ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ABS ಮತ್ತು ಡಬಲ್ ಹೆಲ್ಮೆಟ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಜೂ. 21. ದೇಶದಲ್ಲಿ ದ್ವಿಚಕ್ರ ವಾಹನಗಳ ಸುರಕ್ಷತೆಯನ್ನು ಹೆಚ್ಚಿಸಲು ಸಾರಿಗೆ ಸಚಿವಾಲಯವು ಮಹತ್ತರ ಕ್ರಮವೊಂದನ್ನು ತೆಗೆದುಕೊಂಡಿದ್ದು, ಇನ್ನುಮುಂದೆ ಎಲ್ಲಾ ಹೊಸ ದ್ವಿಚಕ್ರ ವಾಹನಗಳಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ABS) ಮತ್ತು ಎರಡು ಹೆಲ್ಮೆಟ್‌ಗಳನ್ನು ಕಡ್ಡಾಯಗೊಳಿಸುವ ನಿಯಮಕ್ಕೆ ಸಚಿವಾಲಯವು ಅನುಮೋದನೆ ನೀಡಿದೆ.   ಈ ನಿಯಮದ ಪ್ರಕಾರ, 125 ಸಿಸಿಗಿಂತ ಹೆಚ್ಚಿನ ಎಂಜಿನ್ ಸಾಮರ್ಥ್ಯವಿರುವ ಎಲ್ಲಾ ದ್ವಿಚಕ್ರ ವಾಹನಗಳಿಗೆ ABS ಕಡ್ಡಾಯವಾಗಿರುತ್ತದೆ. ABS ಒಂದು ಸುರಕ್ಷತಾ ವೈಶಿಷ್ಟ್ಯವಾಗಿದ್ದು, ಇದು ತುರ್ತು ಬ್ರೇಕಿಂಗ್ ಸಂದರ್ಭದಲ್ಲಿ ಚಕ್ರಗಳು […]

ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ABS ಮತ್ತು ಡಬಲ್ ಹೆಲ್ಮೆಟ್ ಕಡ್ಡಾಯ..! Read More »

ರಾಷ್ಟ್ರೀಯ ನ್ಯೂಸ್

ತಮಿಳು ನಿರಾಶ್ರಿತರಿಗೆ ನಿವೇಶನ ಮಂಜೂರು ಕಡಬ ತಹಶೀಲ್ದಾರ್, ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ಕಡಬ ತಾಲೂಕು ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿಗೆ ಸೇರಿದ ತಮಿಳು ನಿರಾಶ್ರಿತರಿಗೆ ನಿವೇಶನ ದೊರಕಿಸಿ ಕೊಟ್ಟವರನ್ನು ನಿರಾಶ್ರಿತರು ಸೇರಿಕೊಂಡು ಸನ್ಮಾನಿಸಿದ್ದಾರೆ.   ಅಧಿಕಾರಿಗಳಾದ ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಜೂರೆ, ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ಮತ್ತು ನಿವೇಶನಕ್ಕೆ ಶ್ರಮಿಸಿದ ದಲಿತ ಸಂಘರ್ಷ ಸಮಿತಿಯ ಅಂಬೇಡ್ಕರ್ ವಾದ ಸಂಘಟನೆಯ ಸಂಚಾಲಕರಾದ ವಸಂತ ಕುಬಲಾಡಿ ಅವರನ್ನು ಕಡಬ ತಾಲೂಕು ಸೌಧದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ತಮಿಳು ನಿರಾಶ್ರಿತರಿಗೆ ನಿವೇಶನ ಮಂಜೂರು ಕಡಬ ತಹಶೀಲ್ದಾರ್, ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಸನ್ಮಾನ Read More »

ಕರಾವಳಿ

ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ರಸ್ತೆ ಅಡ್ಡ ದಾಟುತ್ತಿದ್ದ ಹಾವನ್ನು ನೋಡಿ ರಿಕ್ಷಾ ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ಚರಂಡಿಗೆ ಬಿದ್ದು ಓರ್ವ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಶಾಂತಿಮೊಗರು ಸಮೀಪದ ಕೊಂಡಾಡಿ ಎಂಬಲ್ಲಿ ನಡೆದಿದೆ.   ಗಾಯಗೊಂಡವರನ್ನು ಪೆರಾಬೆ ಗ್ರಾಮದ ಸಾಮೆತಡ್ಕ ನಿವಾಸಿ ನಯಾಝ್ ಎಂದು ಗುರುತಿಸಲಾಗಿದೆ. ಆಲಂಕಾರಿನಿಂದ ಶಾಂತಿಮೊಗರು ಕಡೆಗೆ ಮಹಮ್ಮದ್ ಮುಸ್ತಾಫ ಎಂಬವರು ರಿಕ್ಷಾ ಚಲಾಯಿಸಿಕೊಂಡು ಬಂದಿದ್ದು ಕೊಂಡಾಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಹಾವೊಂದು ರಸ್ತೆಯಲ್ಲಿ

ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಜೂ. 21. ಟೆಲಿಗ್ರಾಂ ಖಾತೆಗೆ ಬಂದ ಸಂದೆಶವನ್ನು ನಂಬಿದ ಯುವಕನೋರ್ವ 27 ಲಕ್ಷ ಕಳೆದುಕೊಂಡ ಘಟನೆ ಉಡುಪಿ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.   ವಂಚನೆಗೊಳಗಾದವರನ್ನು ಆಶೀಕ್(33) ಎಂದು ಗುರುತಿಸಲಾಗಿದೆ. ಇವರ ಟೆಲಿಗ್ರಾಂ ಖಾತೆಗೆ ಮೇ.25 ರಂದು ನೇಹಾ ಕುಮಾರ್ ಎಂಬವರ ಖಾತೆಯಿಂದ ವರ್ಕ್ ಪ್ರಮ್ ಹೋಂ ಪಾರ್ಟ್ ಟೈಮ್ ಜಾಬ್ ಬಗ್ಗೆ ಮತ್ತು ಒನ್ ಟ್ರಾವೆಲ್ ಹೊಟೇಲ್ ಬುಕ್ಕಿಂಗ್ ಆನ್‌ಲೈನ್ ವೆಬ್‌ಸೈಟ್‌ ನಲ್ಲಿ ಹೊಟೆಲ್ ಗೆ ರಿವಿವ್ಯೂ ಹಾಕುವ ಬಗ್ಗೆ ಸಂದೇಶ ಬಂದಿದ್ದು,

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಸ್ಪೋರ್ಟ್ ಪಡೆಯಲು ಪತ್ನಿ ಸಲ್ಲಿಸುವ ಅರ್ಜಿಗೆ ಪತಿಯ ಸಹಿ ಅವಶ್ಯಕತೆಯಿಲ್ಲ- ಹೈಕೋರ್ಟ್

(ನ್ಯೂಸ್ ಕಡಬ) newskadaba.com ಜೂ. 21. ಮಹಿಳೆಯರು ಪಾಸ್ಪೋರ್ಟ್‌ ಪಡೆದುಕೊಳ್ಳಲು ಸಲ್ಲಿಸುವ ಅರ್ಜಿಗೆ ಪತಿಯ ಅನುಮತಿ ಮತ್ತು ಸಹಿಯ ಅವಶ್ಯಕತೆ ಇಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪನ್ನು ನೀಡಿ ಆದೇಶಿಸಿದೆ.   ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭ ನ್ಯಾಯಮೂರ್ತಿ ಎನ್‌.ಆನಂದ್‌ ವೆಂಕಟೇಶ್‌ ಅವರಿದ್ದ ಪೀಠ ಈ ಆದೇಶ ನೀಡಿದೆ.   2023ರಲ್ಲಿ ನಾವು ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದು, ಆದರೆ ಪ್ರಾದೇಶಿಕ ಪಾಸ್ಪೋರ್ಟ್‌ ವಿತರಣಾ ಕೇಂದ್ರವು ಪತಿಯ ಸಹಿ ಇಲ್ಲ ಎನ್ನುವ ಕಾರಣಕ್ಕೆ ಅರ್ಜಿಯನ್ನು

ಪಾಸ್ಪೋರ್ಟ್ ಪಡೆಯಲು ಪತ್ನಿ ಸಲ್ಲಿಸುವ ಅರ್ಜಿಗೆ ಪತಿಯ ಸಹಿ ಅವಶ್ಯಕತೆಯಿಲ್ಲ- ಹೈಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಶಿರಾಡಿ ಘಾಟ್ ನಲ್ಲಿ ರೈಲು ಹಳಿಯ ಮೇಲೆ ಬಿದ್ದ ಬೃಹತ್ ಬಂಡೆ – ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಕಡಬ, ಜೂ.21. ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮೇರಿ – ಸಿರಿಬಾಗಿಲು ನಡುವೆ ರೈಲು ಹಳಿಯ ಮೇಲೆ ಬಂಡೆಗಳು ಬಿದ್ದ ಪರಿಣಾಮವಾಗಿ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವುಂಟಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ ಬೆಳಿಗ್ಗೆ 3:40 ಕ್ಕೆ ಆಗಮಿಸಿದ್ದು, ಸುಮಾರು 4 ಗಂಟೆ 10 ನಿಮಿಷ ತಡವಾಗಿ ಸಂಚರಿಸಿದೆ. ರೈಲು ಸಂಖ್ಯೆ 16585 SMVT ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್ ಸಕಲೇಶಪುರಕ್ಕೆ ಬೆಳಿಗ್ಗೆ 3:10

ಶಿರಾಡಿ ಘಾಟ್ ನಲ್ಲಿ ರೈಲು ಹಳಿಯ ಮೇಲೆ ಬಿದ್ದ ಬೃಹತ್ ಬಂಡೆ – ಸಂಚಾರದಲ್ಲಿ ವ್ಯತ್ಯಯ Read More »

