ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿರುವುದಾಗಿ ವರದಿಯಾಗಿದೆ.   ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ಬಜ್ಪೆಯ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ […]

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಿವಾಸ ಪೋರ್ಟ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಅಂತರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ, ಶ್ರೀನಿವಾಸ ಪೋರ್ಟ್ ಆಸ್ಪತ್ರೆ, SIMSRC ನ ಸಹಯೋಗದೊಂದಿಗೆ ಜುಲೈ 1, 2025ರಂದು ತನ್ನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಣಂಬೂರಿನ ಶ್ರೀನಿವಾಸ ಪೋರ್ಟ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲು ನಿರ್ಧರಿಸಿದೆ.   ಈ ಶಿಬಿರವು ಬೆಳಿಗ್ಗೆ 9:00ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಿರಲಿದೆ.   ವೈದ್ಯರ ನಿಸ್ವಾರ್ಥ ಸೇವೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಬಿರದ

ಶ್ರೀನಿವಾಸ ಪೋರ್ಟ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್‍ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಶನಿವಾರದಂದು ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದಂತಹ ಡಾ.ಜೀವರಾಜ್ ಸೊರಕೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳಲಾಯಿತು. ರಕ್ತದಾನವು ಶೇಷ್ಠದಾನವಾಗಿದ್ದು, ಪ್ರತಿಯೊಬ್ಬರ ರಕ್ತದಾನವೂ ಸಹ ಹಲವರ ಜೀವವನ್ನು ಉಳಿಸಲು ಸಹಾಯಕವಾಗುತ್ತದೆ

ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ Read More »

ಕರಾವಳಿ

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ತಾಲೂಕು ನೆಲ್ಯಾಡಿ ವಲಯ ವ್ಶಾಪ್ತಿಯ ಕೊಣಾಜೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತಿಗೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕದ ಹಸ್ತಾಂತರ ಕಾರ್ಯಕ್ರಮ ನಡೆಯಿತು.   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಶ್ರೀ ಪ್ರಕಾಶ್ ಕುಮಾರ್ ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿಯವರು ಮಂಜೂರು ಮಾಡಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಿ

ಪುತ್ತಿಗೆ ಸರಕಾರಿ ಪ್ರಾಥಮಿಕ ಶಾಲೆಗೆ ಕುಡಿಯುವ ನೀರಿನ ಘಟಕ ಹಸ್ತಾಂತರ Read More »

ಕರಾವಳಿ

9, 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಎಂ. ಪಿ. ಮೊಯಿದಿನಬ್ಬ ಆಗ್ರಹ

(ನ್ಯೂಸ್ ಕಡಬ) newskadaba.com ಜೂ. 30. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ಅಲ್ಪಸಂಖ್ಯಾತ 9 ಮತ್ತು 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.     ಕಳೆದ ಶೈಕ್ಷಣಿಕ ವರ್ಷದಲ್ಲಿ ಕೂಡ ಎಸ್ ಎಸ್ ಪಿ ಪೋರ್ಟಲ್ ನಲ್ಲಿ 9 ಮತ್ತು 10 ನೇ ತರಗತಿಯಲ್ಲಿ

9, 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಅವಕಾಶ ಕಲ್ಪಿಸಿಕೊಡುವಂತೆ ಎಂ. ಪಿ. ಮೊಯಿದಿನಬ್ಬ ಆಗ್ರಹ Read More »

ಕರಾವಳಿ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು !

(ನ್ಯೂಸ್‌ ಕಡಬ) newskadaba.com ಜು.29 : ಮಹಿಳೆಯೊಬ್ಬರನ್ನು ಭೀಕರವಾಗಿ ಕೊಂದು ಮೂಟೆಕಟ್ಟೆ ಬಿಬಿಎಂಪಿ ಕಸದ ಲಾರಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಕೇಟಿಂಗ್‌ ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಂದು ಬೆಳಗ್ಗೆ ಮೂಟೆಯೊಂದು ಕಂಡು ಬಂದಿದ್ದು, ಪೌರಕಾರ್ಮಿಕರು ರಕ್ತದ ಕಲೆ ನೋಡಿ ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 30-35 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು ! Read More »

ಕ್ರೈಮ್ ನ್ಯೂಸ್

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ!

