ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ ಸಿಇಒ ಕ್ಯಾಂಪ್ ಬೆಲ್ ವಿಲ್ಸನ್

(ನ್ಯೂಸ್ ಕಡಬ) newskadaba.com ಜೂ. 20. ಗುಜರಾತಿನ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್‌ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ, ವಿಮಾನದಲ್ಲಿ ನಿಯಮಿತ ತಪಾಸಣೆಗಳನ್ನು ಮಾಡಲಾಗುತ್ತಿತ್ತು ಎಂದು ಏರ್‌ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌ ಹೇಳಿದ್ದಾರೆ. ಈ ಕುರಿತು ಕೇಂದ್ರ ವಾಯುಯಾನ ಸಚಿವಾಲಯ ನಿರ್ಧಾರ ಮಾಡಲಿದೆ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.   ದುರಂತಕ್ಕೀಡಾದ ಏರ್ ಇಂಡಿಯಾದ ಕೊನೆಯ ತಪಾಸಣೆ 2023 ರ ಜೂನ್‌ನಲ್ಲಿ ನಡೆದಿತ್ತು. ಮುಂದಿನ ತಪಾಸಣೆ ಡಿಸೆಂಬರ್‌ ತಿಂಗಳಿನಲ್ಲಿ ಆಗಬೇಕಿತ್ತು. ಬಲಭಾಗದ ಎಂಜಿನ್‌ನ ದುರಸ್ತಿ ಕಾರ್ಯ ಮಾರ್ಚ್‌ನಲ್ಲಿ ನಡೆಸಲಾಗಿತ್ತು. […]

ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ದೋಷಗಳಿರಲಿಲ್ಲ ಸಿಇಒ ಕ್ಯಾಂಪ್ ಬೆಲ್ ವಿಲ್ಸನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಮೂಲ್ ಅಧ್ಯಕ್ಷರಾಗಿ ಡಿಕೆ ಸುರೇಶ್ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಜೂ. 20. ಸಹಕಾರ ಹಾಲು ಒಕ್ಕೂಟ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಡಿ.ಕೆ.ಸುರೇಶ್‌ ರವರುಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ.ಕೆ.ಸುರೇಶ್‌ ಅವರು ಬೆಂಗಳೂರು ಡೈರಿ ಸರ್ಕಲ್‌ ಕಚೇರಿಯಲ್ಲಿ ಬಮೂಲ್‌ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಯಾರೂ ಉಮೇದುವಾರಿಕೆ ಸಲ್ಲಿಕೆ ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಬಮೂಲ್ ಅಧ್ಯಕ್ಷರಾಗಿ ಡಿಕೆ ಸುರೇಶ್ ಅವಿರೋಧ ಆಯ್ಕೆ Read More »

ಕರ್ನಾಟಕ

ಮರದ ಕೊಂಬೆ ಬಿದ್ದು ಯುವಕ ಮೃತ್ಯು- ಕಣ್ಣುಗಳನ್ನು ದಾನ ಮಾಡಿದ ಕುಟುಂಬ

(ನ್ಯೂಸ್ ಕಡಬ) newskadaba.com ಜೂ. 20. ಮರದ ಕೊಂಬೆ ಬಿದ್ದ ಪರಿಣಾಮ ಪ್ರಜ್ಞೆ ಕಳೆದುಕೊಂಡು ಕೋಮಾಸ್ಥಿತಿಯಲ್ಲಿದ್ದ ಯುವಕ ಅಕ್ಷಯ್‌ ಮೃತಪಟ್ಟಿದ್ದು, ಈ ಬೆನ್ನಲ್ಲೇ ಆತನ ಕುಟುಂಬಸ್ಥರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಜೂನ್‌ 15 ರಂದು ಬೆಂಗಳೂರಿನ ಬನಶಂಕರಿ ಬಳಿ ಅಕ್ಷಯ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಆತನ ತಲೆಯ ಮೇಲೆ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದರಿಂದ ಆತನ ಬ್ರೈನ್‌ ಡೆಡ್‌ ಆಗಿದೆ ಎಂದು ವೈದ್ಯರು ಘೋಷಣೆ ಮಾಡಿದ್ದು, ಆದರೆ

ಮರದ ಕೊಂಬೆ ಬಿದ್ದು ಯುವಕ ಮೃತ್ಯು- ಕಣ್ಣುಗಳನ್ನು ದಾನ ಮಾಡಿದ ಕುಟುಂಬ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ

(ನ್ಯೂಸ್ ಕಡಬ) newskadaba.com ಜೂ. 20. ಮೂಡಬಿದಿರೆಯ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ತಾರಿಕಾ ಎಸ್. ಬಂಗೇರ ಅವರ “ಕಂಪಾರೇಟಿವ್ ಫಾರ್ಮಾಸ್ಸಿಟಿಕೋ ಅನಾಲಿಟಿಕಲ್ ಮತ್ತು ಟೊಕ್ಸಿಕೊಲಾಜಿ ಕಲ್ ಸ್ಟಡೀ ಆಫ್ ರಜತ ಚಂದ್ರೋದಯ ಮತ್ತು ರಜತ ಸಿಂಧೂರ ವಿದ್ ಇಮ್ಯೂನೋಮೊಡ್ಯು ಲೇಟರೀ ಇಪೊಕ್ಟ್” ಅನ್ನುವ ಸಂಶೋಧನಾ ಪ್ರಬಂಧಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ಬಿ

