ಕಡಬ: ಸರಸ್ವತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಕಡಬ, ಜೂ. 27. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಮತ್ತು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮವು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಎಂ ಕೃಷ್ಣ ಭಟ್ ವಹಿಸಿ, ಕಾಡಿನಲ್ಲಿ ಮಲ್ಲಿಗೆ ಹೇಗೆ ಮೌನವಾಗಿ ಅರಳುತ್ತದೆಯೋ ಅದೇ ರೀತಿ ಈ ಸಂಸ್ಥೆಯಲ್ಲಿ ಸಂಸ್ಕಾರ ಅರಳುತ್ತದೆ. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳ […]









