ವಿಮಾನ ದುರಂತ- 3 ಹಿರಿಯ ಅಧಿಕಾರಿಗಳ ಅಮಾನತು ಮಾಡುವಂತೆ DGCA ಆದೇಶ

(ನ್ಯೂಸ್ ಕಡಬ) newskadaba.com ಜೂ. 21. ಏರ್ ಇಂಡಿಯಾ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ 3 ಹಿರಿಯ ಅಧಿಕಾರಿಗಳನ್ನು ವಜಾಗೊಳಿಸುವಂತೆ ಡಿಜಿಸಿಎ ನಿರ್ದೇಶನ ನೀಡಿದೆ.   ವಿಮಾನ ಸಿಬ್ಬಂದಿಯ ವೇಳಾಪಟ್ಟಿಯಲ್ಲಿ ಗಂಭೀರ ಮತ್ತು ಪುನರಾವರ್ತಿತ ತಪ್ಪುಗಳಿಂದಾಗಿ DGCA ಈ ಕ್ರಮ ಕೈಗೊಂಡಿದೆ. ಈ ಪ್ರಕರಣ ಸಂಬಂಧ ಇದೀಗ DGCA ಏರ್ ಇಂಡಿಯಾ ವಿರುದ್ಧ ಮೊದಲ ಕ್ರಮ ಕೈಗೊಂಡಿದ್ದು, ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದೆ.   ಜೂನ್ 20 ರಂದು ಡಿಜಿಸಿಎ ಹೊರಡಿಸಿದ ಆದೇಶದ […]

ವಿಮಾನ ದುರಂತ- 3 ಹಿರಿಯ ಅಧಿಕಾರಿಗಳ ಅಮಾನತು ಮಾಡುವಂತೆ DGCA ಆದೇಶ Read More »

ರಾಷ್ಟ್ರೀಯ ನ್ಯೂಸ್

ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥಾಪನೆ- ಸಾರ್ವಜನಿಕರಿಂದ ಆಕ್ಷೇಪ

(ನ್ಯೂಸ್ ಕಡಬ) newskadaba.com ಜೂ. 19. ನಗರದ ಹತ್ತು ಪ್ರಮುಖ ಮೆಟ್ರೋ ನಿಲ್ದಾಣಗಳಾದ ಪಟ್ಟಂದೂರು ಅಗ್ರಹಾರ, ಇಂದಿರಾನಗರ, ಬೆನ್ನಿಗಾನಹಳ್ಳಿ, ಬೈಯಪ್ಪನಹಳ್ಳಿ, ಟ್ರಿನಿಟಿ, ಸರ್​. ಎಂ ವಿಶ್ವೇಶ್ವರಯ್ಯ, ಮೆಜೆಸ್ಟಿಕ್, ನ್ಯಾಷನಲ್ ಕಾಲೇಜು, ಜಯನಗರ ಮತ್ತು ಬನಶಂಕರಿ ನಿಲ್ದಾಣಗಳಲ್ಲಿ ಕಿಯೋಸ್ಕ್‌ ಮಳಿಗೆ ಸ್ಥಾಪಿಸಲು ಅಮುಲ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಬಿಎಂಆರ್‌ಸಿಎಲ್ ಅಮುಲ್ ಕಿಯೋಸ್ಕ್‌ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ ಲಿಮಿಟೆಡ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ. ಸದ್ಯ ಈ ವಿಚಾರ ಚರ್ಚೆಗೆ

ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ಸ್ಥಾಪನೆ- ಸಾರ್ವಜನಿಕರಿಂದ ಆಕ್ಷೇಪ Read More »