ಮೂಡಬಿದಿರೆಯ ಡಾ. ತಾರಿಕಾ ಎಸ್. ಬಂಗೇರ ಅವರಿಗೆ ಪಿಹೆಚ್ ಡಿ ಪದವಿ Read More »

ಕರಾವಳಿ

ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಬ್ರಾಹಿಂಪುರ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಜೂ.19. ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಚುರುಕು‌ಮುಟ್ಟಿಸುವ ಉದ್ದೇಶದಿಂದ ವರ್ಗಾವಣೆ ಪರ್ವ ಜೋರಾಗಿದ್ದು, ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕೆಲವು ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಅದರಂತೆ ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಹುದ್ದೆಗೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಇಬ್ರಾಹಿಂಪುರ ಎಂಬವರನ್ನು ವರ್ಗಾಯಿಸಿ ಆದೇಶಿಸಲಾಗಿದೆ. ಉಡುಪಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ವಿಜಯ ರವರನ್ನು ಮುಲ್ಕಿ ತಾಲೂಕು ಪಂಚಾಯತ್ ಗೆ ವರ್ಗಾಯಿಸಿ ಆದೇಶಿಸಲಾಗಿದೆ.

ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯಾಗಿ ಇಬ್ರಾಹಿಂಪುರ ನೇಮಕ Read More »

ಕರಾವಳಿ

ಮಂಗಳೂರು ವಿವಿ: ಪಿ.ಹೆಚ್.ಡಿ. ಪ್ರವೇಶಾತಿ

(ನ್ಯೂಸ್ ಕಡಬ) newsksdaba.com ಜೂ. 19. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು  ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ  ದ್ವಿಪ್ರತಿಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.   ನಿಗದಿತ ಅರ್ಜಿ ನಮೂನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ ಅಥವಾ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನ ಸಂಬಂಧಪಟ್ಟ ವಿಭಾಗಗಳಿಂದ ರೂ. 1,500ನ್ನು  (ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.750) ಚಲನ್/ ರಾಷ್ಟ್ರೀಕೃತ

ಮಂಗಳೂರು ವಿವಿ: ಪಿ.ಹೆಚ್.ಡಿ. ಪ್ರವೇಶಾತಿ Read More »

ಕರ್ನಾಟಕ

ಎಂ.ಫಿಲ್-ಪಿ.ಹೆಚ್.ಡಿ ಫೆಲೋಶಿಪ್: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. 2025-26ನೇ ಸಾಲಿನಲ್ಲಿ ಎಂ.ಫಿಲ್ ಮತ್ತು ಪಿ.ಹೆಚ್.ಡಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ  ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಸೇವಾ ಸಿಂಧು  ಆನ್‍ಲೈನ್ ಪೋರ್ಟಲ್ https://sevasindhuservices.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.   ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ.   ಹೆಚ್ಚಿನ ಮಾಹಿತಿಗೆ  ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ

ಎಂ.ಫಿಲ್-ಪಿ.ಹೆಚ್.ಡಿ ಫೆಲೋಶಿಪ್: ಅರ್ಜಿ ಆಹ್ವಾನ Read More »

ಕರ್ನಾಟಕ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ(SSP) 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ ಒಳಗಿರಬೇಕು. ಎಸ್.ಎಸ್.ಪಿಪೋರ್ಟಲ್ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಎಸ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಜೂ. 19. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ- ರೂ. 2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ

ಹಿಂದುಳಿದ ವರ್ಗಗಳ ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ದೇಶದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಟರಿಯೊಂದಿಗೆ ಬರಲಿದೆ ಪೋಕೋ F7..!

(ನ್ಯೂಸ್ ಕಡಬ) newskadaba.com ಜೂ. 19. ಜಾಗತಿಕ ಮಟ್ಟದಲ್ಲಿ ಇತ್ತೀಚೆಗೆ ಸದ್ದು ಮಾಡುತ್ತಿರುವ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಪೋಕೊ ತನ್ನ ಹೊಸ ಫ್ಲ್ಯಾಗ್‌ ಶಿಪ್ ಸ್ಮಾರ್ಟ್‌ಫೋನ್ ಪೋಕೊ F7 ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಬೃಹತ್ 7,550 mAh ಬ್ಯಾಟರಿಯೊಂದಿಗೆ ಪೋಕೊ F7 ಭಾರತಕ್ಕೆ ಬರುತ್ತಿದೆ ಎಂದು ಟೀಸರ್ ಸ್ಪಷ್ಟಪಡಿಸುತ್ತದ್ದು, ಈ ಫೋನಿನಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾಗಳಿವೆ. ಚೀನಾದಲ್ಲಿ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾದ Redmi ಟರ್ಬೊ 4 ಪ್ರೊ ದ ರಿಬ್ರಾಂಡ್ ಆವೃತ್ತಿಯೇ ಪೋಕೊ F7

ದೇಶದ ಇತಿಹಾಸದಲ್ಲೇ ಅತಿದೊಡ್ಡ ಬ್ಯಾಟರಿಯೊಂದಿಗೆ ಬರಲಿದೆ ಪೋಕೋ F7..! Read More »

ತಂತ್ರಜ್ಞಾನ
Scroll to Top