ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಎಲ್ಲೆಡೆಯೂ ಮಳೆ, ಪ್ರವಾಹ, ಪ್ರಕೃತಿ ವಿಕೋಪ, ಅಪಘಾತ, ಯುದ್ಧ ಇಂತಹ ಅನಾಹುತಗಳ ಬಗ್ಗೆಯೇ ಕೇಳಲ್ಪಡುತ್ತಿರುವ ಇಂತಹ ಸಂದರ್ಭದಲ್ಲಿ ನಗರದಿಂದ ದೂರವಾದ ಕಡಲತಡಿಯ ಪ್ರಶಾಂತವಾದ ವಾತಾವರಣದಲ್ಲಿ ಸಾಹಿತಿಗಳು ಸೇರಿಕೊಂಡು ಎಲ್ಲವನ್ನೂ ಮರೆತು ಒಟ್ಟಾಗಿ ಕುಳಿತು ಒಂದಿಷ್ಟು ಕವಿತೆ, ಸಂಗೀತ, ಹರಟೆಗಳನ್ನು ಮಾಡುವುದರಿಂದ ಮನಸ್ಸು ಪ್ರಫುಲ್ಲಿತವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾದ ಡಾ. ಮಂಜುನಾಥ ರೇವಣಕರರು ಅಭಿಪ್ರಾಯಪಟ್ಟರು. ಅವರು ಚೂಂತಾರು ಸರೋಜಿನಿ ಭಟ್ […]

ಕಡಲ ತಡಿಯಲ್ಲೊಂದು ವರ್ಷ ವೈಭವ ಸಾಹಿತ್ಯ ಸಂಜೆ Read More »

ಕರಾವಳಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವಿಟ್ಲದಲ್ಲಿ ತಂಬಾಕು ವಿರೋಧಿ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಕಲ್ಪವೃಕ್ಷ ಜ್ಞಾನ ವಿಕಾಸಕೇಂದ್ರದಲ್ಲಿ ತಂಬಾಕು ವಿರೋಧಿ ದಿನಾಚರಣೆ ಹಾಗೂ ಯೂಟ್ಯೂಬ್ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಕಾರಂತರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಮುದಾಯ ಅರೋಗ್ಯ ಇಲಾಖೆಯ ರಂಜಿತಾ ಭಾಗವಹಿಸಿದ್ದರು. ಈ ಸಂದರ್ಭ ಅಳಿಕೆ ವಲಯಾಧ್ಯಕ್ಷರು ರಾಜೇಂದ್ರ ರೈ, ಮುಳಿಯ ಒಕ್ಕೂಟ ಅಧ್ಯಕ್ಷರರಾದ ಉದಯ, ಕೇಂದ್ರದ ಅಧ್ಯಕ್ಷರಾದ ಶಾಲಿನಿ

ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ವಿಟ್ಲದಲ್ಲಿ ತಂಬಾಕು ವಿರೋಧಿ ದಿನಾಚರಣೆ Read More »

ಕರಾವಳಿ

ಕಡಬ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 27. ರಾಜ್ಯದೆಲ್ಲೆಡೆ ಇಂದು ಸಡಗರ ಮತ್ತು ಸಂಭ್ರಮದಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ಶುಕ್ರವಾರದಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಅವರ 516ನೇ ಜಯಂತೋತ್ಸವ ಆಚರಿಸಲಾಯಿತು. ತಹಶೀಲ್ದಾರ್ ಪ್ರಭಾಕರ ಖಜೂರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಕೆಂಪೇ ಗೌಡರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖ ಭಾಷಣ ಮಾಡಿದ ನೆಲ್ಯಾಡಿ

ಕಡಬ ತಾಲೂಕು ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ Read More »

ಕರಾವಳಿ

RCB ಕಾಲ್ತುಳಿತ ಪ್ರಕರಣ- ವಿಚಾರಣೆಗೆ ಹಾಜರಾದ ಪೊಲೀಸ್ ಆಯುಕ್ತ ಬಿ.ದಯಾನಂದ್..!

