ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 26. ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಮತ್ತೆ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.   ಇದೀಗ ಮಣ್ಣು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಪುನರಾರಂಭಗೊಂಡಿದೆ.   ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಕೂಡ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿತ್ತು. ಇದೀಗ ಜೂ.26ರಂದು ಬೆಳಿಗ್ಗೆ ಮತ್ತೆ ಮಣ್ಣು ಕುಸಿತಗೊಂಡು […]

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..!

(ನ್ಯೂಸ್ ಕಡಬ) newskadaba.com ಜೂ. 26. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದ್ದು, ಈ ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಕರ್ನಾಟಕ ರಾಜ್ಯಹಾಗೂ ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿದ್ದು, ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..! Read More »

ಕರ್ನಾಟಕ

ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಜೂ. 26. ಈಗಾಗಲೇ ರಾಜ್ಯದ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ 60% ಕನ್ನಡ ಕಡ್ಡಾಯ ಎಂಬ ಆದೇಶ ಚಾಲ್ತಿಯಲ್ಲಿದೆ. ಆದರೆ, ಇದು ಸಮರ್ಪಕವಾಗಿ ಇನ್ನೂ ಜಾರಿಯಾಗಿಲ್ಲ. ಹೀಗಿರುವಾಗಲೇ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳಲ್ಲಿಯೂ ಕನ್ನಡ ಕಡ್ಡಾಯ ಎಂಬ ಸುತ್ತೋಲೆಯನ್ನು ಹೊರಡಿಸಿದೆ. ಆದೇಶದ ಜೊತೆಗೆ ಈ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಸರ್ಕಾರ ನೀಡಿದೆ.   ಈ ನಿಯಮಾನುಸಾರ ಕನ್ನಡದಲ್ಲಿ ಬರುವ ಪತ್ರಗಳಿಗೆ ಕನ್ನಡದಲ್ಲೇ ಉತ್ತರ ನೀಡುವಂತೆ

ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ Read More »

ಕರ್ನಾಟಕ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ಕಡಬ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮವು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಡಬ ತಾಲೂಕು ಪಂಚಾಯತ್‍ನ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ಶ್ರೀ ಸಂದೇಶ್ ಕೆ.ಎನ್. ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಕ್ಕಳಿಗೆ ನಾಮ ನಿರ್ದೇಶಿತ ಫಲಕಗಳನ್ನು ಹಸ್ತಾಂತರಿಸಿ, ಮಾತನಾಡಿದ ಇವರು ಮತದಾನದ ಜಾಗೃತಿ ಮತ್ತು ನಾಯಕತ್ವದ ಬಗ್ಗೆ ತಮ್ಮ

ಕಡಬ: ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ ಕಾರ್ಯಕ್ರಮ Read More »

ಕರಾವಳಿ

ಶ್ರೀವನದುರ್ಗಾ ದೇವಸ್ಥಾನ ದೇಂತಡ್ಕ- ನೂತನ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಜೂ. 26. ಶ್ರೀವನದುರ್ಗ ದೇವಸ್ಥಾನ ದೇಂತಡ್ಕದಲ್ಲಿ ಮುಂದಿನ ತಿಂಗಳು ನಡೆಯುವ ವರಮಹಾಲಕ್ಷ್ಮಿ ಪೂಜೆಯ ಪೂರ್ವಭಾವಿ ಸಭೆಯು ಕ್ಷೇತ್ರದಲ್ಲಿ ನಡೆಯಿತು. ದೇವಸ್ಥಾನದ ಟ್ರಸ್ಟ್ ಹಿರಿಯರಾದ ಶಂಕರ್ ಭಟ್ ಅಧ್ಯಕ್ಷತೆ ಮತ್ತು ನಿಕಟಪೂರ್ವ ಅಧ್ಯಕ್ಷರಾದ ಕೆ.ಚಂದ್ರಾವತಿ ಇವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಹೊಸ ಸಮಿತಿಯನ್ನು ರಚಿಸಲಾಯಿತು.   ಸಮಿತಿಯ ಮುಂದಿನ ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಗುಡ್ಡ ಕೋಡಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶ್ರೀಲತಾ ಕೆರೆಕೋಡಿ ಮತ್ತು ಶ್ರೀಮತಿ ಮಮತ ಆನಡ್ಕ ಮತ್ತು 25 ಸದಸ್ಯರ ಒಳಗೊಂಡ

ಶ್ರೀವನದುರ್ಗಾ ದೇವಸ್ಥಾನ ದೇಂತಡ್ಕ- ನೂತನ ಸಮಿತಿ ರಚನೆ Read More »

