎಂಆರ್ ವಿತರಣೆ ಸ್ಥಗಿತಗೊಳ್ಳಲಿದೆ. ಜುಲೈ 01 ರಿಂದ ಜುಲೈ 04 ರ ವರೆಗೆ ಕಂದಾಯ ವರ್ಷ ಬದಲಾವಣೆ ಮತ್ತು ಮುಂಗಾರು ಅವಧಿಯ ಪಹಣಿ ಡಿಜಿಟಲ್ ಸಹಿ‌ ಮಾಡಲಿರುವ ಕಾರಣದಿಂದ ಭೂಮಿ ಕೇಂದ್ರದ ಕೆಲಸಗಳು ಸ್ಥಗಿತಗೊಳ್ಳುವ ಕಾರಣ ಈ ಅವಧಿಯಲ್ಲಿ ಸಾರ್ವಜನಿಕರು ಆನ್‌ಲೈನ್ ಮೂಲಕ ಪಹಣಿ ಪಡೆದುಕೊಳ್ಳುವಂತೆ ಕಡಬ ತಾಲೂಕು ತಹಶೀಲ್ದಾರರ ಕಾರ್ಯಾಲಯ

ಕಡಬ: ಭೂಮಿ ಕೇಂದ್ರದಲ್ಲಿ 4 ದಿನಗಳ ಕಾಲ ಪಹಣಿ ಮತ್ತು ಎಂಆರ್ ವಿತರಣೆ ಸ್ಥಗಿತ Read More »

ಕರಾವಳಿ

ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ

(ನ್ಯೂಸ್ ಕಡಬ) newskadaba.com  ಜೂ. 30. ಭಾರತೀಯ ರೈಲ್ವೆ ಇಲಾಖೆಯು ಕೆಲ ವರ್ಷಗಳ ನಂತರ ನೂತನ ಪ್ರಯಾಣ ದರದಲ್ಲಿ ತುಸು ಹೆಚ್ಚಳ ಮಾಡಿದ್ದು, ನಾಳೆಯಿಂದ (ಜುಲೈ 1) ದೇಶದಾದ್ಯಂತ ಜಾರಿಗೆ ಬರಲಿದೆ. ಮೇಲ್‌‍/ಎಕ್ಸ್ ಪ್ರೆಸ್‌‍ ರೈಲುಗಳ ದರವು ಪ್ರತಿ ಕಿ.ಮೀ.ಗೆ 1 ಪೈಸೆ ಹೆಚ್ಚಾಗಲಿದೆ. ಎಸಿ ಕ್ಲಾಸ್‌‍ಗೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಳವಾಗಲಿದೆ. ಈ ಏರಿಕೆಯು ಪ್ರಯಾಣಿಕರಿಗೆ ಹೊರೆಯಾಗದಂತೆ ನೋಡಿಕೊಳ್ಳಲಾಗಿದೆ. ಅದರಲ್ಲೂ ದಿನನಿತ್ಯ ರೈಲಿನಲ್ಲಿ ಪ್ರಯಾಣಿಸುವವರಿಗೆ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ. ಇನ್ನು ಮಾಸಿಕ ಪಾಸ್‌‍ ದರದಲ್ಲಿ ಯಾವುದೇ

ನಾಳೆಯಿಂದ ರೈಲು ಪ್ರಯಾಣ ದರ ಕೊಂಚ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯನ್ನು ಕೊಂದು ಮೃತದೇಹವನ್ನು ಕಸದ ಲಾರಿಗೆ ಹಾಕಿದ್ದ ಪ್ರಕರಣ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 30. ಕಸದ ಲಾರಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣ ದಾಖಲಾದ 20 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಸ್ಸಾಂ ಮೂಲದ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಕೊಲೆಯಾದ ಮಹಿಳೆಯನ್ನು ಪುಷ್ಪಾ ಅಲಿಯಾಸ್ ಆಶಾ ಎಂದು ಗುರುತಿಸಲಾಗಿದೆ. ಹುಳಿಮಾವುವಿನ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮೃತ ಪುಷ್ಪ ಅಲಿಯಾಸ್ ಆಶಾಗೆ ಈ ಹಿಂದೆ ಮದುವೆಯಾಗಿದ್ದು ಪತಿ ಮೃತಪಟ್ಟಿದ್ದರು. ಇತ್ತ ಆರೋಪಿ ಅದೇ ಕಂಪನಿಯಲ್ಲಿ ಕೆಲಸ

ಮಹಿಳೆಯನ್ನು ಕೊಂದು ಮೃತದೇಹವನ್ನು ಕಸದ ಲಾರಿಗೆ ಹಾಕಿದ್ದ ಪ್ರಕರಣ – ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷಗಳಿಂದ ವಿತರಣೆಯಾಗದ ಪ್ಯಾಡ್ ಗಳಿಗೆ ಬೆಂಕಿ ಹಚ್ಚಿದ ಸಿಬ್ಬಂದಿ..!

(ನ್ಯೂಸ್ ಕಡಬ) newskadaba.com  ಜೂ. 30. ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಕಲಬುರ್ಗಿಯ ಫರಹತಾಬಾದ್ ಎಂಬಲ್ಲಿಂದ ವರದಿಯಾಗಿದೆ.   ಪೀರಿಯೆಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸಮಸ್ಯೆ ಆಗಬಾರದು ಎಂದು ಸರ್ಕಾರ ಆರೋಗ್ಯ ಇಲಾಖೆ ಮೂಲಕ ನೀಡಲಾದ ಉಚಿತ ಸ್ಯಾನಿಟರಿ ಪ್ಯಾಡ್‌ ಗಳ 1 ಲಕ್ಷಕ್ಕೂ ಅಧಿಕ ಶುಚಿ ಪ್ಯಾಡ್‌ಗಳನ್ನು ಸುಟ್ಟು ಹಾಕಲಾಗಿದೆ. ಫರಹತಾಬಾದ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ 15 ಹಳ್ಳಿಯ

8 ವರ್ಷಗಳಿಂದ ವಿತರಣೆಯಾಗದ ಪ್ಯಾಡ್ ಗಳಿಗೆ ಬೆಂಕಿ ಹಚ್ಚಿದ ಸಿಬ್ಬಂದಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top