(ನ್ಯೂಸ್ ಕಡಬ) newskadaba.com ಜೂ. 27. ಆರ್’ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿದ ಪ್ರಕರಣಕ್ಕೆ ಸಬಂಧಿಸಿದಂತೆ ಅಮಾನತುಗೊಂಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಗುರುವಾರದಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದರು.   ಈಗಾಗಲೇ ಜಿಲ್ಲಾಧಿಕಾರಿ ಜಿ.ಜಗದೀಶ್‌, ಎರಡು ಬಾರಿ ನೋಟಿಸ್‌ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಬಿ.ದಯಾನಂದ್‌ ಇದೀಗ 3 ವಾರಗಳ ಬಳಿಕ ಗುರುವಾರದಂದು ಮಧ್ಯಾಹ್ನ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು. ಇವರನ್ನು

RCB ಕಾಲ್ತುಳಿತ ಪ್ರಕರಣ- ವಿಚಾರಣೆಗೆ ಹಾಜರಾದ ಪೊಲೀಸ್ ಆಯುಕ್ತ ಬಿ.ದಯಾನಂದ್..! Read More »

ಕರ್ನಾಟಕ

ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..!

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದಲ್ಲಿರುವ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಗುಣಮಟ್ಟದ ಡಿಜಿಟಲ್ ಕಲಿಕೆಗಾಗಿ ಖಾನ್ ಅಕಾಡೆಮಿಯ ಸಹಯೋಗದಲ್ಲಿ ರಾಜ್ಯ ಸರಕಾರವು ಜ್ಞಾನ ಸೇತು ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.   ಇದರ ಮೂಲಕ ರಾಜ್ಯದ 21,726 ಹಿರಿಯ ಪ್ರಾಥಮಿಕ ಶಾಲೆ, 4821 ಪ್ರೌಢಶಾಲೆ ಹಾಗೂ 1,229 ಪಿಯು ಕಾಲೇಜುಗಳಲ್ಲಿ ಈಗಾಗಲೇ ಲಭ್ಯವಿರುವ ಎಲ್‌ ಇಡಿ ಪ್ರೊಜೆಕ್ಟರ್‌ ಅಥವಾ ಸ್ಮಾರ್ಟ್‌ ಬೋರ್ಡ್‌ ಗಳನ್ನು ಬಳಸಿಕೊಂಡು ವಾರದಲ್ಲಿ ಒಂದು

ಸರ್ಕಾರಿ ಶಾಲಾ ಮಕ್ಕಳ ಕಲಿಕಾಮಟ್ಟ ಹೆಚ್ಚಿಸಲು ಜ್ಞಾನಸೇತು ಅನುಷ್ಠಾನ..! Read More »

ಕರ್ನಾಟಕ

ಹುಲಿಗಳ ಅಸಹಜ ಸಾವು ಪ್ರಕರಣ ವರದಿ ಬಳಿಕ ಸೂಕ್ತ ಕ್ರಮ- ಸಿಎಂ

(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ನಂತರ ಕ್ರಾಂತಿ ಆಗಲಿದೆ ಎಂದಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣರ ಹೇಳಿಕೆಯ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ

ಹುಲಿಗಳ ಅಸಹಜ ಸಾವು ಪ್ರಕರಣ ವರದಿ ಬಳಿಕ ಸೂಕ್ತ ಕ್ರಮ- ಸಿಎಂ Read More »

ಕರ್ನಾಟಕ

ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ ಈ 7 ಆಹಾರ ಕಿಟ್ ಗಳು..!