(ನ್ಯೂಸ್‌ ಕಡಬ) newskadaba.com ಜು.29 : ಇಂಡಿಯನ್ ಪ್ರೀಮಿಯರ್ ಲೀಗ್‌ನಿಂದ ಪ್ರಸಿದ್ಧರಾದ ಭಾರತೀಯ ಕ್ರಿಕೆಟಿಗ ಯಶ್ ದಯಾಳ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯಶ್ ದಯಾಳ್ ಅವರ ಮೇಲೆ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ, ಹಿಂಸೆ ಮತ್ತು ವಂಚನೆ ಆರೋಪ ಹೊರಿಸಿದ್ದಾರೆ. ಯಶ್ ದಯಾಳ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಸಂತ್ರಸ್ತ ಮಹಿಳೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ವಿಷಯದಲ್ಲಿ

‘5 ವರ್ಷದಿಂದ ಲೈಂಗಿಕವಾಗಿ ಬಳಕೆ’: RCB ಯಶ್ ವಿರುದ್ಧ ಮಹಿಳೆ ಗಂಭೀರ ಆರೋಪ! Read More »

ಕ್ರೀಡಾ ನ್ಯೂಸ್

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ !

(ನ್ಯೂಸ್‌ ಕಡಬ) newskadaba.com ಜು.29 : ಡಾರ್ಕ್ ಚಾಕೊಲೇಟ್‌ನಲ್ಲಿ ಆಂಟಿಆಕ್ಸಿಡೆಂಟ್‌ಗಳು, ಮುಖ್ಯವಾಗಿ ಎಪಿಕಟೆಚಿನ್ ಮತ್ತು ಕ್ಯಾಟೆಚಿನ್‌ಗಳು ಸಮೃದ್ಧವಾಗಿವೆ. ಇವು ಫ್ರೀ ರಾಡಿಕಲ್ಸ್‌ಗಳನ್ನು ತಟಸ್ಥಗೊಳಿಸುವ ಮೂಲಕ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತವೆ. ಕಣಗಳನ್ನು ಹಾನಿಯಿಂದ ರಕ್ಷಿಸುತ್ತವೆ. ಹೃದ್ರೋಗಗಳು ಮತ್ತು ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಡಾರ್ಕ್ ಚಾಕೊಲೇಟ್‌ನಲ್ಲಿ ಐರನ್, ಮೆಗ್ನೀಸಿಯಮ್, ಕಾಪರ್, ಮ್ಯಾಂಗನೀಸ್ ಮತ್ತು ಫಾಸ್ಫರಸ್‌ನಂತಹ ಖನಿಜಗಳಿವೆ. ಈ ಖನಿಜಗಳು ರೋಗನಿರೋಧಕ ಶಕ್ತಿ, ಎಲುಬು ಮತ್ತು ಹಲ್ಲುಗಳ ಆರೋಗ್ಯಕ್ಕೆ ಮತ್ತು ಒಳ್ಳೆಯ

ಡಾರ್ಕ್ ಚಾಕೊಲೇಟ್‌ ತಿಂದ್ರೆ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಲಾಭ ! Read More »

ಲೈಫ್‍ಸ್ಟೈಲ್

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್

(ನ್ಯೂಸ್‌ ಕಡಬ) newskadaba.com ಜು.29 : ಪುರಿ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿ, ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ನಂತರ ಮುಖ್ಯಮಂತ್ರಿ ಮೋಹನ್ ಮಾಝಿ ಅವರು ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಕಾಲ್ತುಳಿತಕ್ಕೆ ಕಾರಣವಾದ ನಿರ್ಲಕ್ಷ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ಹೇಳರುವ ಸಿಎಂ, ಡಿಸಿಪಿ ಬಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬಿಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ

ಪುರಿ ದೇವಸ್ಥಾನದಲ್ಲಿ ಕಾಲ್ತುಳಿತ: ಡಿಸಿ, ಎಸ್‌ಪಿ ವರ್ಗ, ಇಬ್ಬರು ಅಧಿಕಾರಿಗಳು ಸಸ್ಪೆಂಡ್ Read More »

ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com ಜು.29 : ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮೊದಲೇ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೂನ್​ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top