ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..!

(ನ್ಯೂಸ್ ಕಡಬ) newsksdaba.com ಜೂ. 19. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರಸ್ಸೆಸ್​ ಮತ್ತು ಬಜರಂಗದಳದಿಂದ ಎಂದು ಸಿಎಂ ಸಿದ್ದರಾಮಯ್ಯರವರು ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು ಸಿಎಂ ಗೆ ನೋಟಿಸ್ ಜಾರಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್​ ಗೆ ಉತ್ತರಿಸಬೇಕು ಎಂದು ಹೇಳಲಾಗಿದೆ.   ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರಿಂದ ಇಡೀ ಸದನವೇ ಅಲ್ಲೋಲ ಕಲ್ಲೋಲವಾಗಿತ್ತು. ಅಲ್ಲದೇ ಬಿಜೆಪಿ ಶಾಸಕರು […]

ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟೀಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಶಿ ಭವಿಷ್ಯ

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001 Call / WhatsApp ಮೇಷ ರಾಶಿ.. ಇಂದಿನ ದಿನ ಅನಪೇಕ್ಷಿತ ಹಸ್ತಕ್ಷೇಪದಿಂದಾಗಿ ಲಾಭದ ಹಾದಿಯ ಮೇಲೆ

ಇಂದಿನ ರಾಶಿ ಭವಿಷ್ಯ Read More »

ಭವಿಷ್ಯ

ಮುಸ್ಲಿಂ ಸಮುದಾಯಕ್ಕೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.15ಕ್ಕೆ ಏರಿಕೆ

(ನ್ಯೂಸ್ ಕಡಬ) newsksdaba.com ಜೂ. 19.  ರಾಜ್ಯ ಸರಕಾರ ಈಗಾಗಲೇ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿ ಒದಗಿಸಿದ್ದು, ಇದರ ಬೆನ್ನಲ್ಲೇ ಇದೀಗ ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇಕಡ 10ರಷ್ಟು ಇದ್ದಂತಹ ಮೀಸಲಾತಿಯನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿ ಸಚಿವ ಸಂಪುಟ ಅನುಮೋದನೆ ನೀಡಿದೆ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಪ್ರಸ್ತಾಪ ಮಾಡಿದ್ದು. ಹಾಗಾಗಿ ವಸತಿ

ಮುಸ್ಲಿಂ ಸಮುದಾಯಕ್ಕೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.15ಕ್ಕೆ ಏರಿಕೆ Read More »

ಕರ್ನಾಟಕ

ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್

(ನ್ಯೂಸ್ ಕಡಬ) newsksdaba.com ಜೂ. 19.  ಅಮೆರಿಕಾದಲ್ಲಿ ನಡೆಯುತ್ತಿರುವ ಟಿ20 ಕ್ರಿಕೆಟ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಟೂರ್ನಿಯಲ್ಲಿ ವಾಷಿಂಗ್ಟನ್ ಫ್ರೀಡಂ ಪರ ಕಣಕ್ಕಿಳಿಯುತ್ತಿರುವ ಮ್ಯಾಕ್ಸ್​ವೆಲ್, ಲಾಸ್ ಏಂಜಲೀಸ್ ನೈಟ್ ರೈಡರ್ಸ್ ವಿರುದ್ಧ ಭರ್ಜರಿ ಶತಕ ಬಾರಿಸಿದ್ದಾರೆ. ಮ್ಯಾಕ್ಸ್​ವೆಲ್ ಕೇವಲ 48 ಎಸೆತಗಳಲ್ಲಿ ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ವೇಳೆ ಅವರ ಬ್ಯಾಟ್​ನಿಂದ ಮೂಡಿಬಂದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 13. ಅಲ್ಲದೇ ಪ್ರಚಂಡ ಬ್ಯಾಟಿಂಗ್​ ನೊಂದಿಗೆ

ಸ್ಫೋಟಕ ಸೆಂಚುರಿ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್ ವೆಲ್ Read More »

ಕ್ರೀಡಾ ನ್ಯೂಸ್

ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newsksdaba.com ಜೂ. 19. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರದಂದು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರು, “ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೀರ್ಘಾಯುಷ್ಯ ಮತ್ತು ಆರೋಗ್ಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಜೂನ್ 19, 1970 ರಂದು ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಮಾಜಿ

ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಏರ್ ಇಂಡಿಯಾ ಕೋ-ಪೈಲಟ್ ಕ್ಲೈವ್ ಕುಂದರ್ ಅಂತ್ಯಕ್ರಿಯೆ- ಕುಟುಂಬದಿಂದ ಅಂತಿಮ ವಿದಾಯ

(ನ್ಯೂಸ್ ಕಡಬ) newsksdaba.com ಜೂ. 19. ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ಮೃತಪಟ್ಟ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರದಂದು ಬೆಳಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ)ನ ರಾಮ ಮಂದಿರ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. ಕ್ಲೈವ್ ಕುಂದರ್ ತಮ್ಮ ವೃದ್ಧ ಪೋಷಕರು ಮತ್ತು ತಂಗಿಯೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದು, ಪಾರ್ಥಿವ ಶರೀರವನ್ನು ಕ್ಲೈವ್