ಕರ್ನಾಟಕ

ಗ್ರಾಮ ಸಭೆಗಳಲ್ಲಿ ತುಳು ಮಾತನಾಡಬೇಡಿ – ಕೋಟ ಶ್ರೀನಿವಾಸ ಪೂಜಾರಿ ವಿರೋಧ

(ನ್ಯೂಸ್ ಕಡಬ) newskadaba.com ಜೂ. 21. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಇಲಖಾಧಿಕಾರಿಗಳು ಸೇರಿ ತುಳು ಮಾತನಾಡಬಾರದೆಂದು ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ತುಳು ಭಾಷೆಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.   ಇನ್ನು ಈ ಕುರಿತಾಗಿ ಮಾತನಾಡಿರುವ ಕೋಟಾ ಶ್ರೀನಿವಾಸ ಪೂಜಾರಿಮ, ವಿಧಾನಸಭೆಯಲ್ಲಿ ಅಧ್ಯಕ್ಷರೇ ತುಳು ಮಾತನಾಡುವಾಗ ಗ್ರಾಮ ಸಭೆಗಳಲ್ಲಿ ಮಾತನಾಡುವುದು ತಪ್ಪು ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ.   ಹಾಗೂ ಗ್ರಾಮ ಸಭೆಗಳಲ್ಲಿ ಗ್ರಾಮದ ಜನರಿಗೆ ಸರಿಯಾಗುವಂತಹ ಸ್ಥಳೀಯ

ಗ್ರಾಮ ಸಭೆಗಳಲ್ಲಿ ತುಳು ಮಾತನಾಡಬೇಡಿ – ಕೋಟ ಶ್ರೀನಿವಾಸ ಪೂಜಾರಿ ವಿರೋಧ Read More »

ಕರ್ನಾಟಕ

ಮಳೆ ಬರುವಾಗ ಮಾತ್ರ ಬರುವ ಈ ಕೀಟಗಳ ಹಾವಳಿಗೆ ಕೆಲವು ಟಿಪ್ಸ್..!

(ನ್ಯೂಸ್ ಕಡಬ) newskadaba.com ಜೂ. 21. ಮಳೆಗಾಲದ ಸಮಯದಲ್ಲಿ ಒಂದು ಜಾತಿಯ ಕೀಟವೊಂದು ಮನೆಯ ಮುಂದೆ, ಮನೆ ಒಳಗೆ ಎಲ್ಲೆಂದರಲ್ಲಿ ಅದರ ರೆಕ್ಕೆ ತುಂಡಾಗಿ ಬಿದ್ದಿರುತ್ತವೆ. ಮಳೆ ಬಂದ ಎರಡು ಮೂರು ದಿನಗಳವರೆಗೆ ಹಾಗೆಯೇ ಅಲ್ಲಲ್ಲಿ ಬಿದ್ದಿರುತ್ತವೆ. ಈ ಕೀಟವು ಬಲ್ಬ್ ನ ಬೆಳಕಿಗೆ ಹೆಚ್ಚಾಗಿ ಮನೆ ಒಳಗೆ ಪ್ರವೇಶಿಸುತ್ತವೆ. ಇದಕ್ಕೆ ಈಗಲೂ ಹೆಚ್ಚಾಗಿ ಹಳ್ಳಿ ಕಡೆ ಹೊರಗಿನ ಬಲ್ಬ್ ನ್ನು ಮಾತ್ರ ಉರಿಸಿ ಒಳಗೆ ಕತ್ತಲು ಮಾಡಿ ಒಳಬರದಂತೆ ತಡೆಯುತ್ತಾರೆ. ಇದಕ್ಕೆ ವೈಜ್ಞಾನಿಕ ಕಾರಣ ಇದೆಯೋ

ಮಳೆ ಬರುವಾಗ ಮಾತ್ರ ಬರುವ ಈ ಕೀಟಗಳ ಹಾವಳಿಗೆ ಕೆಲವು ಟಿಪ್ಸ್..! Read More »

ವಿಶೇಷ ಲೇಖನಗಳು

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ..!

(ನ್ಯೂಸ್ ಕಡಬ) newskadaba.com ಜೂ. 21. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಇದುವರೆಗೆ ಕೇಂದ್ರ ಸರ್ಕಾರ 19 ಕಂತುಗಳನ್ನು ಬಿಡುಗಡೆ ಮಾಡಿದೆ. ಅಂತೆಯೇ ದೇಶದ ರೈತರಿಗೆ ಮುಂದಿನ ಕಂತು ಅಂದ್ರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತು ಜೂನ್ ತಿಂಗಳ ಅಂತ್ಯದ ವೇಳೆಗೆ ಸಿಗಲಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ..! Read More »

ರಾಷ್ಟ್ರೀಯ ನ್ಯೂಸ್

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಜೂ. 21. ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿರುವುದು ಸಾಬೀತಾದರೆ, ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.   ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಅಧಿಕಾರಿಗಳನ್ನು ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ ಎಂದು ಮೂಲಗಳು ಹೇಳುತ್ತವೆ.   ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪನೆಗೆ , ಕನ್ನಡ ಮತ್ತು

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ
Theft, crime, Robbery

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..!