ಕರಾವಳಿ

ನಾಳೆ(ಜೂ.26) ಕಡಬ ಅಡಿಗ ಟಿವಿಎಸ್ ನಲ್ಲಿ ಜುಪಿಟರ್ 125 ಡಿಟಿ & ಐಕ್ಯೂಬ್ EV ಬಿಡುಗಡೆ

ಕಡಬ: ಟಿವಿಎಸ್ ಮೋಟಾರ್ ನ ಅಧಿಕೃತ ಡೀಲರ್ ಕಡಬ ಅಡಿಗ ಮೋಟಾರ್ಸ್ ನಲ್ಲಿ ಹೊಸ TVS ಜೂಪಿಟರ್ 125 DT ಹಾಗೂ ಐಕ್ಯೂಬ್ EV ಬಿಡುಗಡೆ ಸಮಾರಂಭ ಜೂ 26 ಸಂಜೆ 3.30 ಗಂಟೆಗೆ ನಡೆಯಲಿದೆ. ಅಡಿಗ ಮೋಟಾರ್ಸ್ ನಲ್ಲಿ, ಕಡಿಮೆ ಬೆಲೆ, ಸೂಪರ್​ ಫೀಚರ್ಸ್​, ಬೊಂಬಾಟ್​ ಲುಕ್​ನಲ್ಲಿ ಟಿವಿಎಸ್​ ಜೂಪಿಟರ್​125 DT ಅನಾವರಣ ಹಾಗೂ ಎಲೆಕ್ಟ್ರಿಕ್ ಸ್ಕೂಟರ್‌ಗಳ ಶ್ರೇಣಿಯಲ್ಲಿ ಬಜೆಟ್ ಸ್ನೇಹಿ ಹೊಸ iQube- EV ಯ ಅಧಿಕೃತ ಮಾರಾಟ ಹಾಗೂ ಸರ್ವಿಸ್ ವಿಭಾಗ ಅನಾವರಣಗೊಳ್ಳಲಿದೆ.

ನಾಳೆ(ಜೂ.26) ಕಡಬ ಅಡಿಗ ಟಿವಿಎಸ್ ನಲ್ಲಿ ಜುಪಿಟರ್ 125 ಡಿಟಿ & ಐಕ್ಯೂಬ್ EV ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ

ಕೆ-ಸೆಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಗಳಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಜೂ. 26. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಮುಕ್ತ ವಿವಿ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು

ಕೆ-ಸೆಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಗಳಿಗೆ ತರಬೇತಿ Read More »

ಕರ್ನಾಟಕ

ಇಂಜಿನಿಯರಿಂಗ್ ಸೀಟುಗಳ ಅಕ್ರಮ ಹಂಚಿಕೆ- ಇಡಿ ದಾಳಿ

(ನ್ಯೂಸ್ ಕಡಬ) newskadaba.com ಜೂ. 26. ಅಕ್ರಮವಾಗಿ ಇಂಜಿನಿಯರಿಂಗ್ ಸೀಟ್ ಗಳನ್ನು ಹಣ ಪಡೆದು ಹಂಚಿಕೆ ಮಾಡುತ್ತಿದ್ದ ಆರೋಪದಡಿಯಲ್ಲಿ ರಾಜ್ಯದ 18 ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿರುವ ಕುರಿತು ವರದಿಯಾಗಿದೆ.   2024-25ನೇ ಸಾಲಿನ ಅಕ್ರಮ ಸೀಟು ಹಂಚಿಕೆಗಳ ಕುರಿತಾಗಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನೆಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಯುತ್ತಿದೆ.   ಬೆಂಗಳೂರಿನ ಆಕಾಶ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಹಾಗೂ ಬಿಎಂಎಸ್ ಕಾಲೇಜುಗಳ ಮೇಲೂ ದಾಳಿ ನಡೆದಿರುವುದಾಗಿ

ಇಂಜಿನಿಯರಿಂಗ್ ಸೀಟುಗಳ ಅಕ್ರಮ ಹಂಚಿಕೆ- ಇಡಿ ದಾಳಿ Read More »

ಕರ್ನಾಟಕ

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..!

(ನ್ಯೂಸ್ ಕಡಬ) newskadaba.com ಜೂ. 26. ಮೇಲ್‌, ಎಕ್ಸ್‌ ಪ್ರೆಸ್‌ ರೈಲುಗಳ ಎ.ಸಿ, ನಾನ್‌ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್‌ ದರಗಳನ್ನು ಜುಲೈ 1ರಿಂದ ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.   ಮೇಲ್‌ ಮತ್ತು ಎಕ್ಸ್‌ ಪ್ರೆಸ್‌ ರೈಲುಗಳ ನಾನ್‌ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಮೂಲಗಳು ತಿಳಿಸಿವೆ.

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..! Read More »

ರಾಷ್ಟ್ರೀಯ ನ್ಯೂಸ್

“ಎಲ್ಲಾ ಓಕೆ ಗಾಂಜಾ ಯಾಕೆ?” ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಜೂ. 26. ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು  ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ.   ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ ಬಹಳ ಇರುತ್ತದೆ.

“ಎಲ್ಲಾ ಓಕೆ ಗಾಂಜಾ ಯಾಕೆ?” ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top