ಏರ್ ಇಂಡಿಯಾ ಕೋ-ಪೈಲಟ್ ಕ್ಲೈವ್ ಕುಂದರ್ ಅಂತ್ಯಕ್ರಿಯೆ- ಕುಟುಂಬದಿಂದ ಅಂತಿಮ ವಿದಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಡ್ರೈವ್ 1.58 ಲಕ್ಷ ರೂ. ದಂಡ ವಸೂಲು

(ನ್ಯೂಸ್ ಕಡಬ) newskadaba.com ಜೂ. 19. ಇತ್ತೀಚಿನ ದಿನಗಳಲ್ಲಿ ಶಾಲಾ ವಾಹನಗಳು ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆ, ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದರಿಂದ ಉಡುಪಿ ಜಿಲ್ಲಾ ಪೊಲೀಸರು ಗುರುವಾರದಂದು ಬೆಳಗ್ಗೆ 7 ಗಂಟೆಯಿಂದ 12 ಗಂಟೆಯವರೆಗೆ ಶಾಲೆಗಳ ಮುಂದೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು

ಶಾಲಾ ವಾಹನಗಳ ಮೇಲೆ ವಿಶೇಷ ತಪಾಸಣಾ ಡ್ರೈವ್ 1.58 ಲಕ್ಷ ರೂ. ದಂಡ ವಸೂಲು Read More »

ಕರಾವಳಿ

ಮೈಸೂರು ವಡೆ ಮಾಡುವ ವಿಧಾನ

(ನ್ಯೂಸ್ ಕಡಬ) newskadaba.com ಮೈಸೂರು ವಡೆ ಮಾಡುವ ವಿಧಾನ ಬೇಕಾಗುವ ಸಾಮಾಗ್ರಿಗಳು- ಅರ್ಧ ಕಪ್ ಉದ್ದಿನ ಬೇಳೆ ಅರ್ಧ ಟೀ ಸ್ಪೂನ್ ಶುಂಠಿ ಸಣ್ಣಗೆ ಹೆಚ್ಚಿದ್ದು 1 ಟೇಬಲ್ ಸ್ಪೂನ್ ಸಣ್ಣಗೆ ಹೆಚ್ಚಿದ ಕರಿಬೇವಿನ ಎಲೆ ಉಪ್ಪು ರುಚಿಗೆ ತಕ್ಕಷ್ಟು ಸಕ್ಕರೆ ರುಚಿಗೆ ತಕ್ಕಷ್ಟು ಸ್ವಲ್ಪ ಎಣ್ಣೆ ಒಗ್ಗರಣೆಗೆ ಅರ್ಧ ಟೀ ಸ್ಪೂನ್ ಸಾಸಿವೆ 1 ಟೀ ಸ್ಪೂನ್ ಉದ್ದಿನಬೇಳೆ 2 ಹಸಿರು ಮೆಣಸಿನಕಾಯಿ ಸಣ್ಣಗೆ ಹೆಚ್ಚಿದ್ದು 4 ರಿಂದ 5 ಕರಿಬೇವಿನ ಎಲೆ 2 ಟೇಬಲ್

ಮೈಸೂರು ವಡೆ ಮಾಡುವ ವಿಧಾನ Read More »

ಅಡುಗೆ

ದೇಶದ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ

(ನ್ಯೂಸ್ ಕಡಬ) newsksdaba.com ಜೂ. 19. ಇಂದು ದೇಶದ ವಿವಿಧ ಭಾಗದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಹಲವಾರು ಕಾರಣಗಳಿಗೆ ಈ ಚುನಾವಣೆಗಳು ಏರ್ಪಟ್ಟಿದ್ದು, ಬೆಳಿಗ್ಗೆಯಿಂದ ಮತದಾನ ಪ್ರಾರಂಭವಾಗಿದೆ. ಎಲೆಕ್ಷನ್ ನಡೆಯುತ್ತಿರುವ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಇದೇ ತಿಂಗಳ 23 ರಂದು ಫಲಿತಾಂಶ ಹೊರಬರಲಿದೆ. ಕೇರಳದ ನೀಲಂಬೂರ್, ಪಂಜಾಬ್ ನ ನಲೂಧಿಯಾನ ವೆಸ್ಟ್, ಪಶ್ಚಿಮ ಬಂಗಾಳದ ಕಲಿಗಂಜ್ ಹಾಗೂ ಗುಜರಾತ್ ನ ಕಡಿ ಮತ್ತು ವಿಸವಾದರ್ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ದೇಶದ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಚುನಾವಣೆ Read More »

ರಾಷ್ಟ್ರೀಯ ನ್ಯೂಸ್

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಜೂ. 19. ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top