(ನ್ಯೂಸ್ ಕಡಬ) newskadaba.com ಜೂ. 21. ವ್ಯಕ್ತಿಯೊಬ್ಬರು ತನ್ನ ಖಾಸಗಿ ಜಾಗದಲ್ಲಿ ನೆಟ್ಟಿದ್ದ ಶ್ರೀಗಂಧದ ಮರಗಳನ್ನು ಕಳವುಗೈದಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೇನೊಟ್ಟು ಎಂಬಲ್ಲಿ ನಡೆದಿದೆ.   ನಿಟ್ಟೆಯ ದಿನೇಶ್‌ ಎಂಬವರು ತಮ್ಮ ಜಾಗದಲ್ಲಿ 225 ಶ್ರೀಗಂಧದ ಸಸಿಗಳನ್ನು ನೆಟ್ಟಿದ್ದು, ಜೂ.16 ರಂದು ಬೆಳಿಗ್ಗೆ ತೋಟಕ್ಕೆ ಹೋಗಿ ನೋಡಿದಾಗ ಇದ್ದ ಮರಗಳು ಮರುದಿನ ಬೆಳಿಗ್ಗೆ ಹೋದಾಗ 4 ಲಕ್ಷ ರೂ. ಮೌಲ್ಯದ 9 ಶ್ರೀಗಂಧದ ಮರಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ.   ಈ ಕುರಿತು

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..! Read More »

ಕರಾವಳಿ

ಮಳೆಯ ರಜೆ ಸರಿದೂಗಿಸಲು ಶನಿವಾರ ಫುಲ್ ಕ್ಲಾಸ್..!

(ನ್ಯೂಸ್ ಕಡಬ) newskadaba.com ಜೂ. 21. ರಾಜ್ಯದಾದ್ಯಂತ ಮಳೆಯ ಆರ್ಭಟದಿಂದಾಗಿ ಅಲ್ಲಲ್ಲಿ ಅನಾಹುತಗಳು ನಡೆದೇ ಹೋಗಿದ್ದು, ವಿಪರೀತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೆ ಇದೀಗ ಶಾಲೆಗಳಿಗೆ ನೀಡಿರುವ ರಜೆಯನ್ನು ಸರಿದೂಗಿಸುವ ಚಿಂತನೆಗೆ ಬೈಂದೂರು ಶಿಕ್ಷಣ ಇಲಾಖೆ ಮುಂದಾಗಿದೆ.   ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಒಟ್ಟು ಐದು ರಜೆಯನ್ನು ನೀಡಲಾಗಿತ್ತು.‌ ಅದನ್ನು ಸರಿದೂಗಿಸುವ ಹಿನ್ನೆಲೆ ಜೂನ್ 21, 28, ಜು.5,

ಮಳೆಯ ರಜೆ ಸರಿದೂಗಿಸಲು ಶನಿವಾರ ಫುಲ್ ಕ್ಲಾಸ್..! Read More »

ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಶ್ರೀನಿವಾಸ ವಿಶ್ವವಿದ್ಯಾಲಯವು ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಮತ್ತು ಉಪಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ, ಪಾಂಡೇಶ್ವರದ ನೂತನ ಕ್ಯಾಂಪಸ್‌ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಿತು.   ಕಾರ್ಯಕ್ರಮವನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಹಾಗೂ ಯೋಗ ಗುರು ಶ್ರೀ ಮುಸ್ತಫಾ, ಭಾರತ್ ಕನ್‌ ಸ್ಟ್ರಕ್ಷನ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಉದ್ಘಾಟಿಸಿದರು. ತಮ್ಮ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
crime, arrest, suspected

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 21. ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ.   ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದ್ದು, ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.   ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿ, ಘಟನೆಗೆ ಸಂಬಂಧಿಸಿದಂತೆ 15

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್
Scroll to Top