(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ಹೆಚ್ಚುವರಿಯಾಗಿ 5ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮೂಲಗಳ ಪ್ರಕಾರ ಈ ಬಗ್ಗೆ ಪ್ರಸ್ತಾವನೆ ಸಿದ್ಧವಾಗಿದ್ದು, ಜುಲೈ 2ರಂದು ನಂದಿ ಬೆಟ್ಟದಲ್ಲಿ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ. ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಸಿಗುತ್ತಿದ್ದು, ಅದು ಮಾರುಕಟ್ಟೆಗೆ ಹೋಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಆಹಾರದ ಕಿಟ್

ಅನ್ನಭಾಗ್ಯ ಯೋಜನೆಯಡಿ ಸಿಗಲಿದೆ ಈ 7 ಆಹಾರ ಕಿಟ್ ಗಳು..! Read More »

ಕರ್ನಾಟಕ

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಜೂ. 27. ಆನ್‌ ಲೈನ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭದ ಭರವಸೆ ನೀಡಿ 68.3 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ದೂರಿನ ಪ್ರಕಾರ, ಅಪರಿಚಿತರು ಅಜಿತ್ ಕುಮಾರ್ ಎಂಬವರನ್ನು ‘372 SCBI ಇನ್ವೆಸ್ಟಿಂಗ್ ಲ್ಯಾಬ್’ ಎಂಬ ವಾಟ್ಸಾಪ್ ಗುಂಪಿಗೆ ಸೇರಿಸಿ ಬಳಿಕ, ಗುಂಪಿನ ಸದಸ್ಯರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೋತ್ಸಾಹಿಸುವ ಸಂದೇಶಗಳನ್ನು ಕಳುಹಿಸಿದ್ದಾರೆ.

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 68.3 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್

(ನ್ಯೂಸ್ ಕಡಬ) newskadaba.com ಜೂ. 27. ಮೈಸೂರಿನ ಮಲೆಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ವಿಷ ಪ್ರಾಷನದಿಂದಲೇ ಸಾವನ್ನಪ್ಪಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ.   ಹುಲಿಗಳ ಮರಣೋತ್ತರ ಪರೀಕ್ಷೆಯ ನಂತರ ಮಾತನಾಡಿದ ಅವರು, ತಾಯಿ ಹುಲಿಗೆ 8 ವರ್ಷ ಆಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನ ವಿಷದ ಮಾಂಸ ತಿಂದು ಹುಲಿಗಳು ಮೃತಪಟ್ಟಿದೆ.   ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದೆಯಾ ಅಥವಾ ಮೊದಲೇ ಹಸುವಿಗೆ

ವಿಷ ಪ್ರಾಶನದಿಂದಲೇ ಹುಲಿಗಳು ಮೃತಪಟ್ಟಿವೆ- ಸಿಸಿಎಫ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಲಬ್ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಿಷೇಧ- ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜೂ. 27. ಮಾನ್ಯತೆ ಪಡೆದಿರುವ ಕ್ಲಬ್‌ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಡೆಸುವುದನ್ನು ಸಂಪೂರ್ಣವಾಗಿ ನಿಲ್ಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸೂಚನೆ ನೀಡಿರುವ ಹಿನ್ನೆಲೆ ಪೊಲೀಸರು ಪುತ್ತೂರಿನ ವಿವಿಧ ಕ್ಲಬ್‌ ಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕ್ಲಬ್‌ಗಳು ಹಲವು ನಿಯಮಗಳನ್ನು ಪಾಲಿಸಿಕೊಂಡು ನಡೆಯುತ್ತಿವೆ. ಅಲ್ಲಿ ಕ್ಯಾರಂ, ಇಸ್ಪೀಟ್ ಆಟಗಳನ್ನು ಆಡಬಹುದು. ಆದರೆ ಯಾವುದೇ ಕಾರಣಕ್ಕೂ ಹಣವನ್ನು ಪಣವಾಗಿಟ್ಟು ಆಡುವಂತಿಲ್ಲ ಎಂಬ ಎಸ್ಪಿಯವರ ಸ್ಪಷ್ಟ ಸೂಚನೆ ಹಿನ್ನಲೆ ಪೊಲೀಸರು ಕ್ಲಬ್‌

ಕ್ಲಬ್ ಗಳಲ್ಲಿ ಹಣ ಪಣಕ್ಕಿಟ್ಟು ಜೂಜಾಟ ನಿಷೇಧ- ಪೊಲೀಸರಿಂದ ಪರಿಶೀಲನೆ Read More »

ಕರಾವಳಿ
Scroll to Top