ಕರ್ನಾಟಕ

ಬೆಂಗಳೂರಿನ ಯೋಗ ಕಾರ್ಯಕ್ರಮದ ಅತಿಥಿಯಾಗಿ ಕಡಬದ ಅಕ್ಷಯ ಆಯ್ಕೆ

(ನ್ಯೂಸ್ ಕಡಬ) newskadaba.com ಜೂ. 21. ಬೆಂಗಳೂರು ವಿಧಾನಸೌಧದ ಎದುರು ಇಂದು ನಡೆಯಲಿರುವ ರಾಷ್ಟ್ರೀಯ ಯೋಗ ದಿನಾಚರಣೆಗೆ ಅಂತಾರಾಷ್ಟ್ರೀಯ ಯೋಗ ಪಟು ಕಡಬ ತಾಲೂಕಿನ ಏನೆಕಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಅಕ್ಷಯ ಬಾಬುಬೆಟ್ಟು ಅವರನ್ನು ರಾಜ್ಯ ಸರಕಾರ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಿದೆ. ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸಮ್ಮುಖದಲ್ಲಿ ಇಂದು ಐದು ಸಾವಿರ ಯೋಗ ಪಟುಗಳು ಭಾಗವಹಿಸುವ ಕಾರ್ಯಕ್ರಮದ ಈ ವೇದಿಕೆಯಲ್ಲಿ ಅಕ್ಷಯಳಿಗೆ 5 ನಿಮಿಷ ಯೋಗ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ಯೋಗ ಕಾರ್ಯಕ್ರಮದ ಅತಿಥಿಯಾಗಿ ಕಡಬದ ಅಕ್ಷಯ ಆಯ್ಕೆ Read More »

ಕರ್ನಾಟಕ

ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿದ ಕಡಬದ ಯುವ ವೈದ್ಯ ಡಾ. ಅವಿನ್

(ನ್ಯೂಸ್ ಕಡಬ) newskadaba.com ಕಡಬ, ಜೂ.20. ಇತ್ತೀಚೆಗೆ ನಡೆದ ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ನೋ ಕಿಂಗ್ ಜಾರ್ಜ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ‌ ಸೀಟು ಗಿಟ್ಟಿಸಿಕೊಂಡಿದ್ದಾರೆ.   ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ಶ್ರೀ ದುಷ್ಯಂತ ಗೌಡ ಮತ್ತು ಶ್ರೀಮತಿ ಪ್ರೇಮ ದಂಪತಿಯ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain &

ನೀಟ್ ಸೂಪರ್‌ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆ ಲಕ್ನೋದ ಕಿಂಗ್ ಜಾರ್ಜ್ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿದ ಕಡಬದ ಯುವ ವೈದ್ಯ ಡಾ. ಅವಿನ್ Read More »

ರಾಷ್ಟ್ರೀಯ ನ್ಯೂಸ್

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 20. ಪಾನ್ ಶಾಪ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ನಂತೆ ಕಾಣುವ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾರ್ ಹೆಸರಿನ ಮಾದಕ ದ್ರವ್ಯ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎನ್.ಡಿ.ಪಿ.ಎಸ್ ಆಕ್ಟ್ 1985 ಕಲಂ 8(c) 20(b)(11)(A)

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಯೋಗದಿಂದ ರೋಗ ದೂರ ‘ಜೂನ್ 21- ವಿಶ್ವ ಯೋಗ ದಿನ’

(ನ್ಯೂಸ್ ಕಡಬ) newskadaba.com ಜೂ. 21. ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 21 ರಂದು ವಿಶ್ವ ಯೋಗ ದಿನ ಎಂದು ಆಚರಿಸಿ, ಭಾರತದ ಪುರಾತನ ಜೀವನಶೈಲಿಯ ಭಾಗವಾದ ಯೋಗವನ್ನು ಜಗತ್ತಿಗೆ ಪರಿಚಯಿಸಿ, ಯೋಗದಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ಪ್ರಯೋಜನಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸುವ ಮಹೋನ್ನತ ಉದ್ದೇಶವನ್ನು ಹೊಂದಿದೆ. ವಿಶ್ವ ಯೋಗ ದಿನದ ಆಚರಣೆಯನ್ನು ಭಾರತದ ನೇತೃತ್ವದಲ್ಲಿ ಅಮೇರಿಕ ದೇಶ 2015ರಲ್ಲಿ ಆರಂಭಿಸಿತು. ಜೂನ್ 21ರಂದು ವಿಶೇಷವಾದ ದಿನವಾಗಿದ್ದು ಉತ್ತರ ಗೋಳಾರ್ದದ ಬೇಸಗೆಯ ಆಯನ ಸಂಕ್ರಾಂತಿಯ

ಯೋಗದಿಂದ ರೋಗ ದೂರ ‘ಜೂನ್ 21- ವಿಶ್ವ ಯೋಗ ದಿನ’ Read More »

ವಿಶೇಷ ಲೇಖನಗಳು
Scroll to Top